ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೊಲೀಸ್ ಆಡಳಿತ ಹೀಗಿರಬೇಕು | Karnataka Police
    ಅಪರಾಧ

    ಪೊಲೀಸ್ ಆಡಳಿತ ಹೀಗಿರಬೇಕು | Karnataka Police

    vartha chakraBy vartha chakraಅಕ್ಟೋಬರ್ 6, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.6 – ಕಾನೂನು ಸುವ್ಯವಸ್ಥೆ ಕಾಪಾಡುವ ಜೊತೆಗೆ ಪೊಲೀಸ್‌ ಕಾರ್ಯನಿರ್ವಹಣೆಯನ್ನು ಹೆಚ್ಚು ಸುಗಮಗೊಳಿಸಲು ಎಡಿಜಿಪಿ ಹಾಗೂ  ಐಜಿಪಿಗಳು ತಲಾ ಎರಡು ಜಿಲ್ಲೆಗಳಿಗೆ ಭೇಟಿ ನೀಡಿ ಆಡಳಿತಾತ್ಮಕ ವಿಷಯಗಳು ಮತ್ತು ಅಪರಾಧ ಪ್ರಕರಣಗಳನ್ನು ಪರಿಶೀಲನೆ ನಡೆಸಬೇಕು ಎಂದು ರಾಜ್ಯ ಪೊಲೀಸ್ ಮಹಾ‌ನಿರ್ದೇಶಕ (ಡಿಜಿ- ಐಜಿಪಿ) ಅಲೋಕ್ ಮೋಹನ್ ಅವರು ಸೂಚನೆ ನೀಡಿದ್ದಾರೆ.
    ಇತ್ತೀಚೆಗೆ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿ ಮತ್ತು ಗೃಹ ಸಚಿವರು ನೀಡಿದ ನಿರ್ದೇಶನಗಳ ಮೇರೆಗೆ ಪೊಲೀಸ್ ಠಾಣೆಗಳಲ್ಲಿನ ಸಾಮಾಜಿಕ ಮಾಧ್ಯಮ ಮೇಲ್ವಿಚಾರಣಾ ವಿಭಾಗಗಳ ಕಾರ್ಯನಿರ್ವಹಣೆಯ ಪರಿಶೀಲನೆ ಮತ್ತು ಕ್ರಮಗಳನ್ನು ಒಳಗೊಂಡಿರುವ ಕಾರ್ಯಗಳ ಪಟ್ಟಿಯನ್ನು ಅಧಿಕಾರಿಗಳಿಗೆ ಅಲೋಕ್ ಮೋಹನ್ ಅವರು ನೀಡಿದ್ದಾರೆ.
    ನನ್ನ ಪರವಾಗಿ ಎಡಿಜಿಪಿಗಳು ಮತ್ತು ಐಜಿಪಿಗಳು ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡಿ, 10 ದಿನಗಳಲ್ಲಿ ವಿವರವಾದ ವರದಿಯನ್ನು ಸಿದ್ಧಪಡಿಸಿ, ತಿಂಗಳೊಳಗಾಗಿ ಸಲ್ಲಿಸಬೇಕೆಂದು ತಿಳಿಸಿದ್ದಾರೆ.

    ಅಧಿಕಾರಿಗಳು ತಮಗೆ ವಹಿಸಿರುವ ಘಟಕಗಳಿಗೆ ಎರಡು ದಿನ ಭೇಟಿ ನೀಡಬೇಕು. ಮೊದಲ ದಿನ, ಜಿಲ್ಲಾ ಪೊಲೀಸ್ ಕಚೇರಿ/ಪೊಲೀಸ್ ಕಮಿಷನರ್ ಕಚೇರಿಯನ್ನು ಪರಿಶೀಲಿಸಬೇಕು ಮತ್ತು ಹಿರಿಯ ಅಧಿಕಾರಿಗಳು ಪೊಲೀಸ್ ಠಾಣೆಗಳಿಗೆ ಮತ್ತು ಅಪರಾಧ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದಾರೆಯೇ ಮತ್ತು ಸಭೆಗಳನ್ನು ನಡೆಸುತ್ತಿದ್ದಾರೆಯೇ ಎಂಬುದನ್ನು ಪರಿಶೀಲಿಸಬೇಕು. ಅಲ್ಲದೆ, ಎಸ್‌ಸಿ/ಎಸ್‌ಟಿ ಪ್ರಕರಣಗಳು ಮತ್ತು ಪೋಕ್ಸೊ ಪ್ರಕರಣಗಳ ತನಿಖೆಯನ್ನು 60 ದಿನಗಳಲ್ಲಿ ಪೂರ್ಣಗೊಳಿಸುವುದನ್ನು ಪರಿಶೀಲಿಸಬೇಕು.
    ಎರಡನೇ ದಿನ, ಜಿಲ್ಲೆ ಮತ್ತು ನಗರದಲ್ಲಿ ನಡೆದ ಅಪರಾಧ ಕೃತ್ಯಗಳ ಕುರಿತು ಸಭೆ ನಡೆಸಬೇಕು. ಸಭೆಯಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್‌ಗಳು ಮತ್ತು ಅದಕ್ಕಿಂತ ಹೆಚ್ಚಿನ ಶ್ರೇಣಿಯ ಅಧಿಕಾರಿಗಳು ಹಾಜರಾಗಬೇಕು.

