ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಂಚಾರ ಉಲ್ಲಂಘನೆ ದಂಡ ಪಾವತಿಗೆ ನಾಳೆಯಿಂದ 11ದಿನ 50ರಷ್ಟು ರಿಯಾಯಿತಿ #traffic
    ಬೆಂಗಳೂರು

    ಸಂಚಾರ ಉಲ್ಲಂಘನೆ ದಂಡ ಪಾವತಿಗೆ ನಾಳೆಯಿಂದ 11ದಿನ 50ರಷ್ಟು ರಿಯಾಯಿತಿ #traffic

    vartha chakraBy vartha chakraಮಾರ್ಚ್ 3, 2023Updated:ಮಾರ್ಚ್ 3, 20239 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮಾ.3- ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ 50ರಷ್ಟು ರಿಯಾಯಿತಿಯನ್ನು ಮತ್ತೊಮ್ಮೆ ನೀಡಿ ಸರ್ಕಾರ ಆದೇಶ ಹೊರಡಿಸಿದ್ದು, ನಾಳೆಯಿಂದಲೇ ರಿಯಾಯಿತಿಯಲ್ಲಿ ದಂಡ ಪಾವತಿಗೆ ಅವಕಾಶ ಕಲ್ಪಿಸಲಾಗಿದೆ.
    ಸಂಚಾರ ನಿಯಮ ಉಲ್ಲಂಘಿಸಿ ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಸವಾರರು ದಂಡ ಪಾವತಿಸಲು ಶೇ 50ರ ರಿಯಾಯಿತಿ ನೀಡಿದ್ದ ರಾಜ್ಯ ಸರ್ಕಾರ ಇದೀಗ ಮತ್ತೆ ಅಂಥದ್ದೇ ಅವಕಾಶ ನೀಡಿದೆ. ಶೇ 50ರಷ್ಟು ದಂಡ ಪಾವತಿಗೆ ನಾಳೆ(ಮಾ. 4)ಯಿಂದ 15 ದಿನಗಳ ಕಾಲಾವಕಾಶ ನೀಡಿದೆ.
    ಷರತ್ತು ಅನ್ವಯ
    11-02-2023ರ ಒಳಗಾಗಿ ಅನ್ವಯವಾಗುವ ಪ್ರಕರಣಗಳಿಗೆ ಮಾತ್ರ ಒಂದು ಬಾರಿಯ ಕ್ರಮವಾಗಿ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್​ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ 50ರ ರಿಯಾಯಿತಿ ನೀಡಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. .
    ಕಳೆದ 2023ರ ಫೆಬ್ರುವರಿ 11ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗಲಿದೆ. ಈ ರಿಯಾಯಿತಿಯು ಶನಿವಾರದಿಂದ(ಮಾರ್ಚ್‌ 4) 15 ದಿನಗಳವರೆಗೆ ಇತ್ಯರ್ಥಪಡಿಸಿಕೊಂಡು ದಂಡ ಪಾವತಿಸುವ ಪ್ರಕರಣಗಳಿಗೆ ಮಾತ್ರ ದೊರಕಲಿದೆ. ಕಾನೂನು ಇಲಾಖೆ ಮತ್ತು ಆರ್ಥಿಕ ಇಲಾಖೆಯ ಸಹಮತಿ ಪಡೆದು ಈ ಆದೇಶ ಹೊರಡಿಸಲಾಗುತ್ತಿದೆ ಎಂದು ಸಾರಿಗೆ ಇಲಾಖೆ ಆದೇಶದಲ್ಲಿ ತಿಳಿಸಿದೆ.
    ಈ ಹಿಂದೆ ಫೆಬ್ರವರಿ 11ರ ವರೆಗೆ 15 ದಿನಗಳ ಕಾಲ ಶೇ 50ರ ರಿಯಾಯಿತಿಯೊಂದಿಗೆ ದಂಡ ಪಾವತಿಸಲು ಅವಕಾಶ ನೀಡಲಾಗಿತ್ತು. ಈ ಕೊಡುಗೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಆದರೆ ತಾಂತ್ರಿಕ ಕಾರಣಗಳಿಂದಾಗಿ ಕೆಲವಲು ದಂಡಪಾವತಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ರಿಯಾಯಿತಿ ದರದಲ್ಲಿ ದಂಡ ಕಟ್ಟುವ ಕಾಲಾವಕಾಶವನ್ನು ವಿಸ್ತರಿಸಬೇಕು ಎಂಬ ಬೇಡಿಕೆ ವ್ಯಕ್ತವಾಗಿತ್ತು.
    ಎಲ್ಲೆಲ್ಲಿ ಪಾವತಿ:
    ಕರ್ನಾಟಕ ಒನ್​​ ವೆಬ್​ಸೈಟ್​​ನಲ್ಲಿ ವಿವರಗಳನ್ನು ಪಡೆದು ದಂಡ ಪಾವತಿಸಬಹುದಾಗಿದೆ. ಪೇಟಿಎಂ ಆ್ಯಪ್​ ಮೂಲಕವೂ ನಿಯಮ ಉಲ್ಲಂಘನೆಯ ವಿವರಗಳನ್ನು ಪಡೆದು ಪಾವತಿಸಬಹುದಾಗಿದೆ. ಹತ್ತಿರ ಸಂಚಾರ ಪೊಲೀಸ್​ ಠಾಣೆಗಳಲ್ಲಿ ನಿಮ್ಮ ವಾಹನದ ನೊಂದಣಿ ಸಂಖ್ಯೆಯ ವಿವರಗಳನ್ನು ಒದಗಿಸಿ ದಂಡ ಪಾವತಿಸಿ ರಶೀದಿಯನ್ನು ಪಡೆದುಕೊಳ್ಳಬಹುದಾಗಿದೆ.

    Verbattle
    Verbattle
    Verbattle
    traffic ಕಾನೂನು ನಿಯಮ ಉಲ್ಲಂಘನೆ
    Share. Facebook Twitter Pinterest LinkedIn Tumblr Email WhatsApp
    Previous Articleಮಾಡಾಳ್ ಗೆ BJPಯಿಂದ ಗೇಟ್ ಪಾಸ್
    Next Article PayCM ಫಲಾನುಭವಿ!
    vartha chakra
    • Website

    Related Posts

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Robertram ರಲ್ಲಿ ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    • Thomaszox ರಲ್ಲಿ ಸಫಾರಿ ಆರಂಭಕ್ಕೆ ಅಶೋಕ್ ಆಗ್ರಹ
    • Robertram ರಲ್ಲಿ ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.