ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರತಿಪಕ್ಷ ನಾಯಕನನ್ನು ಆಯ್ಕೆ ಮಾಡಲಾಗದವರು ನಮ್ಮನ್ನು ಪ್ರಶ್ನೆ ಮಾಡುತ್ತಾರೆ | DK Shivakumar
    Trending

    ಪ್ರತಿಪಕ್ಷ ನಾಯಕನನ್ನು ಆಯ್ಕೆ ಮಾಡಲಾಗದವರು ನಮ್ಮನ್ನು ಪ್ರಶ್ನೆ ಮಾಡುತ್ತಾರೆ | DK Shivakumar

    vartha chakraBy vartha chakraಅಕ್ಟೋಬರ್ 4, 20232 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, 4 – ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡದವರು ನಮಗೆ ಪ್ರಶ್ನೆ ಮಾಡುತ್ತಿದ್ದಾರೆ
    ಬಿಜೆಪಿಯವರಿಗೆ ತಮ್ಮ ಮನೆ ಹುಳುಕು, ದೋಸೆ ತೂತು ಕಾಣುತ್ತಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ..ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹಿಂದಿನ ಬಿಜೆಪಿ ಸರಕಾರ ಕೋಮು ಘಟನೆಗೆ ಸಂಬಧಪಟ್ಟ ಸಾವಿರಾರು ಪ್ರಕರಣಗಳನ್ನು ಕೈಬಿಟ್ಟಿದೆ. ಜತೆಗೆ ಸಾವಿರಾರು ರೌಡಿ ಶೀಟರ್‌ಗಳನ್ನು ಬೀದಿಗೆ ಬಿಟ್ಟಿದೆ” ಎಂದು ವಾಗ್ದಾಳಿ ನಡೆಸಿದರು.

    ಹುಬ್ಬಳ್ಳಿಯಲ್ಲಿ ನಡೆದ ಪ್ರಕರಣವೊಂದನ್ನು ಹಿಂಪಡೆಯುವಂತೆ ಶಿವಕುಮಾರ್ ಅವರು ಗೃಹ ಸಚಿವರಿಗೆ ಪತ್ರ ಬರೆದಿರುವ ವಿಷಯವಾಗಿ ಬಿಜೆಪಿ ಮಾಡುತ್ತಿರುವ ಟೀಕೆಗೆ ಅವರು ಪ್ರತಿಕ್ರಿಯಿಸಿದರು ಬಿಜೆಪಿಯವರು ಅವರ ಅಧಿಕಾರವಧಿಯಲ್ಲಿ ಏನೇನು ಮಾಡಿದರು ಎಂಬುದು ಜನರಿಗೆ ಗೊತ್ತಿಲ್ಲ ಎಂದು ತಿಳಿದುಕೊಂಡಿದ್ದಾರೆ. ಜನ ಅವರನ್ನು ಎಲ್ಲಿ ಕೂರಿಸಬೇಕೊ ಅಲ್ಲಿ ಕೂರಿಸಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಯಾವ, ಯಾವ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಮನವಿ ಮಾಡಿದವರ ಪಟ್ಟಿ ನಮ್ಮ ಬಳಿ ಇದೆ ಎಂದು ಹೇಳಿದರು ಬಸವರಾಜ ಬೊಮ್ಮಾಯಿ, ಅರಗ ಜ್ಞಾನೇಂದ್ರ, ಮಾಧುಸ್ವಾಮಿ ಅವರು ಸೇರಿದಂತೆ ಅನೇಕರು ಮನವಿ ಮಾಡಿದ್ದರು. 2023 ರ ಜನವರಿ ಹಾಗೂ ಫೆಬ್ರವರಿ ತಿಂಗಳಿನಲ್ಲಿ 7,361 ರೌಡಿಶೀಟರ್‌ಗಳನ್ನು ರೌಡಿ ಪಟ್ಟಿಯಿಂದ ಕೈ ಬಿಟ್ಟಿದೆ.ಇಂತಹವರು ಈಗ ನಮಗೆ ಬುದ್ಧಿ ಹೇಳಲು ಬರುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