    ಸಭೆಯಲ್ಲಿ ರೌಡಿಸಂ, ಮಾದಕ ದ್ರವ್ಯ ದಂಧೆ ಮತ್ತು ಸಂಘಟಿತ ಅಪರಾಧಗಳನ್ನು ನಿಯಂತ್ರಿಸಲು ಕೈಗೊಂಡ ಕ್ರಮಗಳನ್ನು ನಿರ್ದಿಷ್ಟವಾಗಿ ಪರಿಶೀಲಿಸಬೇಕು ಮತ್ತು ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಪ್ರಕರಣಗಳು ಮತ್ತು ಪೋಕ್ಸೊ ಪ್ರಕರಣಗಳನ್ನು ಪರಿಶೀಲಿಸಬೇಕು. ಅಲ್ಲದೆ, ಬಾಕಿ ಉಳಿದಿರುವ ಪ್ರಕರಣಗಳು, ರಸ್ತೆ ಅಪಘಾತಗಳನ್ನು ಕಡಿಮೆ ಮಾಡಲು ತೆಗೆದುಕೊಂಡ ಕ್ರಮಗಳು, ಬೀಟ್ ಕಾನ್‌ಸ್ಟೆಬಲ್‌ಗಳು ಜನರೊಂದಿಗೆ ಸಂವಹನ ನಡೆಸುವುದು ಮತ್ತು ಕಳ್ಳತನ ಪ್ರಕರಣಗಳಲ್ಲಿ ಸ್ವತ್ತು ವಸೂಲಿ ಮಾಡಬೇಕೆಂದು ಸೂಚಿಸಿದರು.
    ಕ್ರೈಮ್ ಆಫೀಸರ್ಸ್ ಮತ್ತು ಮೊಬೈಲ್ ಫೋರೆನ್ಸಿಕ್ ವಾಹನಗಳನ್ನು ಎಷ್ಟು ಪರಿಣಾಮಕಾರಿಯಾಗಿ ಬಳಸುತತಿದ್ದಾರೆಂಬುದನ್ನು ಪರಿಶೀಲಿಸಬೇಕು. ಅಪರಾಧ ಕೃತ್ಯಗಳಿಗೆ ಶಿಕ್ಷೆಯ ಪ್ರಮಾಣ, ಪರಿಶೀಲನೆ ನಡೆಸಬೇಕೆಂದು ಸೂಚನೆ ನೀಡಿದ್ದಾರೆ.

    Verbattle
    Verbattle
    Verbattle
    crime Karnataka Karnataka Police lic News Police Trending ಅಪಘಾತ ಕಳ್ಳತನ ಕಾನೂನು
    Share. Facebook Twitter Pinterest LinkedIn Tumblr Email WhatsApp
    Previous ArticleKSRTC ಬಸ್ ಟಿಕೆಟ್ ನಿಂದ ‌ಸಿಕ್ಕಿಬಿದ್ದ ಕೊಲೆಗಾರರು
    Next Article ಬರ ಪರಿಹಾರಕ್ಕೆ ನೆರವು ಕೊಡಿ- ಕೇಂದ್ರಕ್ಕೆ ರಾಜ್ಯದ ಮೊರೆ | Drought
    vartha chakra
    • Website

    Related Posts

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    1 ಟಿಪ್ಪಣಿ

    1. Nwwqvq on ಮಾರ್ಚ್ 22, 2026 7:35 ಅಪರಾಹ್ನ

      Mostbet: onde a diversГЈo encontra as melhores oportunidades de ganhar todos os dias – https://mostbetpt.pro/ , Descubra o Mostbet: bГґnus de 125% + 150 rodadas grГЎtis para novos jogadores .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    • Edwardcem ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    • Justingropy ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.