Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಐಸಿಸ್ ಉಗ್ರರ ನಕ್ಷೆಗೆ ತೀರ್ಥಹಳ್ಳಿ | ISIS
    Trending

    ಐಸಿಸ್ ಉಗ್ರರ ನಕ್ಷೆಗೆ ತೀರ್ಥಹಳ್ಳಿ | ISIS

    vartha chakraBy vartha chakraಸೆಪ್ಟೆಂಬರ್ 18, 2023Updated:ಸೆಪ್ಟೆಂಬರ್ 18, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು ಸೆ.17 – ಮಂಗಳೂರಿನಲ್ಲಿ ಕಳೆದ ವರ್ಷ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಸಂಚು ರೂಪಿಸಿದ್ದ ಬಂಧಿತ ಐಸಿಸ್ ಉಗ್ರ ಶಿವಮೊಗ್ಗ ಮೂಲದ ಅರಾಫತ್ ಅಲಿ ರಾಷ್ಟ್ರೀಯ ತನಿಖಾ ದಳ (ಎನ್ ಐಎ), ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಬಾಯ್ಬಿಟ್ಟಿದ್ದಾನೆ.

    ಭಟ್ಕಳ ಮಾದರಿಯಲ್ಲೇ ತೀರ್ಥಹಳ್ಳಿಯನ್ನು ಉಗ್ರರ ನಕ್ಷೆಗೆ ಸೇರಿಸಲು ಪಣ ತೊಟ್ಟಿರುವ ಆಘಾತಕಾರಿ ಸಂಗತಿಯನ್ನು ಅರಾಫತ್ ಅಲಿ ಬಾಯ್ಬಿಟ್ಟಿದ್ದು ಆತನನ್ನು ಹೆಚ್ಚಿನ ವಿಚಾರಣೆ ನಡೆಸಲಾಗಿದೆ.
    ಉಗ್ರ ಅರಾಫತ್ ತೀರ್ಥಹಳ್ಳಿಯನ್ನ ಉಗ್ರರ ನೆಲೆಯಾಗಿಸಲು ಸಂಚು ರೂಪಿಸಿದ್ದನು. ಈ ವಿಚಾರ ಆತನ ಬಂಧನದ ಬಳಿಕ ಬಹಿರಂಗವಾಗಿದೆ. ಈ ಹಿಂದೆ ಭಟ್ಕಳ ಸಹೋದರರಿಂದ ಭಟ್ಕಳ ತಾಲೂಕು ಉಗ್ರವಾದಕ್ಕೆ ಕುಖ್ಯಾತಿ ಪಡೆದಿತ್ತು. ಇದೇರೀತಿ ತೀರ್ಥಹಳ್ಳಿ ಮೂಲದವರಾದ ಮಾಜ್ ಮುನೀರ್, ಶಾರೀಕ್, ಅರಾಫತ್ ಅಲಿ, ಅಬ್ದುಲ್ ಮತೀನ್ ನಾಲ್ವರು ತೀರ್ಥಹಳ್ಳಿಯನ್ನು ಉಗ್ರರ ನೆಲೆಯಾಗಿಸಲು ಸಂಚು ರೂಪಿಸಿದ್ದಾರೆ.

    ಆರೋಪಿ ಅರಾಫತ್ ಈ ವಿಚಾರವನ್ನು ಪದೇ ಪದೇ ಮಾಜ್ ಹಾಗೂ ಶಾರೀಕ್​​ಗೆ ಹೇಳುತ್ತಿದ್ದನು. ಈ ಬಗ್ಗೆ ಎನ್​ಐಎಗೆ ಬೇಕಾದ ಮೋಸ್ಟ್​ ವಾಟೆಂಡ್​​ ಟೆರರಿಸ್ಟ್​​ ಅಬ್ದುಲ್ ಮತೀನ್, ಅರಾಫತ್ ಅಲಿಯ ತಲೆಯಲ್ಲಿ ತುಂಬುತ್ತಿದ್ದನು. ಸದ್ಯ ಮೂವರನ್ನು ಎನ್​ಐಎ ಅಧಿಕಾರಿಗಳು ಬಂಧಿಸಿದ್ದು, ಅಬ್ದುಲ್ ಮತೀನ್ ಬಂಧನ ಆಗಬೇಕಿದೆ‌‌. ಈ ನಾಲ್ವರು ತೀರ್ಥಹಳ್ಳಿ ಬ್ರದರ್ಸ್ ಎಂದು ಕುಖ್ಯಾತಿ ಪಡೆಯಬೇಕು ಎಂದುಕೊಂಡಿದ್ದರು.

    ಯಾಸಿನ್ ಭಟ್ಕಳ​​, ರಿಯಾಜ್ ಭಟ್ಕಳ​​​, ಇಕ್ಬಾಲ್​ ಭಟ್ಕಳ​. ಭಟ್ಕಳ​ ಸಹೋದರರು ಎಂದೇ ಖ್ಯಾತಿ ಪಡೆದಿದ್ದಾರೆ. ಇವರು ನಿಷೇಧಿತ ಭಯೋತ್ಪಾದಕ ಸಂಘಟನೆ ಇಂಡಿಯನ್ ಮುಜಾಹಿದ್ದೀನ್​ ಸಂಘಟನೆ ಸ್ಥಾಪನೆಯಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇವರಿಂದ ಭಟ್ಕಳ ತಾಲೂಕು ಉಗ್ರವಾದಕ್ಕೆ ಕುಖ್ಯಾತಿ ಪಡೆದಿದೆ. ಯಾಸಿನ್​ ಭಟ್ಕಳನನ್ನು 2013ರ ಆಗಸ್ಟ್​ 28 ರಂದು ಭಾರತೀಯ ಗುಪ್ತಚರ ಅಧಿಕಾರಿಗಳು ಭಾರತ-ನೇಪಾಳ ಗಡಿಯಲ್ಲಿ ಬಂಧಿಸಿದ್ದರು.

    Verbattle
    Verbattle
    Verbattle
    crime isis Karnataka News ಉಗ್ರ
    Share. Facebook Twitter Pinterest LinkedIn Tumblr Email WhatsApp
    Previous Articleಸಾಲು ಮರದ ತಿಮ್ಮಕ್ಕನನ್ನು ಬಿಡಲಿಲ್ಲ ಚೈತ್ರಾ ಕುಂದಾಪುರ | Saalumarada Thimmakka
    Next Article ಕೋಳಿ ಫಾರ್ಮ್ ನಲ್ಲಿ ನಾಲ್ವರ ದುರ್ಮರಣ | Bengaluru
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ronaldchuse ರಲ್ಲಿ ರಾಜ್ಯ ಸರ್ಕಾರದ ವಿರುದ್ಧ BJP ಬೀದಿ ಹೋರಾಟ
    • LinwoodGah ರಲ್ಲಿ ಸರಸದಲ್ಲಿದ್ದಾಗಲೇ‌ ಆಗಬಾರದ್ದು ಆಯಿತು..
    • LeonardReawn ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.