Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Traffic violations 25 ಕೋಟಿ ದಂಡ ಸಂಗ್ರಹ!
    ಸುದ್ದಿ

    Traffic violations 25 ಕೋಟಿ ದಂಡ ಸಂಗ್ರಹ!

    vartha chakraBy vartha chakraಫೆಬ್ರವರಿ 6, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.5-

    ಸಂಚಾರ ನಿಯಮ ಉಲ್ಲಂಘನೆ ಸಂಬಂಧ ದಂಡ ಪಾವತಿಸುವವರಿಗೆ ಶೇ. 50 ರಿಯಾಯಿತಿ ಆರಂಭಗೊಂಡಿರುವ ಮೂರನೇ ದಿನವೂ ಕೋಟಿಗಟ್ಟಲೆ ರೂ. ದಂಡ ಸಂಗ್ರಹವಾಗಿದೆ. ಫೆ. 3ರಂದು ಈ ವಿನಾಯಿತಿ ಜಾರಿಗೆ ಬಂದಿದ್ದು, ಮೊದಲ ದಿನವೇ 5,61,45,000 ರೂಪಾಯಿಗಳಿಗೂ ಅಧಿಕ ದಂಡದ ಮೊತ್ತ ಸಂಗ್ರಹವಾಗಿತ್ತು. ಎರಡನೇ ದಿನ ಬರೋಬ್ಬರಿ 6,80,72,500 ರೂ. ದಂಡ ಸಂಗ್ರಹವಾಗಿತ್ತು. ಮೂರನೇ ದಿನವಾದ ನಿನ್ನೆ ಕೂಡ ಭರ್ಜರಿ ದಂಡ ಪಾವತಿಯಾಗಿದ್ದು, 6,31,77,750 ರೂ. ಸಂಗ್ರಹಗೊಂಡಿದೆ.

    ನಿನ್ನೆ ರಾತ್ರಿ 8.30ರ ವರೆಗಿನ ಅಂಕಿ-ಅಂಶಗಳ ಪ್ರಕಾರ ಈ ಮೂರು ದಿನಗಳಲ್ಲಿ ಒಟ್ಟು 7,41,048 ಕೇಸ್​ ಇತ್ಯರ್ಥಗೊಂಡಿದ್ದು, 22,32,47,750 ರೂ. ದಂಡ ಪಾವತಿಸಲ್ಪಟ್ಟಿದ್ದು, ಇಂದು ಕೂಡ ದಂಡ ಪಾವತಿಸುವವರ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬಂದಿದ್ದು, ಸಂಜೆ ವೇಳೆಗೆ 25 ಕೋಟಿ ಗೂ‌ ಹೆಚ್ಚು ದಂಡ ಸಂಗ್ರಹಗೊಂಡಿದೆ.

    ನಗರದ ಸಂಚಾರ ಪೊಲೀಸ್‌ ಠಾಣೆಗಳು ಮಾತ್ರವಲ್ಲದೆ, ಇನ್ಫಾಂಟ್ರಿ ರಸ್ತೆಯಲ್ಲಿರುವ ಸಂಚಾರ ನಿರ್ವಹಣಾ ಕೇಂದ್ರ (Infantry Road, TMC) ದಲ್ಲಿ ಕೌಂಟರ್‌ ತೆರೆದು ಬಾಕಿ ದಂಡದ ಮೊತ್ತ ಪಾವತಿಗೆ ಅವಕಾಶ ಕಲ್ಪಿಸಲಾಗಿರುವುದನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳತೊಡಗಿರುವುದರಿಂದ ದಂಡ ಪಾವತಿಗೆ ಭಾರಿ ಪ್ರಮಾಣದ ಜನಸಂದಣಿ ಉಂಟಾಗಿದೆ.

    ಹೈಕೋರ್ಟ್ ನ್ಯಾಯಾಧೀಶರು ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ನ್ಯಾ.ಬಿ. ವೀರಪ್ಪ (Justice B.Veerappa) ಅವರ ಅಧ್ಯಕ್ಷತೆಯಲ್ಲಿ ಜ.27ರಂದು ನಡೆದ ಸಭೆಯಲ್ಲಿ ರಾಜ್ಯ ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಬಾಕಿ ಇರುವ ಟ್ರಾಫಿಕ್ ಫೈನ್ ಪಾವತಿಗೆ ವಿನಾಯಿತಿ ನೀಡುವಂತೆ ಚರ್ಚೆ ನಡೆಸಿದ್ದರು. ಇದಕ್ಕೆ ರಾಜ್ಯ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ಗ್ರೀನ್ ಸಿಗ್ನಲ್ ತೋರಿದ್ದರು. ಇದರ ಮೇರೆಗೆ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯಾದ್ಯಂತ ಸಂಚಾರ ಪೊಲೀಸರು ದಾಖಲಿಸಿರುವ ಸಂಚಾರ ಉಲ್ಲಂಘನೆ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50 ವಿನಾಯಿತಿ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು.

