ಮೃತ ನರಸಿಂಹಮೂರ್ತಿ ಕುರಿ ಮೂರ್ತಿಯ ಮರಣೋತ್ತರ ಪರೀಕ್ಷೆ ಮುಗಿಸಿ. ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರ ಮಾಡಲಾಗಿದೆ. ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮುಗಿಸಿ ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ ಪೊಲೀಸರು. ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ಎ.ಕೆ ಕಾಲೋನಿಯಲ್ಲಿ ನಡೆಯಲಿರುವ ಅಂತ್ಯಕ್ರಿಯೆ.
ಇಂದು ಬೆಳಗ್ಗೆ 10 ಗಂಟೆಗೆ ಅಂತ್ಯಸಂಸ್ಕಾರ ಮಾಡಲು ಮೃತ ನರಸಿಂಹಮೂರ್ತಿ ಕುಟುಂಬಸ್ಥರು ತಿರ್ಮಾನಿಸಿದ್ದಾರೆ.
ಸದ್ಯ ಗುಬ್ಬಿ ಪಟ್ಟಣದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.
ಘಟನೆ ಸಂಬಂಧ ಐವರು ಆರೋಪಿಗಳನ್ನ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ತುಮಕೂರು ಜಿಲ್ಲೆಯ ತಿಪಟೂರು ಬಳಿ ಆರೋಪಿಗಳನ್ನ ವಶಕ್ಕೆ ಪಡೆದಿದ್ದ ಪೊಲೀಸರು. ಗುಬ್ಬಿ ಪೊಲೀಸರಿಂದ ಆರೋಪಿಗಳನ್ನ ವಶಕ್ಕೆ ಪಡೆದು ತೀವ್ರ ವಿಚಾರಣೆ.
ಕಿರಣ್, ಧೀರಜ್, ಬಸವರಾಜ್, ಫಯಾಜ್ ಸೇರಿ ಐವರನ್ನ ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ.
ರಾತ್ರಿಯಿಡೀ ತೀವ್ರ ವಿಚಾರಣೆ ನಡೆಸುತ್ತಿರುವ ಗುಬ್ಬಿ ಪೊಲೀಸರು.ವಿವಿಧ ಆಯಾಮದಲ್ಲಿ ತನಿಖೆ ಮುಂದುವರಿಸಿದ್ದಾರೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

