Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪಾಕಿಸ್ತಾನ್ ಜಿಂದಾಬಾದ್ ಎಂದವರ ಬಂಧನ | Pakistan Zindabad
    ಪ್ರಚಲಿತ

    ಪಾಕಿಸ್ತಾನ್ ಜಿಂದಾಬಾದ್ ಎಂದವರ ಬಂಧನ | Pakistan Zindabad

    vartha chakraBy vartha chakraಮಾರ್ಚ್ 4, 2024Updated:ಮಾರ್ಚ್ 4, 202420 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮಾ. 4-ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಪರ ಘೋಷಣೆ ವೇಳೆ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದ ಸಂಬಂಧ ಕೊನೆಗೂ ನಗರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
    ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಬಗ್ಗೆ ಸ್ವಯಂ ಪ್ರೇರಿತವಾಗಿ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದ ವಿಧಾನಸೌಧ ಪೊಲೀಸರು,ನವದೆಹಲಿ ಮೂಲದ ಇಲ್ತಾಜ್, ಆರ್‌.ಟಿ. ನಗರದ ಮುನಾವರ್ ಹಾಗೂ ಹಾವೇರಿ ಜಿಲ್ಲೆ ಬ್ಯಾಡಗಿಯ ಮೊಹಮದ್ ಶಫಿ ನಾಶಿಪುಡಿಯನ್ನು ಬಂಧಿಸಿದ್ದಾರೆ.

    ಬಂಧಿತ ಮೂವರು ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿ ಬಳಿಕ ನ್ಯಾಯಾಲಕ್ಕೆ ಹಾಜರುಪಡಿಸಿದ್ದು ಮತ್ತೆ ಕಸ್ಟಡಿಗೆ ತೆಗೆದುಕೊಂಡು ತೀವ್ರ ವಿಚಾರಣೆ ನಡೆಸಲಾಗಿದೆ.
    ಬಂಧಿತ ಆರೋಪಿಗಳ ಪೈಕಿ ಓರ್ವ ಪಾಕಿಸ್ತಾನ ಎಂದು ಕೂಗಿದರೆ ಉಳಿದ ಇಬ್ಬರು ಜಿಂದಾಬಾದ್‌, ಜಿಂದಾಬಾದ್‌ ಎಂದು ಕೂಗುವುದು ಎಫ್ ಎಸ್ ಎಲ್ ವರದಿ ಹಾಗೂ ತನಿಖೆಯಲ್ಲಿ ಧೃಡಪಟ್ಟ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಕೈಗೊಂಡು ಬಂಧಿಸಲಾಗಿದೆ.
    ರಾಜ್ಯಸಭಾ ಚುನಾವಣೆಯಲ್ಲಿ ನಾಸಿರ್ ಹುಸೇನ್ ಗೆಲುವು ಸಾಧಿಸಿದ್ದರು. ಗೆದ್ದ ಖುಷಿಯಲ್ಲಿ ನಾಸಿರ್ ಹುಸೇನ್ ಬೆಂಬಲಿಗರು ವಿಧಾನಸೌಧದಲ್ಲಿ ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಜಿಂದಾಬಾದ್ ಕೂಗಿದ ಆರೋಪ ರಾಜಕೀಯದಲ್ಲಿ ದೊಡ್ಡ ಬಿರುಗಾಳಿ ಎಬ್ಬಿಸಿತ್ತು. ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.

    ಪಾಕಿಸ್ತಾನ ಪರ ಘೋಷಣೆ ವಿಚಾರ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸಂಚಲನ ಮೂಡಿಸಿತ್ತು. ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದಡಿ, 26 ಮಂದಿಯ ಪಟ್ಟಿಯನ್ನು ಸಿದ್ದಪಡಿಸಲಾಗಿತ್ತು. ಇದರಲ್ಲಿ 7 ಮಂದಿ ವಿಚಾರಣೆ ಮಾಡಲಾಗಿತ್ತು, ಮೂವರ ವಾಯ್ಸ್​ ಸ್ಯಾಂಪಲ್ಸ್​ಗಳನ್ನ ಎಫ್​​ಎಸ್​ಎಲ್​ಗೆ ರವಾನೆ ಮಾಡಲಾಗಿತ್ತು. ಮೆಲುಧ್ವನಿ, ಏರುಧ್ವನಿ ಮಾದರಿಯಲ್ಲಿ ಸ್ಯಾಂಪಲ್ಸ್​ಗಳನ್ನ ಸಂಗ್ರಹಿಸಲಾಗಿದ್ದು, ಎಫ್​ಎಸ್​ಎಲ್ ತಂಡ​ ಪರಿಶೀಲನೆ ಮಾಡಿದೆ. ಘಟನೆ ನಡೆದ ದೃಶ್ಯಗಳನ್ನು ಸಹ ರವಾನಿಸಲಾಗಿತ್ತು.
    ಸರ್ಕಾರ ಕೂಡ ಕಟ್ಟುನಿಟ್ಟಿನ ತನಿಖೆಗೆ ಮುಂದಾಗಿದ್ದು, ಎಫ್ಎಸ್​ಎಲ್​ ಮೇಲೆ ಇಡೀ ಪ್ರಕರಣವೇ ನಿಂತಿದೆ. ಸರ್ಕಾರ ಇನ್ನು ಎಫ್​​ಎಸ್ಎಲ್ ವರದಿ ಬಂದಿಲ್ಲ ಎಂದಿದ್ದರೆ, ಇತ್ತ ಬಿಜೆಪಿ ನಾಯಕರು ಮಾತ್ರ ನಿನ್ನೆಯೇ ವರದಿ ಬಂದಿದೆ ಎಂದು ಗಂಭೀರ ಆರೋಪ ಮಾಡಿದ್ದರು.

