ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » KPSCಯಲ್ಲಿ ಹೀಗೂ ನಡೆಯುತ್ತೆ ಗೋಲ್ ಮಾಲ್
    Trending

    KPSCಯಲ್ಲಿ ಹೀಗೂ ನಡೆಯುತ್ತೆ ಗೋಲ್ ಮಾಲ್

    vartha chakraBy vartha chakraಮಾರ್ಚ್ 30, 20247 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.30-ಕರ್ನಾಟಕ ಲೋಕಾಸೇವಾ ಆಯೋಗ (ಕೆಪಿಎಸ್​ಸಿ-KPSC)ಯಲ್ಲಿ ನೇಮಕಾತಿ ಆಯ್ಕೆ ಪಟ್ಟಿಯೇ ನಾಪತ್ತೆಯಾಗಿದ್ದು ಈ ಸಂಬಂಧ ಆಯೋಗದ ಅಧಿಕಾರಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
    ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಕಿರಿಯ ಎಂಜಿನಿಯರ್‌ ನೇಮಕಾತಿ ಆಯ್ಕೆ ಪಟ್ಟಿಯ ಕಡತವೇ ನಾಪತ್ತೆಯಾಗಿರುವ ದೂರು ಆಧರಿಸಿ ಪೊಲೀಸರು ಎಫ್​ಐಆರ್​ ದಾಖಲಿಸಿ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.

    2016 ರಲ್ಲಿ ಕೊಳಗೇರಿ‌ ಮಂಡಳಿ ಜೂನಿಯರ್ ಇಂಜಿನಿಯರ್ ನೇಮಕಾತಿ ಪರೀಕ್ಷೆ ನಡೆದಿತ್ತು. 2018ರಲ್ಲಿ ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟ ಮಾಡಲಾಗಿತ್ತು. ಇದನ್ನ ಪ್ರಶ್ನಿಸಿ ಎಚ್‌.ಡಿ. ವಿವೇಕಾನಂದ ಎಂಬುವವರು ಹೈಕೋರ್ಟ್ ಮೊರೆ ಹೋಗಿದ್ದರು. ಬಳಿಕ ಹೈಕೋರ್ಟ್ ಆದೇಶದಂತೆ ಆಯ್ಕೆ ಪಟ್ಟಿ ತಯಾರಿಸಲಾಗಿತ್ತು. ಕೆಪಿಎಸ್​ಸಿ ಗೌಪ್ಯ ಶಾಖೆ-3 ರಲ್ಲಿ ಆಯ್ಕೆ ಪಟ್ಟಿ ತಯಾರಿಸಲಾಗಿತ್ತು. ಜನವರಿ 22 ರಂದು ಕಾರ್ಯದರ್ಶಿಯವರ ಆಪ್ತ ಶಾಖೆಯಲ್ಲಿ ಕಡತ ಸ್ವೀಕಾರ ಮಾಡಲಾಯಿತು. ಆ ಬಳಿಕ ಕಡತ ನಾಪತ್ತೆ ಎಂದು ದೂರು ದಾಖಲಿಸಲಾಗಿದೆ.

    ಬಳಿಕ ಕೆಪಿಎಸ್​ಸಿ ಯ‌ (KPSC) ಎಲ್ಲಾ ಶಾಖೆಗಳಲ್ಲೂ ಕಡತಕ್ಕಾಗಿ ಶೋಧ ನಡೆಸಲಾಗಿದೆ. ಕಡತ ಪತ್ತೆಯಾದಲ್ಲಿ ಕೂಡಲೇ ಶಾಖೆ-2ಕ್ಕೆ‌ ಹಿಂದಿರುಗಿಸುವಂತೆ ಕೆಪಿಎಸ್​ಸಿ ಜ್ಞಾಪನ ಹೊರಡಿಸಿತ್ತು. ಬಳಿಕ‌ ಕೆಪಿಎಸ್​ಸಿ ಸಿಬ್ಬಂದಿಯಿಂದ ಕಡತಕ್ಕಾಗಿ ಎಲ್ಲೆಡೆ ಶೋಧ ನಡೆದಿದೆ. ಅಧಿಕಾರಿ, ಸಿಬ್ಬಂದಿ ಸುಮಾರು ಒಂದು ತಿಂಗಳು ಶೋಧ ನಡೆಸಿದ್ದಾರೆ. ಆದರೆ ಕಡೆತ ಎಲ್ಲೂ ಸಿಕ್ಕಿಲ್ಲ. ಹೀಗಾಗಿ ಕಡತ ನಾಪತ್ತೆ ಬಗ್ಗೆ ದೂರು ದಾಖಲಿಸಲು ಆಯೋಗ ಸಭೆ ನಡೆಸಿ ನಿರ್ಧಾರ ಕೈಗೊಂಡಿದ್ದು ಕಡತ ನಾಪತ್ತೆ ಬಗ್ಗೆ ಕೆಪಿಎಸ್​ಸಿ ಸಹಾಯಕ ಕಾರ್ಯದರ್ಶಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಘಟನೆ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

    Verbattle
    Verbattle
    Verbattle
    Bangalore crime Karnataka KPSC News Politics
    Share. Facebook Twitter Pinterest LinkedIn Tumblr Email WhatsApp
    Previous Articleಲೋಕಸಭೆ ಚುನಾವಣೆಯಲ್ಲಿ ಆಕ್ರಮದ ಸಾಮ್ರಾಜ್ಯ | Lok Sabha 2024
    Next Article ರಾಮೇಶ್ವರಂ ಕೆಫೆ ಸ್ಪೋಟಕ್ಕೆ ಖರ್ಚಾಗಿದ್ದು ಐದು ಸಾವಿರ ರೂಪಾಯಿ | Rameshwaram Cafe
    vartha chakra
    • Website

    Related Posts

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    • Edwardcem ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    • Justingropy ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.