Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Metro ಪಿಲ್ಲರ್ ದುರಂತಕ್ಕೆ ಕಾರಣ ಇವರಂತೆ | Bangalore Metro
    ಅಪರಾಧ

    Metro ಪಿಲ್ಲರ್ ದುರಂತಕ್ಕೆ ಕಾರಣ ಇವರಂತೆ | Bangalore Metro

    vartha chakraBy vartha chakraಸೆಪ್ಟೆಂಬರ್ 7, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.7 – ಕಳೆದ ಜನವರಿ 10ರಂದು ಎಚ್ಆರ್ ಬಿಆರ್. ಲೇಔಟ್ ನ ರಿಂಗ್ ರಸ್ತೆಯಲ್ಲಿ ನಿರ್ಮಾಣ ಹಂತದ ಮೆಟ್ರೋ (Metro) ಪಿಲ್ಲರ್ ಚೌಕಟ್ಟು ಕುಸಿದು ತಾಯಿ- ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಮೆಟ್ರೊ ಯೋಜನೆಯ ಕಾಮಗಾರಿ ನಿರ್ವಹಿಸುತ್ತಿರುವ ನಾಗಾರ್ಜುನ ಕನ್‌ಸ್ಟ್ರಕ್ಷನ್ ಕಂಪನಿ (ಎನ್‌ಸಿಸಿ) ನೌಕರರು ಕಾರಣವಾಗಿದ್ದಾರೆ.!
    ಮೆಟ್ರೋ ಅಪಘಾತದ ಕುರಿತು ವಿಚಾರಣೆ ನಡೆಸಿದ ಮೆಟ್ರೋ ರೈಲು ಸುರಕ್ಷತಾ ಆಯುಕ್ತರು (ಸಿಎಂಆರ್‌ಎಸ್) ಆಗಸ್ಟ್ ಮೊದಲ ವಾರದಲ್ಲಿ ಸಲ್ಲಿಸಿದ ವರದಿಯಲ್ಲಿ ನಾಗಾರ್ಜುನ ಕನ್‌ಸ್ಟ್ರಕ್ಷನ್ ಕಂಪನಿ (ಎನ್‌ಸಿಸಿ) ನೌಕರರು ಕಾರಣರಾಗಿರುವುದನ್ನು ಉಲ್ಲೇಖಿಸಲಾಗಿದೆ.

    ವರದಿ ಸಲ್ಲಿಸಿದ ನಂತರ ಆರು ತಿಂಗಳ ಕಾಲ ಅಮಾನತುಗೊಂಡಿದ್ದ ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್‌) ಅಧಿಕಾರಿಗಳನ್ನು ಮರುಸೇರ್ಪಡೆ ಮಾಡಲಾಗಿದೆ. ತಮ್ಮ ವರದಿಯಲ್ಲಿ, ಆಯುಕ್ತರು ಸುರಕ್ಷತಾ ಅಂಶಗಳ ಬಗ್ಗೆ ಬಿಎಂಆರ್ ಸಿಎಲ್ ಅನ್ನು ಎಳೆದು ತಂದಿದ್ದಾರೆ. ಭವಿಷ್ಯದಲ್ಲಿ ಇಂತಹ ಅಪಘಾತಗಳನ್ನು ತಪ್ಪಿಸಲು, ದೇಶಾದ್ಯಂತ ಮೆಟ್ರೋ ನೆಟ್ ವರ್ಕ್ ಗಳಿಗೆ ಸಲಹೆಯನ್ನು ನೀಡಲಾಗಿದೆ.
    ಘಟನೆಯಲ್ಲಿ ತಾಯಿ ತೇಜಸ್ವಿನಿ ಸುಲಾಖೆ ಹಾಗೂ ಮಗ ವಿಹಾನ್ ಸುಲಾಖೆ ಮೃತಪಟ್ಟರೆ, ತಂದೆ ಲೋಹಿತ್ ಕುಮಾರ್ ಸುಲಾಖೆ ಮತ್ತು ಮಗಳು ವಿಸ್ಮಿತಾ ಬದುಕುಳಿದರು. ಲೋಹಿತ್ ಅವರು ಜುಲೈನಲ್ಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ತಮ್ಮ ಕುಟುಂಬ ಅನುಭವಿಸಿದ ನಷ್ಟಕ್ಕೆ 10 ಕೋಟಿ ರೂ. ಪರಿಹಾರಕ್ಕೆ ಬೇಡಿಕೆ ಇಟ್ಟಿದ್ದಾರೆ.