    ಕೇಸ್​ ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ. ಈಗಾಗಲೇ ಎಫ್​ಎಸ್​ಎಲ್ ವರದಿ ಕಾಂಗ್ರೆಸ್​ ಕೈ ಸೇರಿದೆ. ಆದರೆ ಬಿಡುಗಡೆ ಮಾಡುತ್ತಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.
    ಈ ನಡುವೆ
    ಎಫ್​ಎಸ್​ಎಲ್ ವರದಿ ಬಿಡುಗಡೆ ಬಿಜೆಪಿಯವರು ಒತ್ತಾಯಿಸಿದ್ದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ವರದಿ ಬಂದ ತಕ್ಷಣವೇ ಬಿಡುಗಡೆ ಮಾಡುತ್ತೇವೆ. ದೇಶಭಕ್ತಿಯನ್ನ ಬಿಜೆಪಿಯವರು ಹೇಳಿಕೊಡುವ ಅಗತ್ಯವಿಲ್ಲ ಅಂತ ಹೇಳಿದ್ದಾರೆ.

    NDA Pakistan Zindabad ಕಾಂಗ್ರೆಸ್ ಚುನಾವಣೆ ನ್ಯಾಯ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಇವಳೆಂಥ ತಾಯಿ ನೋಡಿ
    Next Article ಯತೀಂದ್ರ ಸಿದ್ದರಾಮಯ್ಯ ಯಾಕೆ ಹೀಗೆ ಹೇಳಿದರು | Yathindra Siddaramaiah
    vartha chakra
    • Website

    Related Posts

    ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಎಂಟ್ರಿ.

    ಜುಲೈ 5, 2025

    ಹಿಂದುತ್ವ ಪರ ಮುಖಂಡನ ಮೊಬೈಲ್ ನಲ್ಲಿ ಬೆಚ್ಚಿ ಬೀಳಿಸಿದ ವಿಡಿಯೋ.

    ಜುಲೈ 5, 2025

    ಬೆಂಗಳೂರಿನಲ್ಲಿ ಹೀಗೂ ಇದೆ ಬೈಕ್ ಟ್ಯಾಕ್ಸಿ ಸೇವೆ.

    ಜುಲೈ 5, 2025

    20 ಪ್ರತಿಕ್ರಿಯೆಗಳು

    1. Elektrokarniz_lhKa on ಆಗಷ್ಟ್ 18, 2024 7:29 ಅಪರಾಹ್ನ

      производители электрокарнизов производители электрокарнизов .

      Reply
    2. Vivod iz zapoya v sankt peterbyrge_pzSi on ಸೆಪ್ಟೆಂಬರ್ 6, 2024 4:52 ಅಪರಾಹ್ನ

      вывод из запоя спб цены https://vyvod-iz-zapoya-v-sankt-peterburge.ru/ .

      Reply
    3. kypit semena_twkr on ಸೆಪ್ಟೆಂಬರ್ 9, 2024 6:06 ಅಪರಾಹ್ನ

      семена наложенным платежом семена наложенным платежом .

      Reply
    4. promokody_tbmi on ನವೆಂಬರ್ 23, 2024 12:50 ಅಪರಾಹ್ನ

      Продамус промокод https://forumbar.anihub.me/viewtopic.php?id=9823#p .

      Reply
    5. kypit viagry_ygsn on ಫೆಬ್ರವರಿ 12, 2025 6:36 ಅಪರಾಹ್ನ

      виагра мск [url=www.viagramsk2.ru]виагра мск[/url] .

      Reply
    6. Elektrokarniz_ebpa on ಫೆಬ್ರವರಿ 14, 2025 10:46 ಅಪರಾಹ್ನ

      карниз электро [url=http://prokarniz20.ru]карниз электро[/url] .

      Reply
    7. LonnieRoalp on ಮೇ 21, 2025 6:42 ಅಪರಾಹ್ನ

      Эта статья полна интересного контента, который побудит вас исследовать новые горизонты. Мы собрали полезные факты и удивительные истории, которые обогащают ваше понимание темы. Читайте, погружайтесь в детали и наслаждайтесь процессом изучения!
      Выяснить больше – https://medalkoblog.ru/

      Reply
    8. PhilipLam on ಮೇ 23, 2025 6:40 ಅಪರಾಹ್ನ

      ¡Saludos, maestros en apuestas !
      [url=https://www.youtube.com/watch?v=CRuk1wy6nA0&list=PLX0Xt4gdc3aJG7y03Wh5Qf0JrapCEgMFH]youtube.com/watch?v=CRuk1wy6nA0[/url]
      Casinos Chile online con variedad y seguridad – https://www.youtube.com/watch?v=CRuk1wy6nA0&list=PLX0Xt4gdc3aJG7y03Wh5Qf0JrapCEgMFH
      Un casino confiable chile 2025 debe tener licencia, atenciГіn al cliente eficiente y variedad de juegos. Estos aspectos aseguran una experiencia segura y satisfactoria. AdemГЎs, la transparencia en pagos es esencial.
      ¡Que disfrutes de sesiones exitosas !