    ಯಾರ್ಯಾರು ಪ್ರಕರಣ ಹಿಂಪಡೆಯಲು ಪತ್ರ ಬರೆದಿದ್ದರು, ಸಹಿ ಹಾಕಿದ್ದರು ಆ ಪತ್ರಗಳನ್ನೆಲ್ಲಾ ಮುಂದಿಡಲೇ? ನಾನು ಹೆಸರಿಸಿದವರು ಗಲಭೆ ಪ್ರಕರಣಗಳನ್ನು ಹಿಂಪಡೆಯಲು ಶಿಫಾರಸ್ಸು ಮಾಡಿಲ್ಲ ಎಂದು ಹೇಳಲಿ. ಅವರೇ ಬರೆದಿರುವ ಪತ್ರಗಳನ್ನು ಬಿಡುಗಡೆ ಮಾಡುತ್ತೇನೆ” ಎಂದು ಸವಾಲು ಹಾಕಿದರು.
    ಬಿಜೆಪಿಯವರು ಅವರ ಕಾರ್ಯಕರ್ತರ ಪರವಾಗಿ ರಾಜಕಾರಣ ಮಾಡಿದ್ದಾರೆ. ನಾವು ಕಾನೂನು ಪ್ರಕಾರ ನಡೆದುಕೊಳ್ಳುತ್ತಿದ್ದೇವೆ. ಅಮಾಯಕರ ಮೇಲೆ ಇರುವ ಪ್ರಕರಣಗಳನ್ನು ಮಾತ್ರ ಪರಿಶೀಲನೆ ಮಾಡುತ್ತಿದ್ದೇವೆ. ಕಾನೂನಿನ ಚೌಕಟ್ಟಿನಲ್ಲಿ ಮಾಡಲು ಅವಕಾಶವಿದ್ದರೇ ಮಾಡಬಹುದು ಎಂದು ಅಧಿಕಾರಿಗಳು ಶಿಫಾರಸ್ಸು ಮಾಡುತ್ತಾರೆ. ಇದಕ್ಕೆಂದೇ ಸಮಿತಿ ಇದೆ. ಅವರು ವರದಿ ನೀಡಿದ ಮೇಲೆ ತೀರ್ಮಾನ ಮಾಡಲಾಗುತ್ತದೆ ಎಂದು ಹೇಳಿದರು.

    Verbattle
    Verbattle
    Verbattle
    Congress dk shivakumar Government Karnataka m Politics shiva Trending ಕಾನೂನು ಬೊಮ್ಮಾಯಿ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleತೆರಿಗೆ ವಂಚಕರ ಚಳಿ ಬಿಡಿಸಿದ IT Raid
    Next Article ಬೆಂಗಳೂರಲ್ಲಿ‌ 2ಲಕ್ಷ 79 ಸಾವಿರ ನಾಯಿಗಳಿವೆ | Stray Dogs
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    2 ಪ್ರತಿಕ್ರಿಯೆಗಳು

    1. Nnteiz on ಮಾರ್ಚ್ 20, 2026 10:47 ಅಪರಾಹ್ನ

      Ram jackpotten hos Betano. Nye spillere https://betanogame.org/da/ får €500 bonus og gratis spins med det samme. Live dealere, sportsvæddemål og progressive slots – alt hvad du drømmer om.

      Reply
    2. Oenpfi on ಮಾರ್ಚ್ 22, 2026 4:56 ಅಪರಾಹ್ನ

      Mostbet: diversГЈo sem limites e bГґnus que realmente valem a pena – https://mostbetpt.pro/ , Cadastre-se no Mostbet e receba 125% a mais + 250 giros de presente .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • PhillipAlact ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • Edwardcem ರಲ್ಲಿ ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.