ಅಚ್ಚರಿಯೆನಿಸಿದರೂ ಸತ್ಯ. ಈ ಗುಲಾಬಿ ಬಣ್ಣದ ಪ್ಲಾಸ್ಟಿಕ್ ಬಕೆಟ್ಗೆ 25,999 ರೂಪಾಯಿ. ಈ ಬಕೆಟ್ನ ನಿಜವಾದ ಬೆಲೆ 35,900 ರೂ. ಆದರೆ, ಶೇ.28ರಷ್ಟು ರಿಯಾಯಿತಿ ನೀಡಿ 25,999 ರೂ.ಗೆ ಅಮೇಜಾನ್ ಈ ಬಕೆಟ್ನ್ನು ಮಾರಾಟಕ್ಕಿಟ್ಟಿದೆ. ಬಕೆಟ್ ಜತೆಗಿರುವ ಮಗ್‌ಗೆ ಹತ್ತು ಸಾವಿರ ರೂ. ನಿಗದಿ ಮಾಡಲಾಗಿದೆ.
‘ಪ್ಲಾಸ್ಟಿಕ್ ಬಕೆಟ್ ಫಾರ್ ಹೋಮ್ ಅಂಡ್ ಬಾತ್‌ರೂಮ್ ಸೆಟ್ ಆಫ್ 1’ ಎಂಬ ಶೀರ್ಷಿಕೆಯ ಐಟಂ ಅನ್ನು ಇ-ಕಾಮರ್ಸ್ ವೆಬ್‌ಸೈಟ್ ( e-commerce website ) ಅಮೇಜಾನ್‌ನಲ್ಲಿ ದಾಖಲೆಯ ಬೆಲೆ 25,999 ರೂ.ಗೆ ಮಾರಾಟ ಮಾಡಲಾಗುತ್ತಿದೆ.
ಈ ಬಕೆಟ್ಗೆ 1,224 ರೂ.ಗಳ ಇಎಂಐ ಆಯ್ಕೆಯನ್ನೂ ನೀಡಲಾಗಿದೆ.
ಆದರೆ, ಅಸಲಿ ವಿಷಯವೆಂದರೆ ಈ ಬಕೆಟ್ ಈಗ ಔಟ್ ಆಫ್ ಸ್ಟಾಕ್ ಆಗಿದೆ!
ಕೆಲ ದಿನಗಳ ಹಿಂದೆ ಆನ್ಲೈನ್ನಲ್ಲಿ ತೆಂಗಿನ ಚಿಪ್ಪಿಗೆ ಸಾವಿರಾರು ರೂ. ನಿಗದಿಯಾಗಿದ್ದು ಭಾರೀ ವೈರಲ್ ಆಗಿತ್ತು. ಅದೇ ರೀತಿ ಇದೀಗ ಅಮೇಜಾನ್‌ನಲ್ಲಿ 25,999 ರೂ. ಬೆಲೆ ಹಾಕಿರುವುದು ಭಾರೀ ವೈರಲ್ ಆಗಿದೆ. ಚರ್ಚೆಗೂ ಕಾರಣವಾಗಿದೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022
