ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಂಚಾರ ನಿಯಮಗಳ ಉಲ್ಲಂಘನೆ – 130 ಕೋಟಿ ದಂಡ ಸಂಗ್ರಹ!
    ಬೆಂಗಳೂರು

    ಸಂಚಾರ ನಿಯಮಗಳ ಉಲ್ಲಂಘನೆ – 130 ಕೋಟಿ ದಂಡ ಸಂಗ್ರಹ!

    vartha chakraBy vartha chakraಫೆಬ್ರವರಿ 12, 2023Updated:ಮಾರ್ಚ್ 20, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.12-

    ಸಂಚಾರ ನಿಯಮಗಳ ಉಲ್ಲಂಘನೆಯ (Traffic rules violation) ದಂಡ ಪಾವತಿಗೆ ರಾಜ್ಯ ಸರ್ಕಾರ ನೀಡಿದ್ದ ಶೇ.50ರ ರಿಯಾಯಿತಿಯ ಸೌಲಭ್ಯ ನಿನ್ನೆ ಅಂತ್ಯಗೊಂಡಿದೆ. ರಾಜ್ಯಾದ್ಯಂತ ಕಳೆದ 9 ದಿನಗಳಲ್ಲಿ 52.49 ಲಕ್ಷಕ್ಕೂ ಹೆಚ್ಚು ಪ್ರಕರಣಗಳಿಂದ ಒಟ್ಟು 130.86 ಕೋಟಿ ರೂಪಾಯಿಗಳಿಗೂ ಹೆಚ್ಚು ಬಾಕಿ ದಂಡ ಸಂಗ್ರಹವಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಕಳೆದ 9 ದಿನಗಳಲ್ಲಿ 41.20 ಲಕ್ಷ ಪ್ರಕರಣಗಳಿಂದ ಒಟ್ಟು 120.76 ಕೋಟಿ ರೂಪಾಯಿ ದಂಡ ಸಂಗ್ರಹವಾಗಿದೆ.

    ಇದೇ ವೇಳೆ, ಹುಬ್ಬಳ್ಳಿ-ಧಾರವಾಡದಲ್ಲಿ 73.31 ಲಕ್ಷ ದಂಡ ವಸೂಲಿಯಾಗಿದೆ. ಬೆಳಗಾವಿಯಲ್ಲಿ 29,520 ಪ್ರಕರಣಗಳಲ್ಲಿ 57.94 ಲಕ್ಷ ದಂಡ ಪಾವತಿಯಾಗಿದೆ.  ಕೊನೆಯ ದಿನವಾದ ನಿನ್ನೆ ಬೆಂಗಳೂರಿನಲ್ಲಿ 9.45 ಲಕ್ಷ ಪ್ರಕರಣಗಳಿಂದ 31.26 ಕೋಟಿ ರೂಪಾಯಿ ದಂಡ ಸಂಗ್ರಹವಾಗಿದೆ. ಕಳೆದ 9 ದಿನಗಳಲ್ಲಿ ದಿನವೊಂದರಲ್ಲಿ ಸಂಗ್ರಹವಾದ ಅತಿ ಹೆಚ್ಚು ದಂಡದ ಮೊತ್ತ ಇದಾಗಿದೆ. ಇದೇ ವೇಳೆ, ಹುಬ್ಬಳ್ಳಿ-ಧಾರವಾಡ ಕಮಿನಷರೇಟ್‌ (Hubli-Dharwad Commissionerate) ವ್ಯಾಪ್ತಿಯಲ್ಲಿ 25,61,175 ದಂಡ ಸಂಗ್ರಹಿಸಲಾಗಿದೆ.

