Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತಿರುಪತಿ ತಿಮ್ಮಪ್ಪನ ಆದಾಯ ಎಷ್ಟು ಗೊತ್ತಾ?
    ಧಾರ್ಮಿಕ

    ತಿರುಪತಿ ತಿಮ್ಮಪ್ಪನ ಆದಾಯ ಎಷ್ಟು ಗೊತ್ತಾ?

    vartha chakraBy vartha chakraನವೆಂಬರ್ 6, 2022Updated:ನವೆಂಬರ್ 6, 20221 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನಂಬಿದವರ ಕೈ ಬಿಡದ ಆರಾಧ್ಯ ದೈವ ತಿರುಪತಿ ತಿಮ್ಮಪ್ಪ. ಕಲಿಯುಗದ ಈ ದೈವ ಕುಬೇರನ ಬಳಿ ಮಾಡಿದ ಸಾಲ ತೀರಿಸಲು ಪರದಾಡುತ್ತಿರುವ ಸಪ್ತಗಿರಿವಾಸನ ಆದಾಯ ದಿನೇ ದಿನೇ ಹೆಚ್ಚುತ್ತಲೇ ಸಾಗುತ್ತಿದೆ.
    ವಿಶ್ವದ ಅತ್ಯಂತ ಶ್ರೀಮಂತ ದೇವಾಲಯಗಳಲ್ಲಿ ತಿರುಪತಿ ತಿಮ್ಮಪ್ಪನ ದೇವಾಲಯವು ಕೂಡ ಒಂದಾಗಿದ್ದು, ಪ್ರಸ್ತುತ ತಿಮ್ಮಪ್ಪನ ಆಸ್ತಿ 2.26 ಲಕ್ಷ ಕೋಟಿ ರೂ. ಇದೆ ಎಂದು ಹೇಳಲಾಗಿದೆ.
    ಕರ್ನಾಟಕ ಹಾಗೂ ಆಂಧ್ರಪ್ರದೇಶ ಬಜೆಟ್ ಗಾತ್ರದಷ್ಟೇ ಸಿರಿವಂತ ವೆಂಕಟೇಶ್ವರ ದೇವಸ್ಥಾನದ ಆಸ್ತಿಗೆ ಸಂಬಂಧಿಸಿದಂತೆ ಟಿಟಿಡಿ ಶ್ವೇತಪತ್ರ ಹೊರಡಿಸಿದ್ದು, ದೇವಾಲಯದ ಒಟ್ಟು ಆಸ್ತಿ ಮೌಲ್ಯ 2.26 ಕೋಟಿ ರೂ ಇದೆ ಎಂದು
    ಘೋಷಿಸಿದೆ.
    ದೇಶಾದ್ಯಂತ ಒಟ್ಟು 960 ಕಡೆ 7123 ಎಕರೆ ಭೂಮಿ ಇದೆ, ದೇಗುಲದ ಹೆಸರಿನಲ್ಲಿ ಬ್ಯಾಂಕïಗಳಲ್ಲಿ 15,938 ಕೋಟಿ ರೂ. ಠೇವಣಿ ಇದೆ. ತಿರುಪತಿ ತಿರುಮಲದಲ್ಲಿರುವ ಆಸ್ತಿಯ ಮೌಲ್ಯ 5 ಸಾವಿರ ಕೋಟಿ ರೂ, ವೆಂಕಟೇಶ್ವರ ಸ್ವಾಮಿ ಹೊಂದಿರುವ ಚಿನ್ನದ ದಾಸ್ತಾನು 10.25 ಟನ್ ಎಂದು ಹೇಳಲಾಗಿದೆ.
    ದೇವಾಲಯಕ್ಕೆ ಚಿನ್ನವನ್ನು ಕಾಣಿಕೆಯಾಗಿ ನೀಡುವ ಜನರ ಸಂಖ್ಯೆಯಲ್ಲೂ ಹೆಚ್ಚಳವಾಗಿದೆ ಎಂದು ತಿಳಿಸಲಾಗಿದೆ.
    ಬ್ಯಾಂಕ್ ವಾರು ಹೂಡಿಕೆಯ ಪ್ರಕಾರ, ಟಿಟಿಡಿ 2019 ರಲ್ಲಿ 7339.74 ಟನ್ ಚಿನ್ನದ ಠೇವಣಿ ಹೊಂದಿದೆ ಮತ್ತು ಕಳೆದ ಮೂರು ವರ್ಷಗಳಲ್ಲಿ 2.9 ಟನ್‍ಗಳನ್ನು ಸೇರಿಸಲಾಗಿದೆ.

    ದೇವಸ್ಥಾನದ ಹೆಸರಿನಲ್ಲಿ ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ 2019ರಲ್ಲಿ 13,025 ಕೋಟಿ ರೂ. ನಿಶ್ಚಿತ ಠೇವಣಿ ಇಡಲಾಗಿತ್ತು. ಕೋವಿಡ್ ಸಾಂಕ್ರಾಮಿಕದ ಬಳಿಕ ಈ ಠೇವಣಿ ಗಾತ್ರ 15,938 ಕೋಟಿ ರೂ.ಗೆ ಏರಿಕೆಯಾಗಿದೆ. ಕಳೆದ 3 ವರ್ಷಗಳಲ್ಲಿ ಒಟ್ಟು 2,900 ಕೋಟಿ ರು. ಠೇವಣಿ ಹೆಚ್ಚಳವಾಗಿದೆ

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಗುಂಡು ಹಾರಿಸಿ ಬಂಧಿಸಿದ ಪೊಲೀಸ್
    Next Article ಮುರುಘಾ ಮಠದಲ್ಲಿ ಡ್ರಗ್ಸ್ ವ್ಯವಹಾರ!
    vartha chakra
    • Website

    Related Posts

    ಕ್ರೈಸ್ತ ಧರ್ಮಗುರು ಪೋಪ್ ಫ್ರಾನ್ಸಿಸ್ ಅ‌ಸ್ತಂಗತ

    ಏಪ್ರಿಲ್ 21, 2025

    ಪಂಚಮಸಾಲಿ ಮೀಸಲಾತಿಗೆ ವಿರೋಧ.

    ಡಿಸೆಂಬರ್ 11, 2024

    ಪಟಾಕಿ ತಂದೊಡ್ಡಿದ ಅನಾಹುತ.

    ನವೆಂಬರ್ 1, 2024

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • Fzbwky ರಲ್ಲಿ ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • LeonardReawn ರಲ್ಲಿ ಮಾಜಿ ಮಂತ್ರಿಗೆ ಸಿಬಿಐ ಶಾಕ್!
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.