ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶುರುವಾಯಿತು ರಾಜ್ಯಪಾಲರು ಮತ್ತು ಸರ್ಕಾರದ ಸಂಘರ್ಷ
    ರಾಜಕೀಯ

    ಶುರುವಾಯಿತು ರಾಜ್ಯಪಾಲರು ಮತ್ತು ಸರ್ಕಾರದ ಸಂಘರ್ಷ

    vartha chakraBy vartha chakraಜುಲೈ 25, 20235 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜು.23-
    ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳಲ್ಲಿ ರಾಜ್ಯಪಾಲರು ಮತ್ತು ಚುನಾಯಿತ ರಾಜ್ಯ ಸರ್ಕಾರದ ನಡುವಿನ ಸಂಘರ್ಷ ಹೊಸ ಸುದ್ದಿಯೇನಲ್ಲ.ಇದೀಗ ಕರ್ನಾಟಕದಲ್ಲೂ ಅದು ಆರಂಭಗೊಳ್ಳುವ ಲಕ್ಷಣಗಳು ಗೋಚರಿಸಿವೆ.
    ಇದರ ಮೊದಲ ಹೆಜ್ಜೆಯಾಗಿ ಪ್ರತಿಪಕ್ಷ ನಾಯಕರ ಸಭೆಗೆ ಐಎಎಸ್‌ ಅಧಿಕಾರಿಗಳ ದುರ್ಬಳಕೆ ಆರೋಪದ ಬಗ್ಗೆ ವರದಿ ನೀಡುವಂತೆ ರಾಜ್ಯಪಾಲರು ಸೂಚಿಸಿದ್ದಾರೆ.

    ಬಿಜೆಪಿ ವಿರುದ್ಧ ಸಂಘಟಿತ ಹೋರಾಟಕ್ಕೆ ವೇದಿಕೆ ಸಿದ್ದಪಡಿಸಲು ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಪ್ರತಿಪಕ್ಷಗಳ ಸಭೆಗೆ ರಾಜ್ಯ ಸರ್ಕಾರ ಐಎಎಸ್ ಅಧಿಕಾರಿಗಳನ್ನು ಬಳಕೆ ಮಾಡಿಕೊಂಡಿದೆ ಎಂಬ ಆರೋಪದ ಕುರಿತು ವರದಿ ನೀಡುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಂದ ವರದಿ ಕೇಳಿದ್ದಾರೆ.
    ಬೆಂಗಳೂರಿನಲ್ಲಿ ನಡೆದ ಪ್ರತಿಪಕ್ಷಗಳ ಮುಖಂಡರ ಸಭೆಗೆ ಹಾಜರಾದ ಜನ ಪ್ರತಿನಿಧಿಗಳಲ್ಲದವರಿಗೂ ಶಿಷ್ಟಾಚಾರದ ಹೆಸರಲ್ಲಿ ಆತಿಥ್ಯದ‌ ಜವಾಬ್ದಾರಿಯನ್ನು ಹಿರಿಯ ಅಧಿಕಾರಿಗಳಿಗೆ ವಹಿಸಲಾಗಿತ್ತು. ರಾಜಕೀಯ ಸಭೆ,ಸಮಾರಂಭಗಳಿಗೆ ಸರ್ಕಾರದ ಅಧಿಕಾರಿಗಳನ್ನು ನಿಯೋಜಿಸಬಾರದು ಎಂಬ ಸ್ಪಷ್ಟ ನಿಯಮವಿದ್ದರೂ ಸರ್ಕಾರ ಇದನ್ನು ಉಲ್ಲಂಘನೆ ಮಾಡಿದೆ ಎಂದು ಆರೋಪಿಸಿ ಬಿಜೆಪಿ ಮತ್ತು ಜೆಡಿಎಸ್ ರಾಜ್ಯಪಾಲರಿಗೆ ದೂರು ನೀಡಿದ್ದವು.
    ಈ ದೂರಿನ ಹಿನ್ನೆಲೆಯಲ್ಲಿ ಇದೀಗ ರಾಜ್ಯಪಾಲರು ಸಮಗ್ರ ವರದಿ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

    Verbattle
    Verbattle
    Verbattle
    Governor Karnataka karnataka politics ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಮುಂದಿನ ವರ್ಷ ಪೀಣ್ಯ Fly over ನಲ್ಲಿ ಭಾರಿ ವಾಹನ ಸಂಚಾರ | Peenya Flyover
    Next Article ಸುಂದರ, ಸ್ವಚ್ಚ, ಸಮೃದ್ಧ ಬೆಂಗಳೂರು ನಿರ್ಮಾಣಕ್ಕೆ ಪಣ | Namma Bengaluru
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    5 ಪ್ರತಿಕ್ರಿಯೆಗಳು

    1. JULESLOT on ಏಪ್ರಿಲ್ 18, 2026 2:39 ಅಪರಾಹ್ನ

      JULESLOT

      Reply
    2. DreamCatcher_dj2 on ಏಪ್ರಿಲ್ 18, 2026 7:55 ಅಪರಾಹ್ನ

      Been using this for a couple weeks now and I really like how responsive it is on my phone, tho the loading times could be a bit faster sometimes. dream catcher evolution

      Reply
    3. DripCasino_rq6 on ಏಪ್ರಿಲ್ 22, 2026 2:19 ಅಪರಾಹ್ನ

      Been using Drip for a couple weeks now and the game selection is actually solid, loads fast on my phone which i really apreciate, only thing is the navigation could be a bit more intuitive but honestly its not a deal breaker mobile drip games online

      Reply
    4. TOTO138 on ಏಪ್ರಿಲ್ 24, 2026 12:24 ಅಪರಾಹ್ನ

      TOTO138 LOGIN

      Reply
    5. MostBet_cj4 on ಏಪ್ರಿಲ್ 24, 2026 7:58 ಅಪರಾಹ್ನ

      Honestly just a solid, straightforward site that does what it promises without the bloat. MostBet 🙂

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Edgarkah ರಲ್ಲಿ ಭಾರತಕ್ಕೆ ಇನ್ನೊಬ್ಬ ವೈರಿ ಹುಟ್ಟಿಕೊಂಡನೇ?
    • Brmmoism ರಲ್ಲಿ ನಟಿ ರನ್ಯಾ ರಾವ್ ಕಳ್ಳದಂಧೆಯ ಪುರಾಣ
    • Edgarkah ರಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.