Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕುಕ್ಕೆಯಲ್ಲಿ ಶುರುವಾಯ್ತು ಕಿತಾಪತಿ
    ಸುದ್ದಿ

    ಕುಕ್ಕೆಯಲ್ಲಿ ಶುರುವಾಯ್ತು ಕಿತಾಪತಿ

    vartha chakraBy vartha chakraನವೆಂಬರ್ 24, 2022Updated:ನವೆಂಬರ್ 24, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter Pinterest LinkedIn Tumblr Email
    Share
    Facebook Twitter LinkedIn Pinterest Email

    ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ಸುತ್ತಿನ ಧಾರ್ಮಿಕ ದಂಗಲ್ ನಡೆಯುವ ಮುನ್ಸೂಚನೆಗಳು ಗೋಚರಿಸುತ್ತಿವೆ.
    ರಾಜ್ಯದಲ್ಲಿ ನಡೆಯುವ ದೇವರ ಜಾತ್ರೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ ಕೇವಲ ಹಿಂದೂಗಳಿಗೆ ಮಾತ್ರ ವ್ಯಾಪಾರ ವಹಿವಾಟು ನಡೆಸಲು ಅವಕಾಶ ನೀಡುವಂತೆ ಹಿಂದೂಪರ ಸಂಘಟನೆಗಳು ಆಗ್ರಹಿಸಿವೆ.
    ಧಾರ್ಮಿಕ ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ ಹಿಂದೂ ಧರ್ಮದ ವ್ಯಾಪಾರಸ್ಥರಿಗೆ ಮಾತ್ರ ವ್ಯಾಪಾರ ಮಾಡಲು ಮುನ್ಸೂಚನೆಗಳು ಗೋಚರಿಸುತ್ತಿವೆ.
    ರಾಜ್ಯದಲ್ಲಿ ನಡೆಯುವ ದೇವರ ಜಾತ್ರೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ ಕೇವಲ ಹಿಂದೂಗಳಿಗೆ ಮಾತ್ರ ವ್ಯಾಪಾರ ವಹಿವಾಟು ನಡೆಸಲು ಅವಕಾಶ ನೀಡುವಂತೆ ಹಿಂದೂಪರ ಸಂಘಟನೆಗಳು ಆಗ್ರಹಿಸಿವೆ.
    ಧಾರ್ಮಿಕ ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ ಹಿಂದೂ ಧರ್ಮದ ವ್ಯಾಪಾರಸ್ಥರಿಗೆ ಮಾತ್ರ ವ್ಯಾಪಾರ ಮಾಡಲು ಅವಕಾಶ ಕಲ್ಪಿಸಿಕೊಡುವಂತೆ ಹಿಂದೂ ಜನಜಾಗೃತಿ ಸಮಿತಿ ಅಧ್ಯಕ್ಷ ಮೋಹನ್‍ಗೌಡ ಧಾರ್ಮಿಕ ದತ್ತಿ ಇಲಾಖೆ ಹಾಗೂ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ. ಕಲ್ಪಿಸಿಕೊಡುವಂತೆ ಹಿಂದೂ ಜನಜಾಗೃತಿ ಸಮಿತಿ ಅಧ್ಯಕ್ಷ ಮೋಹನ್‍ಗೌಡ ಧಾರ್ಮಿಕ ದತ್ತಿ ಇಲಾಖೆ ಹಾಗೂ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.
    ಇದರ ನಡುವೆಯೇ ಪ್ರಸಿದ್ದ ಯಾತ್ರಾ ಸ್ಥಳವಾದ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾಷಷ್ಠಿ ಸಂದರ್ಭದಲ್ಲಿ ಹಿಂದೂವೇತರ ವರ್ತಕರು ವ್ಯಾಪಾರ ವಹಿವಾಟು ನಡೆಸುವುದನ್ನು ನಿಷೇಧಿಸಿ ಅಳವಡಿಸಲಾದ ಬ್ಯಾನರ್ ಕಾಣಿಸಿಕೊಂಡಿದೆ.
    ಸುಬ್ರಹ್ಮಣ್ಯ ಸಮೀಪದ ಕುಮಾರಧಾರ ಬಳಿಯ ದೇವಸ್ಥಾನದ ಪ್ರವೇಶ ದ್ವಾರದ ಸಮೀಪ ಹಿಂದೂ ಜಾಗರಣಾ ವೇದಿಕೆ ಸುಬ್ರಹ್ಮಣ್ಯ ಘಟಕ ಹೆಸರಿನಲ್ಲಿ ಈ ಬ್ಯಾನರ್ ಅಳವಡಿಸಲಾಗಿದೆ.
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜಾತ್ರಾ ಸಂದರ್ಭದಲ್ಲಿ ಹಿಂದುವೇತರರಿಗೆ ವ್ಯಾಪಾರಕ್ಕೆ ಅವಕಾಶ ನೀಡದಂತೆ ಸುಬ್ರಹ್ಮಣ್ಯ ಠಾಣೆಗೆ ಹಿಂದೂ ಜಾಗರಣೆ ವೇದಿಕೆಯ ಸುಬ್ರಹ್ಮಣ್ಯ ಘಟಕದ ವತಿಯಿಂದ ದೂರು ನೀಡಲಾಗಿದೆ.
    ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವು ಮುಜರಾಯಿ ಇಲಾಖೆಗೆ ಸೇರಿದೆ. ಇಲ್ಲಿ ಇದೇ 29ರಂದು ಚಂಪಾ ಷಷ್ಠಿ ಹಾಗೂ ಬ್ರಹ್ಮರಥೋತ್ಸವ ನಡೆಯಲಿದೆ. ಈ ದೇವಸ್ಥಾನದ ಜಾತ್ರೆಗಳಲ್ಲಿ ಹಿಂದೂವೇತರ ಧರ್ಮಗಳ ವರ್ತಕರೂ ವ್ಯಾಪಾರ ನಡೆಸುತ್ತಿದ್ದರು.
    ಈ ಗೊಂದಲದ ನಡುವೆಯೇ ಸಾಲು ಸಾಲು ಹಣತೆಗಳ ನಡುವೆ ಕುಕ್ಕೆ ಸುಬ್ರಹ್ಮಣ್ಯ ಲಕ್ಷದೀಪೋತ್ಸವ ಹಾಗೂ ಚಂದ್ರ ಮಂಡಲ ರಥೋತ್ಸವ ಭಕ್ತಿ-ಸಡಗರದಿಂದ ನೆರವೇರಿತು.
    ಚಂದ್ರಮಂಡಲ ರಥೋತ್ಸವದ ಬಳಿಕ ಬೀದಿ ಉರುಳು ಸೇವೆಯನ್ನು ಭಕ್ತರು ಆರಂಭಿಸಿದರು. ಲಕ್ಷದೀಪೋತ್ಸವ ರಥೋತ್ಸವದ ಬಳಿಕ ಆರಂಭಗೊಳ್ಳುವ ಈ ಸೇವೆಯು ಚಂಪಾಷಷ್ಠಿ ಮಹಾರಥೋತ್ಸವದ ವರೆಗೆ ನಡೆಯುತ್ತದೆ.