    ಅಪಘಾತದ ನಂತರ, ಪ್ರಕರಣದ ತನಿಖೆ ಕೈಗೊಂಡಿದ್ದ ಗೋವಿಂದಪುರ ಪೊಲೀಸರು ಘಟನೆ ನಡೆದು ಐದು ತಿಂಗಳುಗಳ ಬಳಿಕ ಕನ್ಸ್ ಸ್ಟ್ರಕ್ಷನ್ ಕಂಪನಿ ಇಂಜಿನಿಯರ್ಸ್ ಹಾಗೂ ಬಿಎಂಆರ್​​​ಸಿಎಲ್ ಇಂಜಿನಿಯರ್ಸ್ ಸೇರಿದಂತೆ ಹನ್ನೊಂದು ಜನರ ವಿರುದ್ಧ ನ್ಯಾಯಾಲಯಕ್ಕೆ ಬರೋಬ್ಬರಿ 1,100 ಪುಟಗಳ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದಾರೆ.
    ಅಪಘಾತ ಸಂಭವಿಸಿದ (ಕೆಆರ್ ಪುರಂ-ವಿಮಾನ ನಿಲ್ದಾಣ ಮಾರ್ಗದ ಪ್ಯಾಕೇಜ್ 1) ಜ್ಯೂನಿಯರ್ ಎಂಜಿನಿಯರ್ ಜೀವನ್ ಕುಮಾರ್ ಅವರನ್ನು ಸೇವೆಯಿಂದ ಬಿಎಂಆರ್‌ಸಿಎಲ್ ವಜಾಗೊಳಿಸಿದೆ ಮತ್ತು ಎನ್‌ಸಿಸಿಗೆ ದಂಡವಾಗಿ 10 ಲಕ್ಷ ರೂ.ವಿಧಿಸಿದೆ.
    ಉಪ ಮುಖ್ಯ ಎಂಜಿನಿಯರ್ ವೆಂಕಟೇಶ್ ಶೆಟ್ಟಿ, ಕಾರ್ಯನಿರ್ವಾಹಕ ಎಂಜಿನಿಯರ್ ಮಹೇಶ್ ಬೆಂಡೆಕರಿ, ಸೆಕ್ಷನ್ ಎಂಜಿನಿಯರ್ ಜಾಫರ್ ಸಾದಿಕ್ ಮತ್ತು ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅವರನ್ನು ಕಳೆದ ತಿಂಗಳು ಸಿಎಂಆರ್‌ಎಸ್ ತಪ್ಪಿತಸ್ಥರಲ್ಲ ಎಂದು ತಿಳಿಸಿದ ನಂತರ ಅವರನ್ನು ಮರುನೇಮಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಬಿಎಂಆರ್‌ಸಿಎಲ್ (BMRCL) ಸುಖಾಲೆ ಕುಟುಂಬ ಸದಸ್ಯರಿಗೆ 20 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದೆ ಮತ್ತು ಹಣವನ್ನು ಠೇವಣಿ ಮಾಡಲು ಅವರ ಬ್ಯಾಂಕ್ ಖಾತೆಯ ವಿವರಗಳನ್ನು ಕೋರಿ ಹಲವು ಮನವಿ ಕಳುಹಿಸಿದೆ, ಆದರೆ ಅವರು ಇಂದಿಗೂ ಪ್ರತಿಕ್ರಿಯಿಸಲಿಲ್ಲ ಎಂದು ಮತ್ತೊಬ್ಬ ಉನ್ನತ ಅಧಿಕಾರಿ ತಿಳಿಸಿದ್ದಾರೆ, “ಕುಟುಂಬವು ಗುತ್ತಿಗೆದಾರರಿಂದ ಸುಮಾರು 1 ಕೋಟಿ ರೂಪಾಯಿಗಳ ವಿಮೆ ಪರಿಹಾರಕ್ಕೆ ಅರ್ಹವಾಗಿದೆ” ಎಂದು ಇನ್ನೊಬ್ಬ ಅಧಿಕಾರಿ ಹೇಳಿದ್ದಾರೆ.

    Verbattle
    Verbattle
    Verbattle
    Bangalore bangalore metro bmrcl hbr layouit kalyan nagar m metro metro accident ಅಪಘಾತ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಡೆಂಗ್ಯೂ ರಾಜಧಾನಿ ಬೆಂಗಳೂರು! | Dengue
    Next Article ತಿಲಕ್ ನಗರ ಪೊಲೀಸರ ಗೋಳು ಕೇಳೋರು ಯಾರು? | Tilak Nagar
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Georgemen ರಲ್ಲಿ ಜೈಲಿಗಾದರೂ ಹಾಕಿ, ಹೆಂಡತಿ ಮಾತ್ರ ಬೇಡ.
    • Cliftondef ರಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರದ ಸಮರ.
    • code promo 1xbet tours gratuits ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.