Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹುಲಿ ದಾಳಿ – ಮಗ ಸಾವು ತಂದೆಗೆ ಗಾಯ
    ಬೆಂಗಳೂರು

    ಹುಲಿ ದಾಳಿ – ಮಗ ಸಾವು ತಂದೆಗೆ ಗಾಯ

    vartha chakraBy vartha chakraಫೆಬ್ರವರಿ 13, 2023Updated:ಮಾರ್ಚ್ 20, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಕೊಡಗು,ಫೆ.13-

    ಹಾಡಹಗಲೇ ಹದಿಹರೆಯದ ಯುವಕನೊಬ್ಬ ಹುಲಿ ದಾಳಿಗೆ ಬಲಿಯಾಗಿರುವ ದಾರುಣ ಘಟನೆ ಪೊನ್ನಂಪೇಟೆ (Ponnampet, Kodagu) ತಾಲೂಕಿನ ಕುಟ್ಟ ಸಮೀಪದ ಪಾಲ್ಕೇರಿ ಗ್ರಾಮದಲ್ಲಿ ನಡೆದಿದೆ. ವೀರಹೊಸನಹಳ್ಳಿಯ ಸೊಳ್ಳೆಪುರದ ಚೇತನ್​ (18) ಮೃತಪಟ್ಟವರು. ಮಗನನ್ನು ಹುಡುಕಲು ಹೋಗಿದ್ದಾಗ ತಂದೆ ಮೇಲೂ ಹುಲಿ ದಾಳಿ ನಡೆಸಿದ್ದು, ಅದೃಷ್ಟವಶಾತ್ ಅವರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಕುಟ್ಟ ಸಮೀಪದ ನಾಲರಿಯ ಎನ್.ಪೂಣಚ್ಚ ಎಂಬವರಿಗೆ ಸೇರಿದ ತೋಟಕ್ಕೆ ಕಾಫಿ ಕೊಯ್ಲು ಮಾಡಲು ಚೇತನ್ ಬಂದಿದ್ದು, ನಿನ್ನೆ ಸಂಜೆ ನಾಲ್ಕು ಗಂಟೆಯ ಸುಮಾರಿಗೆ ಹುಲಿ ಮೈಮೇಲೆ ಎರಗಿತ್ತು. ತೋಟದ ಸಮೀಪ ಹುಲಿ ನಡೆಸಿದ ದಾಳಿಗೆ ಚೇತನ್ ಸಾವಿಗೀಡಾಗಿದ್ದ.

    ಚೇತನ್ ಮೈಸೂರು ಜಿಲ್ಲೆಯ ಪಂಚವಳ್ಳಿ ಗ್ರಾಮದ ಯುವಕಯಾಗಿದ್ದು ಪೊನ್ನಂಪೇಟೆ ತಾಲೂಕಿನ ಚೂರಿಕಾಡು ಬಳಿ ನಿನ್ನೆ ನಡೆದ ಹುಲಿ ದಾಳಿಯಲ್ಲಿ ಬಲಿಯಾಗಿದ್ದಾನೆ. ನಿನ್ನೆ ಚೇತನ್ ತಂದೆಯ ಮೇಲೂ ವ್ಯಾಘ್ರ ಎರಗಿತ್ತು. ಆದರೆ ಅದೃಷ್ಟವಶಾತ್​ ತಂದೆ ಮಧು ಹುಲಿ ಬಾಯಿಂದ ತಪ್ಪಿಸಿಕೊಂಡು ಬಂದಿದ್ದರು. ಮಗನನ್ನು ಹುಡುಕುವ ಸಂದರ್ಭ ಹುಲಿ ದಾಳಿ ಮಾಡಿದ್ದು ಸಣ್ಣಪುಟ್ಟ ಗಾಯಗಳೊಂದಿಗೆ ಮಧು ಪಾರಾಗಿದ್ದಾರೆ.  ಮೃತ ಯುವಕನ ಕುಟುಂಬಕ್ಕೆ ಅರಣ್ಯಾಧಿಕಾರಿಗಳು ಪರಿಹಾರ ರೂಪದಲ್ಲಿ 2.50 ಲಕ್ಷದ ಚೆಕ್ ವಿತರಣೆ ಮಾಡಿದ್ದಾರೆ. ಒಟ್ಟು 15 ಲಕ್ಷ ಪರಿಹಾರದ ಭರವಸೆ ನೀಡಲಾಗಿದೆ. ಸದ್ಯ ಕುಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    kodagu m Ponnampet tiger attack ಅಪಘಾತ
    Share. Facebook Twitter Pinterest LinkedIn Tumblr Email WhatsApp
    Previous Articleಆಗಸದಲ್ಲಿ ಲೋಹದ ಹಕ್ಕಿಗಳ ಧೀಶಕ್ತಿಯ ಅನಾವರಣ
    Next Article Congress ಟಿಕೆಟ್ ಹಂಚಿಕೆಗೆ ಹಿರಿಯರ ಅಡ್ಡಿ
    vartha chakra
    • Website

    Related Posts

    BBMP ಕಠಿಣ ನಿರ್ಧಾರ

    ಆಗಷ್ಟ್ 28, 2025

    ದರ್ಶನ್ ಕೈದಿ ನಂಬರ್ 7,314.

    ಆಗಷ್ಟ್ 16, 2025

    ವಿದೇಶ ವ್ಯಾಸಂಗಕ್ಕೆ ಸರ್ಕಾರದ ಹಸ್ತ

    ಆಗಷ್ಟ್ 13, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    BBMP ಕಠಿಣ ನಿರ್ಧಾರ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Connietaups ರಲ್ಲಿ 30 crores ಮೌಲ್ಯದ ಕೊಕೇನ್ ವಶ
    • купить амфетамин ರಲ್ಲಿ ವಿಮಾನದಲ್ಲಿ ಬೀಡಿ ಸೇದದ ಇರೋಕೇ ಆಗೋಲ್ಲಾ | Beedi
    • Connietaups ರಲ್ಲಿ ಹೊಸ ವರ್ಷದ ಸ್ವಾಗತಕ್ಕೆ ಟಫ್ ರೂಲ್ಸ್ | New Year 2024
    Latest Kannada News

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    ಆಗಷ್ಟ್ 30, 2025

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    ಆಗಷ್ಟ್ 30, 2025

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    ಆಗಷ್ಟ್ 28, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ‘ಗಜ’ಪಡೆ ಜೊತೆ ವಿಜಯಲಕ್ಷ್ಮಿ ದರ್ಶನ್
    Subscribe