    ಧರ್ಮ ಧಾರ್ಮಿಕ ವ್ಯಾಪಾರ
    Share. Facebook Twitter Pinterest LinkedIn Tumblr Email
    Previous Articleರೌಡಿಶೀಟರ್ ಗಳಿಗೆ CCB ಶಾಕ್
    Next Article ಪ್ರತೀಕಾರದ‌ ಪ್ರತಿಜ್ಞೆ ಮಾಡಿದ್ದ ಪಾತಕಿ ಉಗ್ರ
    vartha chakra
    • Website

    Related Posts

    ತೆರಿಗೆ ವಂಚಕರ ಚಳಿ ಬಿಡಿಸಿದ IT Raid

    ಅಕ್ಟೋಬರ್ 4, 2023

    BMTC ಗೆ 17 ಕೋಟಿ ನಾಮ ಹಾಕಿದ ಅಧಿಕಾರಿಗಳು

    ಅಕ್ಟೋಬರ್ 4, 2023

    ಜಾತಿ ಜನಗಣತಿ ಬಹಿರಂಗ ಯಾಕಿಲ್ಲ? | Karnataka Caste Census

    ಅಕ್ಟೋಬರ್ 3, 2023

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕ್ರೀಡೆ
    • ಚುನಾವಣೆ
    • ಚುನಾವಣೆ 2023
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರತಿಪಕ್ಷ ನಾಯಕನನ್ನು ಆಯ್ಕೆ ಮಾಡಲಾಗದವರು ನಮ್ಮನ್ನು ಪ್ರಶ್ನೆ ಮಾಡುತ್ತಾರೆ | DK Shivakumar

    ತೆರಿಗೆ ವಂಚಕರ ಚಳಿ ಬಿಡಿಸಿದ IT Raid

    BMTC ಗೆ 17 ಕೋಟಿ ನಾಮ ಹಾಕಿದ ಅಧಿಕಾರಿಗಳು

    ಜಾತಿ ಜನಗಣತಿ ಬಹಿರಂಗ ಯಾಕಿಲ್ಲ? | Karnataka Caste Census

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • canada pharmacy online no script ರಲ್ಲಿ Modi ಯನ್ನು ಟೀಕಿಸಿದ ಈ George Soros ಯಾರು?
    • giant discount pharmacy ರಲ್ಲಿ Modi ಯನ್ನು ಟೀಕಿಸಿದ ಈ George Soros ಯಾರು?
    • prednisone mexican pharmacy ರಲ್ಲಿ Modi ಯನ್ನು ಟೀಕಿಸಿದ ಈ George Soros ಯಾರು?
    Latest Kannada News

    ಪ್ರತಿಪಕ್ಷ ನಾಯಕನನ್ನು ಆಯ್ಕೆ ಮಾಡಲಾಗದವರು ನಮ್ಮನ್ನು ಪ್ರಶ್ನೆ ಮಾಡುತ್ತಾರೆ | DK Shivakumar

    ಅಕ್ಟೋಬರ್ 4, 2023

    ತೆರಿಗೆ ವಂಚಕರ ಚಳಿ ಬಿಡಿಸಿದ IT Raid

    ಅಕ್ಟೋಬರ್ 4, 2023

    BMTC ಗೆ 17 ಕೋಟಿ ನಾಮ ಹಾಕಿದ ಅಧಿಕಾರಿಗಳು

    ಅಕ್ಟೋಬರ್ 4, 2023
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ
    Subscribe