ಮೈಸೂರು,ಜೂ.9-ನಾಗರಹೊಳೆ ರಾಷ್ಟ್ರಿಯ ಉದ್ಯಾನದ ನಡುವಿನಲ್ಲಿರುವ ಆನೆಮಾಳ ಹಾಡಿಯಲ್ಲಿ ಕಾಡಾನೆ ದಾಳಿಗೆ ಸಿಲುಕಿ ಗಾಯಗೊಂಡಿದ್ದ ಆದಿವಾಸಿ ವೃದ್ಧರೊಬ್ಬರು ಮೃತಪಟ್ಟಿದ್ದಾರೆ. ಆನೆಮಾಳ ಹಾಡಿಯ ಪುಟ್ಟಪ್ಪ (75) ಕಾಡಾನೆ ದಾಳಿಯಿಂದ ಮೃತಪಟ್ಟವರು. ಕಳೆದ ರಾತ್ರಿ ಪುಟ್ಟಪ್ಪ ಹಾಗು ಇನ್ನೋರ್ವ ಯುವಕ ಆನೆಮಾಳ ಹಾಡಿಯತ್ತ ಧಾವಿಸುತ್ತಿದ್ದ ವೇಳೆ ಹಠಾತ್ ಕಾಡಾನೆಯೊಂದು ಎದುರಾಗಿದೆ.
ಈ ಸಂದರ್ಭ ಪುಟ್ಟಪ್ಪನ ಮೇಲೆ ಕಾಡಾನೆ ದಾಳಿ ನಡೆಸಲು ಮುಂದಾಗುತ್ತಿದ್ದಂತೆ ಜೊತೆಗಿದ್ದ ಯುವಕ ಅಲ್ಲಿಂದ ಓಡಿದ್ದಾನೆ.
ದಾಳಿಯಿಂದ ಗಂಭೀರ ಗಾಯಗೊಂಡ ಪುಟ್ಟಪ್ಪನನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಅರಣ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಅಂತರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

