ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » RSS ಅನ್ನು ನಿಷೇಧಿಸಿ. ನೋಡೋಣ!!
    ಸುದ್ದಿ

    RSS ಅನ್ನು ನಿಷೇಧಿಸಿ. ನೋಡೋಣ!!

    vartha chakraBy vartha chakraಮೇ 26, 2023Updated:ಮೇ 26, 202326 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮೇ.26- ಸಮಾಜದಲ್ಲಿ ಧರ್ಮ ಮತ್ತು ಜಾತಿಯ ಆಧಾರದಲ್ಲಿ ದ್ವೇಷದ ಮನೋಭಾವನೆಯನ್ನು ಬಿತ್ತುತ್ತ ಶಾಂತಿ ಗೆ ಧಕ್ಕೆ ತರುವ ಯಾವುದೇ ವ್ಯಕ್ತಿ ಅಥವಾ ಸಂಘಟನೆಯಾಗಲಿ ಅದು RSS ಆದರೂ ಕೂಡ ಅದನ್ನು ನಿಷೇಧಿಸಲಾಗುವುದು ಎಂಬ ಸಚಿವ ಪ್ರಿಯಾಂಕ ಖರ್ಗೆ ಹೇಳಿಕೆ ರಾಜ್ಯದಲ್ಲಿ ವಿವಾದವನ್ನು ಸೃಷ್ಟಿಸಿದೆ.
    ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವು ಬಿಜೆಪಿ ನಾಯಕರು ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಯನ್ನು ಬಲವಾಗಿ ಖಂಡಿಸಿದ್ದು ಆರ್ ಎಸ್ ಎಸ್ ನಿಷೇಧಿಸಿದರೆ ದೇಶದಲ್ಲಿ ಕಾಂಗ್ರೆಸ್ ಇರುವುದಿಲ್ಲ ಎಂದು ಗುಡುಗಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದಷಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾನು ಸವಾಲು ಹಾಕುತ್ತೇನೆ, ಆರ್ ಎಸ್ ಎಸ್ ಅನ್ನು ನಿಷೇಧಿಸಲಿ ನೋಡೋಣ ಎಂದು ಹೇಳಿದರು
    ಯಾವುದೇ ಸಂಘ-ಸಂಸ್ಥೆಯನ್ನು ನಿಷೇಧ ಮಾಡುವ ಅಧಿಕಾರ ಇವರಿಗಿಲ್ಲ.  ಒಂದು ಸಮುದಾಯದ ತುಷ್ಟೀಕರಣಕ್ಕೆ ಇಂತಹ ಹೇಳಿಕೆ ಕೊಡುತ್ತಿದ್ದಾರೆ. ನಿಷೇಧ ಬಗ್ಗೆ ಸಿಎಂ ನಿಲುವು ಸ್ಪಷ್ಪಪಡಿಸಲಿ. ಸಚಿವರ ಹೇಳಿಕೆಗೆ ಸಿಎಂ ಬೆಂಬಲ ಇದೆಯಾ ಅಂತ ಜನರಿಗೆ ತಿಳಿಸಲಿ ಎಂದು ಆಗ್ರಹಿಸಿದ ಅವರುಆರ್ಎಸ್ಎಸ್ ನಿಷೇಧ ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದರು
    ಮಾಜಿ ಸಚಿವ ಆರ್ ಅಶೋಕ್ ಮಾತನಾಡಿ,
    ಕಾಂಗ್ರೆಸ್ ನಾಯಕರು ಆರ್‌ಎಸ್‌ಎಸ್‌ನ್ನು ನಿಷೇಧ ಮಾಡುವುದಾಗಿ ಹೇಳುತ್ತಿದ್ದಾರೆ. ತಾಕತ್ತಿದ್ದರೆ, ಧಂ ಇದ್ದರೆ ಆರ್‌ಎಸ್‌ಎಸ್‌ನ್ನು ನಿಷೇಧ ಮಾಡಲಿ ಆರ್‌ಎಸ್‌ಎಸ್‌ನ್ನು ನಿಷೇಧ ಮಾಡಿದರೆ ಮೂರು ತಿಂಗಳು ಈ ಸರ್ಕಾರ ಅಧಿಕಾರದಲ್ಲಿರಲ್ಲ ಎಂದು ಗುಡುಗಿದರು.
    ಕಾಂಗ್ರೆಸ್ ನಾಯಕರಾದ ರಾಹುಲ್‌ಗಾಂಧಿ ಅವರ ಅಜ್ಜಿ, ಮುತ್ತಾತ ಅವರ ಕೈಯಿಂದಲೇ ಆರ್‌ಎಸ್‌ಎಸ್‌ನ್ನು ಬ್ಯಾನ್ ಮಾಡಲು ಆಗಲಿಲ್ಲ. ಈಗ ಮಾಡಲು ಆಗುತ್ತಿದೆಯೇ, ಆರ್‌ಎಸ್‌ಎಸ್ ಒಂದು ದೇಶಭಕ್ತ ಸಂಘಟನೆ, ರಾಷ್ಟ್ರಪತಿಗಳು, ಪ್ರಧಾನಿಗಳು, ಕೇಂದ್ರ ಗೃಹ ಸಚಿವರು ಎಲ್ಲರೂ ಆರ್‌ಎಸ್‌ಎಸ್‌ನವರೇ ಎಂದು ಆರ್. ಅಶೋಕ್ ಹೇಳಿದರು.
    ಬಿಜೆಪಿ ನಾಯಕರ ಈ ಸರಣಿ ಹೇಳಿಕೆ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಭಾರತದಲ್ಲಿ ಆರ್ ಎಸ್ ಎಸ್ಎಂಬ ವಿಚ್ಛಿದ್ರಕಾರಿ ಸಂಘಟನೆ ಈಗಾಗಲೇ 3 ಬಾರಿ ನಿಷೇಧಕ್ಕೊಳಪಟ್ಟಿತ್ತು. ಕಾಂಗ್ರೆಸ್ ಆಗಲೂ ಇತ್ತು, ಈಗಲೂ ಇದೆ, ಮುಂದೆಯೂ ಇರಲಿದೆ ಎಂದು ತಿರುಗೇಟು ನೀಡಿದೆ. ಸರ್ದಾರ್ ಪಟೇಲರೇ ಭಾರತ ವಿರೋಧಿ ಸಂಘಟನೆ ಎಂದಿದ್ದರು. ಸರ್ಕಾರಿ ಹಾಗೂ ಅನುದಾನಿತ ಶಾಲಾ ಆವರಣದಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳನ್ನು ತಡೆಯುವ ಕುರಿತು ವಿಮರ್ಶಿಸಲಾಗುವುದು ಎಂದು ಹೇಳಿದೆ.

    Verbattle
    Verbattle
    Verbattle
    rss ಕಾಂಗ್ರೆಸ್ ಧರ್ಮ ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous Articleಯಾರೂ ಕರೆಂಟ್ ಬಿಲ್ ಕಟ್ಟಬೇಡಿ!
    Next Article Phoneಗಾಗಿ Dam ನೀರು ಖಾಲಿ ಮಾಡಿದ ಭೂಪ
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Andrewhooca ರಲ್ಲಿ ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ
    • 1win_mvpl ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • Williamdug ರಲ್ಲಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.