    ಈ ಬಗ್ಗೆ ಕಾನೂನು ಇಲಾಖೆ ಅಧಿಕಾರಿಗಳ ಒಪ್ಪಿಗೆ ಪಡೆದ ಸಾರಿಗೆ ಇಲಾಖೆ, ಶೇ.50 ವಿನಾಯಿತಿ ನೀಡಿದೆ. ಹಲವು ದಿನಗಳಿಂದ ಬಾಕಿ ಉಳಿಸಿಕೊಂಡಿರುವ ಸಂಚಾರ ದಂಡವನ್ನು ಫೆ.11ರ ಒಳಗೆ ಪಾವತಿಸಿದರೆ ಶೇ.50 ವಿನಾಯಿತಿ ಸಿಗಲಿದೆ.

    Bangalore infantry road Justice B.Veerappa m News rebate road TMC traffic Traffic rules ಕಾನೂನು ನಿಯಮ ಉಲ್ಲಂಘನೆ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಕಲಾವಿದ‌ Dr. B.K.S. Varma ನಿಧನ
    Next Article KPTCL ನೇಮಕದಲ್ಲಿ ಅಕ್ರಮ – 40 ಜನರ ಪಟ್ಟಿ ಬಿಡುಗಡೆ
    vartha chakra
    • Website

    Related Posts

    ಮುಂಗಾರು ಮಳೆಗೆ ಮಂತರ್ ಗೌಡ ಪ್ಲಾನ್ ಅಫ್ ಆಕ್ಷನ್

    ಮೇ 23, 2025

    ತಾಳಿ ಕಟ್ಟಿಸಿಕೊಳ್ಳಬೇಕಿದ್ದ ವಧು ಮಾಡಿದ್ದೇನು ಗೊತ್ತೇ ?

    ಮೇ 23, 2025

    ತಮನ್ನಾ ಬೆಂಬಲಕ್ಕೆ ನಿಂತ ಎಂ.ಬಿ.ಪಾಟೀಲ್

    ಮೇ 23, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮುಂಗಾರು ಮಳೆಗೆ ಮಂತರ್ ಗೌಡ ಪ್ಲಾನ್ ಅಫ್ ಆಕ್ಷನ್

    ತಾಳಿ ಕಟ್ಟಿಸಿಕೊಳ್ಳಬೇಕಿದ್ದ ವಧು ಮಾಡಿದ್ದೇನು ಗೊತ್ತೇ ?

    ತಮನ್ನಾ ಬೆಂಬಲಕ್ಕೆ ನಿಂತ ಎಂ.ಬಿ.ಪಾಟೀಲ್

    ಸೋಮವಾರಪೇಟೆ ಜನರ ಕನಸು ಈಡೇರಿತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Edwarddog ರಲ್ಲಿ ಮುತ್ತಪ್ಪ ರೈ ಮಗ ತನಗೆ ತಾನೇ ಗುಂಡು ಹಾರಿಸಿಕೊಂಡನಾ.?
    • Michaelcandy ರಲ್ಲಿ ವಿದ್ಯುತ್ ಬೇಡಿಕೆ ಪೂರೈಸಲು ಕಸರತ್ತುಕುಮಾರಸ್ವಾಮಿಗೆ ಜಾರ್ಜ್ ತಿರುಗೇಟು | KJ George
    • Thomasphype ರಲ್ಲಿ ಸೌತೆ ಕಾಯಿ ತಿನ್ನಿಸಿದ್ದಕ್ಕೆ ಹೀಗಾ ಮಾಡೋದು
    Latest Kannada News

    ಮುಂಗಾರು ಮಳೆಗೆ ಮಂತರ್ ಗೌಡ ಪ್ಲಾನ್ ಅಫ್ ಆಕ್ಷನ್

    ಮೇ 23, 2025

    ತಾಳಿ ಕಟ್ಟಿಸಿಕೊಳ್ಳಬೇಕಿದ್ದ ವಧು ಮಾಡಿದ್ದೇನು ಗೊತ್ತೇ ?

    ಮೇ 23, 2025

    ತಮನ್ನಾ ಬೆಂಬಲಕ್ಕೆ ನಿಂತ ಎಂ.ಬಿ.ಪಾಟೀಲ್

    ಮೇ 23, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರಾಮನಗರ ಅಲ್ಲ.. ಇನ್ಮುಂದೆ ಬೆಂಗಳೂರು ದಕ್ಷಿಣ ! #dkshivakumar #hdkumarswamy #congress #bangaloresouth
    Subscribe