      Reply
    9. j971f on ಜೂನ್ 6, 2025 5:53 ಫೂರ್ವಾಹ್ನ

      can i purchase generic clomiphene prices can i order clomid online clomiphene medication cost buying cheap clomid cost generic clomid online can i purchase clomid prices where can i buy clomiphene price

      Reply
    10. can you buy cialis online in canada on ಜೂನ್ 9, 2025 8:04 ಅಪರಾಹ್ನ

      This is the gentle of scribble literary works I rightly appreciate.

      Reply
    11. purchase flagyl pill on ಜೂನ್ 11, 2025 2:21 ಅಪರಾಹ್ನ

      The reconditeness in this piece is exceptional.

      Reply
    12. cy4z1 on ಜೂನ್ 19, 2025 12:39 ಫೂರ್ವಾಹ್ನ

      inderal 10mg pill – inderal tablet buy methotrexate 2.5mg online cheap

      Reply
    13. mrgjr on ಜೂನ್ 21, 2025 9:51 ಅಪರಾಹ್ನ

      order amoxicillin pills – combivent 100 mcg pills buy ipratropium sale

      Reply
    14. 7wur8 on ಜೂನ್ 24, 2025 12:48 ಫೂರ್ವಾಹ್ನ

      order zithromax 500mg generic – order generic tindamax bystolic 20mg price

      Reply
    15. kngg5 on ಜೂನ್ 25, 2025 9:41 ಅಪರಾಹ್ನ

      order generic augmentin 625mg – https://atbioinfo.com/ buy acillin pill

      Reply
    16. khy7k on ಜೂನ್ 27, 2025 2:05 ಅಪರಾಹ್ನ

      buy generic nexium 20mg – https://anexamate.com/ esomeprazole 40mg drug

      Reply
    17. fwa1q on ಜೂನ್ 28, 2025 11:36 ಅಪರಾಹ್ನ

      purchase warfarin – https://coumamide.com/ how to buy cozaar

      Reply
    18. jo4hd on ಜೂನ್ 30, 2025 9:19 ಅಪರಾಹ್ನ

      meloxicam over the counter – https://moboxsin.com/ buy meloxicam online

      Reply
    19. nllqe on ಜುಲೈ 2, 2025 6:22 ಅಪರಾಹ್ನ

      deltasone 5mg uk – corticosteroid purchase prednisone without prescription

      Reply
    20. r7p25 on ಜುಲೈ 3, 2025 9:15 ಅಪರಾಹ್ನ

      erection pills viagra online – https://fastedtotake.com/ buy ed pills for sale

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಎಂಟ್ರಿ.

    ಹಿಂದುತ್ವ ಪರ ಮುಖಂಡನ ಮೊಬೈಲ್ ನಲ್ಲಿ ಬೆಚ್ಚಿ ಬೀಳಿಸಿದ ವಿಡಿಯೋ.

    ಬೆಂಗಳೂರಿನಲ್ಲಿ ಹೀಗೂ ಇದೆ ಬೈಕ್ ಟ್ಯಾಕ್ಸಿ ಸೇವೆ.

    ಶಂಕರ್ ಬಿದರಿ ಮಕ್ಕಳು ಏನು ಮಾಡುತ್ತಿದ್ದಾರೆ ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • chickencog ರಲ್ಲಿ ಹಿಜಾಬ್ ನಿಷೇಧದ ಸುತ್ತಮುತ್ತ ವಿವಾದದ ಹುತ್ತ | Hijab Ban
    • internetmam ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • Davidzooro ರಲ್ಲಿ Matrimonial ವೆಬ್ ಸೈಟ್ ನಲ್ಲೂ ವಂಚನೆ
    Latest Kannada News

    ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಎಂಟ್ರಿ.

    ಜುಲೈ 5, 2025

    ಹಿಂದುತ್ವ ಪರ ಮುಖಂಡನ ಮೊಬೈಲ್ ನಲ್ಲಿ ಬೆಚ್ಚಿ ಬೀಳಿಸಿದ ವಿಡಿಯೋ.

    ಜುಲೈ 5, 2025

    ಬೆಂಗಳೂರಿನಲ್ಲಿ ಹೀಗೂ ಇದೆ ಬೈಕ್ ಟ್ಯಾಕ್ಸಿ ಸೇವೆ.

    ಜುಲೈ 5, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರಶ್ಮಿಕಾ ಬರೀ ಬಿಲ್ಡಪ್ಪು ಗುರು! #rashmikamandanna #viralvideo #kannada #bulidup #latestnews #karnataka
    Subscribe