    ದಂಡ ಪಾವತಿಸಲು ಕೊನೆಯ ದಿನವಾದ ನಿನ್ನೆ ಸಂಚಾರಿ ಪೊಲೀಸ್‌ ಠಾಣೆಗಳ ಮುಂಭಾಗದಲ್ಲಿ ಜನರು ಸರದಿ ಸಾಲಿನಲ್ಲಿ ನಿಂತಿದ್ದು ಕಂಡುಬಂತು. ಸಂಚಾರಿ ಪೊಲೀಸ್‌ ಠಾಣೆಗಳಲ್ಲಿ ದಂಡ ಪಾವತಿಗೆ ಒಂದೆರಡು ಕೌಂಟರ್‌ಗಳನ್ನು ತೆರೆದು ದಂಡದ ಹಣ ಸಂಗ್ರಹಿಸುತ್ತಿದ್ದ ಪೊಲೀಸರು, ಸಾರ್ವಜನಿಕರ ಕ್ಯೂ ಹೆಚ್ಚಾದಂತೆ ಹೆಚ್ಚುವರಿ ಕೌಂಟರ್‌ಗಳನ್ನು ತೆರೆದು ದಂಡ ಪಾವತಿಗೆ ಅವಕಾಶ ಕಲ್ಪಿಸಿದರು.

    ಈ ಮಧ್ಯೆ, ಸರತಿ ಸಾಲಿನಲ್ಲಿ ನಿಂತು ದಂಡ ಪಾವತಿ ಮಾಡುತ್ತಿದ್ದ ಸಾರ್ವಜನಿಕರು, ಶೇ.50ರಷ್ಟು ರಿಯಾಯಿತಿಯಲ್ಲಿ ದಂಡ ಪಾವತಿಗೆ ಸರ್ಕಾರ ಅವಕಾಶ ಮಾಡಿಕೊಟ್ಟಿರುವುದು ಒಳ್ಳೆಯದು. ಆದರೆ, ಕಡಿಮೆ ಅವಧಿ ಇರುವುದರಿಂದ ಇನ್ನೂ ಸಾಕಷ್ಟು ಮಂದಿಗೆ ದಂಡ ಪಾವತಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ, ದಂಡ ಪಾವತಿ ಇರುವ ಕಾಲಾವಧಿಯನ್ನು ಮತ್ತೆ ವಿಸ್ತರಿಸಬೇಕು ಎಂದು ಆಗ್ರಹಿಸಿದರು.

    57 ಕೇಸ್ ಗಳಿಗೆ ದಂಡ:

    ಹುಬ್ಬಳ್ಳಿಯ ವಾಹನ ಸವಾರನೊಬ್ಬ ಬರೋಬ್ಬರಿ 57 ಪ್ರಕರಣಗಳಿಗೆ ದಂಡ ಪಾವತಿಸಿದ್ದಾನೆ. ಹುಬ್ಬಳ್ಳಿ ನಿವಾಸಿ ಸೂರಜ್‌ ಸಿಂಗ್‌ ಠಾಕೂರ್ ಎಂಬ ಯುವಕನ ಬೈಕ್‌ ಮೇಲೆ 57 ಪ್ರಕರಣಗಳು ದಾಖಲಾಗಿದ್ದವು. ದಂಡದ ಮೊತ್ತ 28,500 ರೂ. ಆಗಿತ್ತು. ರಿಯಾಯಿತಿ ಹಿನ್ನೆಲೆಯಲ್ಲಿ ಹಳೆ ಕೋರ್ಟ್ ಸರ್ಕಲ್‌ ಹತ್ತಿರ ಸಂಚಾರಿ ಪೊಲೀಸರ ಬಳಿ 14,250 ರೂ. ದಂಡ ಕಟ್ಡಿದ್ದಾನೆ.

    Verbattle
    Verbattle
    Verbattle
    #bangalore #Hubli 50% rebate dharwad hubli-dharwad m mi rules violation traffic Traffic rules traffic rules violation ಧಾರವಾಡ ನಿಯಮ ಉಲ್ಲಂಘನೆ ಬೈಕ್ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous ArticleRadhantha pressed the emergency button
    Next Article ರಾಜ್ಯಪಾಲರಾಗಿ ನ್ಯಾಯಮೂರ್ತಿ S Abdul Nazeer ನೇಮಕ
    vartha chakra
    • Website

    Related Posts

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Narkolog na dom_tmEn ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Narkolog na dom_zzEn ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • BobbyClirm ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.