ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಾಬಾ ರಾಮ್ ದೇವ್ ಗೆ ಕರ್ನಾಟಕದಲ್ಲಿ ಸಂಕಷ್ಟ | Baba Ramdev
    Trending

    ಬಾಬಾ ರಾಮ್ ದೇವ್ ಗೆ ಕರ್ನಾಟಕದಲ್ಲಿ ಸಂಕಷ್ಟ | Baba Ramdev

    vartha chakraBy vartha chakraಏಪ್ರಿಲ್ 11, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    xr:d:DAFf3rfK_XU:1014,j:153546933708434001,t:24041115
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಏ.11: ಖ್ಯಾತ ಯೋಗ ಗುರು ಬಾಬಾ ರಾಮದೇವ್ (Baba Ramdev) ಮತ್ತು ಅವರ ಪತಂಜಲಿ ಆಯುರ್ವೇದ ಉತ್ಪನ್ನಗಳಿಗೆ ಕರ್ನಾಟಕದಲ್ಲಿ ಅಪಾರ ಪ್ರಮಾಣದ ಬೇಡಿಕೆ ಇದೆ. ಪತಂಜಲಿ ಉತ್ಪನ್ನಗಳು ದೊಡ್ಡ ರೀತಿಯಲ್ಲಿ ಮಾರಾಟವಾಗುತ್ತಿವೆ. ಇದರ ನಡುವೆ ಪತಂಜಲಿ ಆಯುರ್ವೇದ ಸಂಸ್ಥೆಯ ಆರೋಗ್ಯ ಉತ್ಪನ್ನಗಳ ಗುಣಮಟ್ಟ ಪರೀಕ್ಷೆಗೆ ರಾಜ್ಯ ಸರ್ಕಾರ ಮುಂದಾಗಿದೆ.

    ಯೋಗ ಗುರು ಬಾಬಾ ರಾಮದೇವ್ ಮತ್ತು ಅವರ ಪತಂಜಲಿ ಆಯುರ್ವೇದ ಉತ್ಪನ್ನಗಳ ಜಾಹೀರಾತಿನ ಬಗ್ಗೆ ಸುಪ್ರೀಂ ಕೋರ್ಟ್ ಆಕ್ಷಿಪ ವ್ಯಕ್ತಪಡಿಸಿ ತೀರ್ಪು ನೀಡಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಇಂತಹ ನಿರ್ಧಾರ ಪ್ರಕಟಿಸಿದೆ.
    ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಯೋಗ ಗುರು ಬಾಬಾ ರಾಮ್‌ದೇವ್ ಮತ್ತು ಅವರ ಪತಂಜಲಿ ಕಂಪನಿ ಮಾಡಿರುವ ಘೋರ ವಂಚನೆ ಅಕ್ಷಮ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ ಬಾಬಾ ರಾಮದೇವ್ ಮತ್ತು ಪತಂಜಲಿ ಸಂಸ್ಥೆ ಆಯುರ್ವೇದ ಮತ್ತು ಭಾರತೀಯ ವೈದ್ಯಕೀಯ ಪದ್ಧತಿಗೆ ಅಪಖ್ಯಾತಿ ತಂದಿದ್ದಾರೆ. ಆರೋಗ್ಯ, ವ್ಯಾಪಾರ ಅಥವಾ ರಾಜಕೀಯದಲ್ಲಿ ಕುರುಡು ನಂಬಿಕೆಯನ್ನು ಹೊಂದಿರುವ ಇದು ಘೋರ ಅಪರಾಧ ಎಂದು ದಿನೇಶ್ ಕುಟುಕಿದ್ದಾರೆ.

    ಸಂಸ್ಥೆಯ ಕುರಿತಾಗಿ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿಎಲ್ಲಾ ಪತಂಜಲಿ ಉತ್ಪನ್ನಗಳ ಗುಣಮಟ್ಟವನ್ನು ಪರೀಕ್ಷಿಸಲು ನನ್ನ ಡ್ರಗ್ಸ್ ಕಂಟ್ರೋಲ್ ಡಿಪಾರ್ಟ್ಮೆಂಟ್ ಮತ್ತು ಆಯುಷ್ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

    Verbattle
    Verbattle
    Verbattle
    m ಆರೋಗ್ಯ ಡ್ರಗ್ಸ್ ರಾಜಕೀಯ ವ್ಯಾಪಾರ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯದ ಬಿಜೆಪಿ ಅಭ್ಯರ್ಥಿಗಳ ಪರ ನಟ ಪವನ್ ಕಲ್ಯಾಣ್ ಪ್ರಚಾರ | Pawan Kalyan
    Next Article ವಲಸಿಗರ ನಡುವೆ ಜಿದ್ದಾಜಿದ್ದಿನ ಪೈಪೋಟಿ (ಚಿತ್ರದುರ್ಗ ಲೋಕಸಭಾ ಕ್ಷೇತ್ರ) | Chitradurga
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    1 ಟಿಪ್ಪಣಿ

    1. Byinbd on ಏಪ್ರಿಲ್ 3, 2026 6:17 ಫೂರ್ವಾಹ್ನ

      Spin until even the loading screen cheers – https://hub.docker.com/u/saramursara , Turn the night into pure adrenaline — start winning today .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.