Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸೆಪ್ಟೆಂಬರ್ 11ಕ್ಕೆ Transport Strike | Rapido
    Viral

    ಸೆಪ್ಟೆಂಬರ್ 11ಕ್ಕೆ Transport Strike | Rapido

    vartha chakraBy vartha chakraಸೆಪ್ಟೆಂಬರ್ 2, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.1 – ಅಕ್ರಮವಾಗಿ ಚಲಿಸುತ್ತಿರುವ ರ‍್ಯಾಪಿಡೊ ಬೈಕ್‌ಟ್ಯಾಕ್ಸಿಗಳನ್ನು ನಿಷೇಧಿಸಬೇಕು. ಎಲೆಕ್ಟ್ರಿಕ್‌ ಆಟೊರಿಕ್ಷಾಗಳಿಗೆ ರಹದಾರಿ ನೀಡಬೇಕು ಎಂಬುದು ಸೇರಿದಂತೆ ಹಲವಾರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ,ಸೆಪ್ಟೆಂಬರ್ 11ರಂದು ಬೆಂಗಳೂರಿನಲ್ಲಿ ಸಾರಿಗೆ ಬಂದ್‌ ಮಾಡಲು ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ನಿರ್ಧರಿಸಿದೆ.
    ರಾಜ್ಯ ಸರ್ಕಾರ ಸಾರಿಗೆ ಸಂಸ್ಥೆಗಳ ಬಸ್ ನಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿರುವ ಶಕ್ತಿ ಯೋಜನೆ ವಿರೋಧಿಸಿ ಕಳೆದ ಜುಲೈ 27ರಂದು ಬಂದ್‌ ನಡೆಸಲು ಕರೆ ನೀಡಲಾಗಿತ್ತು.

    ಈ ವೇಳೆ ‌ಸಾರಿಗೆ ಮಂತ್ರಿಗಳು ಸಭೆ ಕರೆದಿದ್ದರು, ಸಭೆಯಲ್ಲಿ ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸಬೇಕು. ಇಲ್ಲವೇ ರಸ್ತೆ ತೆರಿಗೆಯನ್ನು ಸಂಪೂರ್ಣ ರದ್ದು ಮಾಡಬೇಕು ಎಂಬ ಬೇಡಿಕೆಯೂ ಸೇರಿದಂತೆ 30 ಬೇಡಿಕೆಗಳನ್ನು ಮುಂದಿಟ್ಟಿದ್ದೆವು. ಅದರಲ್ಲಿ 28 ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಸಾರಿಗೆ ಸಚಿವರು ಭರವಸೆ ನೀಡಿದ್ದರು.ಹಾಗಾಗಿ ಬಂದ್‌ ಕರೆ ವಾಪಸ್‌ ಪಡೆಯಲಾಗಿತ್ತು.
    ಆದರೆ ಸಾರಿಗೆ ಸಚಿವ ರಾಮಾಲಿಂಗಾರೆಡ್ಡಿ ಅವರು ಇಲ್ಲಿಯವರೆಗೆ ಬೇಡಿಕೆ ಈಡೇರಿಸಿಲ್ಲ ಈ ಬಗ್ಗೆ ಯಾವುದೇ ಭ್ರಷ್ಟರಾಗಿ ನಮಗೆ ದ್ರೋಹ ಬಗೆದಿದ್ದಾರೆ. ಯಾವುದೇ ಬೇಡಿಕೆಗಳನ್ನು ಈಡೇರಿಸಿಲ್ಲ. ಅದನ್ನು ಖಂಡಿಸಿ, ನಮ್ಮ ಬೇಡಿಕೆ ಈಡೇರಿಸಲು ಆಗ್ರಹಿಸಿ ಸೆ.11ರಂದು ಬೆಂಗಳೂರಿನಲ್ಲಿ ಸಾರಿಗೆ ಬಂದ್‌ ಮಾಡಲಾಗುವುದು’ ಖಾಸಗಿ ಬಸ್‌ ಮಾಲೀಕರ ಸಂಘದ ಅಧ್ಯಕ್ಷ ಎಸ್‌. ನಟರಾಜ್‌ ಶರ್ಮ ತಿಳಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಟೊ, ಟ್ಯಾಕ್ಸಿ, ಏರ್‌ಪೋರ್ಟ್‌ ಟ್ಯಾಕ್ಸಿ, ಮ್ಯಾಕ್ಸಿಕ್ಯಾಬ್‌, ಕಾರ್ಪೊರೇಟ್‌ ವಾಹನಗಳು, ಸ್ಕೂಲ್‌ ಬಸ್‌, ಫ್ಯಾಕ್ಟ್ರಿ ಬಸ್‌, ಸ್ಟೇಜ್‌ ಕ್ಯಾರೇಜ್‌ ಬಸ್‌ ಚಾಲಕರ ಸಂಘಗಳು ಸೇರಿದಂತೆ 32 ಸಂಘಟನೆಗಳು ಸೇರಿ ಮುಷ್ಕರ ಹಮ್ಮಿಕೊಳ್ಳಲಾಗಿದೆ. .10ರ ರಾತ್ರಿ 12ರಿಂದ ಸೆ.11ರ ರಾತ್ರಿ 12ರವರೆಗೆ ಮುಷ್ಕರ ಇರಲಿದೆ ಎಂದು ಮಾಹಿತಿ ನೀಡಿದರು

    Verbattle
    Verbattle
    Verbattle
    #Strike Bangalore Karnataka rapido Transport Strike ಬೈಕ್
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯಕ್ಕೆ ಹೊಸ ಕೈಗಾರಿಕೆ ನೀತಿ | Karnataka
    Next Article ಭಾರತದಲ್ಲಿ ಆಲ್ ಖೈದಾ ಹೆಜ್ಜೆಜಾಡು | Al Qaeda
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    1 ಟಿಪ್ಪಣಿ

    1. Cjzvzm on ಫೆಬ್ರವರಿ 16, 2026 6:04 ಫೂರ್ವಾಹ್ನ

      mcluck Montana online casino McLuck mcluck Florida

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ronaldoblig ರಲ್ಲಿ ಅಭಿಮಾನಿಯನ್ನೇ ಕೊಲೆ ಮಾಡಿಸಿದ್ರಾ ನಟ ದರ್ಶನ್.?
    • LinwoodGah ರಲ್ಲಿ ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!
    • LinwoodGah ರಲ್ಲಿ ದೆಹಲಿಯಲ್ಲಿ ಬಿಜೆಪಿ-ಜೆಡಿಎಸ್ ಮೀಟಿಂಗ್ | BJP-JDS
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಫೆಬ್ರವರಿ 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.