ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೊಲೀಸ್ ಸಮವಸ್ತ್ರದ ಭಟ್ಕಳ ಕಳ್ಳರು Arrest
    ಅಪರಾಧ

    ಪೊಲೀಸ್ ಸಮವಸ್ತ್ರದ ಭಟ್ಕಳ ಕಳ್ಳರು Arrest

    vartha chakraBy vartha chakraಫೆಬ್ರವರಿ 1, 20237 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕೊಚ್ಚಿ. ಫೆ.1-
    ಪೊಲೀಸರ ಸಮವಸ್ತ್ರ ಧರಿಸಿ ಕೇರಳದಲ್ಲಿ ದರೋಡೆ, ಕಳ್ಳತನ ಮಾಡುತ್ತಿದ್ದ ಭಟ್ಕಳ ಮೂಲದ ನಾಲ್ವರು ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿದ್ದಾರೆ.
    ಇನ್ನೂ ಕೆಲವು ಮಂದಿ ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆ ಇದ್ದು, ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಕರಾವಳಿ ಮೂಲದ ಖತರ್ನಾಕ್ ಗ್ಯಾಂಗ್ ಕೇರಳವನ್ನೇ ಹೆಚ್ಚು ಕೇಂದ್ರಿಕೃತವಾಗಿಸಿಕೊಂಡಿತ್ತು. ಇಂತಹ ಅನೇಕ ಅಪರಾಧಗಳನ್ನು ಎಸಗಿರುವ ಹಿನ್ನೆಲೆಯನ್ನು ಈ ಗ್ಯಾಂಗ್ ಹೊಂದಿದ್ದು, ತ್ರಿಸ್ಸೂರ್ ಪೊಲೀಸ್ ತಂಡ ಕೊಚ್ಚಿಯನ್ನು ತಲುಪಿ, ವಿಚಾರಣೆ ನಡೆಸಿ, ಓರ್ವ ಆರೋಪಿಯನ್ನು ಬಂಧಿಸಿದೆ.

    ಕಳೆದ ಜ. 16 ರಂದು ಎರ್ನಾಕುಲಂನ ದಕ್ಷಿಣ ಮೇಲ್ಸೇತುವೆಯ ಬಳಿ ಈ ಗ್ಯಾಂಗ್, ವೃದ್ಧೆಯನ್ನು ತಡೆದು ಬೆಲೆ ಬಾಳುವ ವಸ್ತುಗಳನ್ನು ದೋಚಿತ್ತು. ನಾಲ್ವರು ಖದೀಮರು ಪೊಲೀಸ್ ಸಮವಸ್ತ್ರವನ್ನು ಧರಿಸಿದ್ದರು ಮತ್ತು ವೃದ್ಧೆಯನ್ನು ಹೆದರಿಸಿ 7 ಸವರನ್ ಚಿನ್ನವನ್ನು ದೋಚಿದ್ದರು. ಸಂತ್ರಸ್ತ ಮಹಿಳೆಯ ಪ್ರಕಾರ ಖತರ್ನಾಕ್ ಗ್ಯಾಂಗ್ ಮಲಯಾಳಂ ಭಾಷೆಯನ್ನು ನಿರರ್ಗಳವಾಗಿ ಮಾತನಾಡುತ್ತಿತ್ತು. ವೃದ್ಧೆ ಒದಗಿಸಿದ ಮೊಬೈಲ್ ಟವರ್ ಲೊಕೇಶನ್ ಮೂಲಕ ದಾಳಿಕೋರರನ್ನು ಪತ್ತೆ ಹಚ್ಚಿ ಬಂಧಿಸಲಾಗಿದೆ. ಇಂತಹ ಹಲವು ಗ್ಯಾಂಗ್‌ಗಳು ನಗರದಲ್ಲಿ ಸಕ್ರಿಯವಾಗಿವೆ ಎಂದು ಪೊಲೀಸರು ಜನರಿಗೆ ಎಚ್ಚರಿಕೆ ನೀಡಿದ್ದಾರೆ.

    Verbattle
    Verbattle
    Verbattle
    #Robbery arrest crime kerala kochi police uniform ಅಪರಾಧ ಸುದ್ದಿ ಕಳ್ಳತನ
    Share. Facebook Twitter Pinterest LinkedIn Tumblr Email WhatsApp
    Previous ArticleSri Lanka ಪ್ರಜೆಗಳಿಗೆ ಭಾರತೀಯ Passport
    Next Article 3 ರಿಂದ 15 ಕ್ಕಿಳಿದ Gautam Adani
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Rwijcq ರಲ್ಲಿ ಕೋಟೆ ನಾಡಲ್ಲಿ ಅಹಿಂದ ಶಕ್ತಿ ಪ್ರದರ್ಶನ | Chitradurga
    • Fliyca ರಲ್ಲಿ ಏರ್ ಇಂಡಿಯಾ ಎಕ್ಸ್‌ಪ್ರೆಸ್ ನ 30 ಕ್ಯಾಬಿನ್ ಸಿಬ್ಬಂದಿ ವಜಾ!
    • Ahhnzl ರಲ್ಲಿ BJP-JDS ಮೈತ್ರಿ-ಪಕ್ಷ ತೊರೆಯಲು ಸಜ್ಜಾದ ಬಿಜೆಪಿ ಶಾಸಕ
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.