ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲೈಂಗಿಕ ಕಿರುಕುಳ ನೀಡಿದ್ರಾ ವೈದ್ಯರು…? | Vajpayee Medical College
    ಸುದ್ದಿ

    ಲೈಂಗಿಕ ಕಿರುಕುಳ ನೀಡಿದ್ರಾ ವೈದ್ಯರು…? | Vajpayee Medical College

    vartha chakraBy vartha chakraಜನವರಿ 12, 20247 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ.12- ರಾಜಧಾನಿ ಮಹಾನಗರ ಬೆಂಗಳೂರಿನ ಅತ್ಯಂತ ಪ್ರತಿಷ್ಠಿತ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಇಬ್ಬರು ವೈದ್ಯರು ಆಸ್ಪತ್ರೆಯ 7 ಏಳು ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ.
    ವೈದ್ಯಕೀಯ ಅಧೀಕ್ಷಕ ಡಾ.ಕೆಂಪರಾಜ್ ಮತ್ತು ಪಿಆರ್‌ಒ ಡಾ.ಶ್ರೀಕಾಂತ್  ಅವಬ್ಬರೂ ತಮಗೆ ಹಲವಾರು ಬಾರಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಸಂತ್ರಸ್ತೆಯರು ವೈದ್ಯಕೀಯ ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದಾರೆ
    ಈ ಇಬ್ಬರು ವೈದ್ಯರು ಆಸ್ಪತ್ರೆಯ ಮಹಿಳಾ ವೈದ್ಯರು, ನರ್ಸ್‌ಗಳು ಮತ್ತು ಇತರ ಉದ್ಯೋಗಿಗಳೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಅವರು ಪತ್ರದಲ್ಲಿ ಆರೋಪಿಸಿದ್ದಾರೆ.

    ಡಾ.ಕೆಂಪರಾಜ್ ಮತ್ತು ಡಾ.ಶ್ರೀಕಾಂತ್‌ಗೆ ಕೆಲವು ಪ್ರಭಾವಿ ಮತ್ತು ಪ್ರಬಲ ರಾಜಕಾರಣಿಗಳ ಬೆಂಬಲವಿದೆ.ಹೀಗಾಗಿ ಕೆಲವು ಸಂತ್ರಸ್ತರು ಅವರ ವಿರುದ್ಧ ಧ್ವನಿ ಎತ್ತಿಲ್ಲ ಎಂದು ಹೇಳಿದ್ದಾರೆ.
    ಈ ದೂರು ಬಂದ ತಕ್ಷಣವೇ ಇಲಾಖೆ ಕಾರ್ಯೋನ್ಮುಖವಾಗಿದೆ. ವೈದ್ಯರ ವಿರುದ್ಧದ ಆರೋಪಗಳನ್ನು ಪರಿಶೀಲಿಸಲು ಸಮಿತಿಯನ್ನು ರಚಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ನಿರ್ದೇಶಕಿ ಡಾ ಸುಜಾತಾ ರಾಥೋಡ್ ತಿಳಿಸಿದ್ದಾರೆ.
    ಸಮಿತಿಯು ಆರಂಭದಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ  ಪ್ರಾಂಶುಪಾಲರಾದ ಡಾ ಅಸಿಮಾ ಬಾನು ಸೇರಿದಂತೆ ಮೂವರು ಸದಸ್ಯರನ್ನು ಹೊಂದಿತ್ತು ಎಂದು ಮೂಲಗಳು ತಿಳಿಸಿವೆ. ಆದರೆ, ಡಾ.ಅಸಿಮಾ ಬದಲಿಗೆ ಮತ್ತೊಬ್ಬ ಅಧಿಕಾರಿಯನ್ನು ನೇಮಿಸಲಾಗಿದೆ ಎಂದು ತಿಳಿದು ಬಂದಿದೆ.
    ಸಮಿತಿ ರಚನೆಯಾದಾಗ ಒಂದೇ ಸಂಸ್ಥೆಯ ಇಬ್ಬರು ಅಧಿಕಾರಿಗಳಿದ್ದರು ಎಂದು ಡಾ. ಸುಜಾತಾ ರಾಥೋಡ್ ಸ್ಪಷ್ಟಪಡಿಸಿದ್ದಾರೆ.  ಇದರಿಂದ ಉಂಟಾಗಬಹುದಾದ ವಿವಾದ ತಪ್ಪಿಸಲು, ಒಬ್ಬ ಸದಸ್ಯರನ್ನು (ಡಾ ಅಸಿಮಾ) ಸಮಿತಿಯಿಂದ ಕೈಬಿಡಲಾಯಿತು. ವೈದ್ಯಕೀಯ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರನ್ನು ಸಮಿತಿಗೆ ಸೇರಿಸಲಾಯಿತು. ಸಮಿತಿಯಲ್ಲಿ ಈಗ ಒಬ್ಬ ಮಹಿಳಾ ಸದಸ್ಯರಿದ್ದಾರೆ ಎಂದು ಅವರು ಹೇಳಿದರು.

    ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ಮುಖ್ಯ ವೈದ್ಯಾಧಿಕಾರಿ, ವೈದ್ಯಕೀಯ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ಮತ್ತು ಬಿಎಂಸಿಆರ್‌ಐನ ಹಿರಿಯ ಅಧಿಕಾರಿಯನ್ನು ಒಳಗೊಂಡ ಸಮಿತಿಯು ತನಿಖೆ ನಡೆಸಿ, ಹೇಳಿಕೆಗಳನ್ನು ದಾಖಲಿಸಿ ಏಳು ದಿನಗಳಲ್ಲಿ ವರದಿಯನ್ನು ಸಲ್ಲಿಸಲು ತಿಳಿಸಲಾಗಿದೆ. ಸಮಿತಿ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸುಜಾತಾ ರಾಥೋಡ್ ಎಂದು ತಿಳಿಸಿದ್ದಾರೆ.
    ಇನ್ನೂ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಡಾ. ಶ್ರೀಕಾಂತ್, ತಮ್ಮ ವಿರುದ್ಧದ ದೂರಿನ ಬಗ್ಗೆ ನನಗೆ ಮಾಹಿತಿಯಿಲ್ಲ, ನನ್ನ ವಿರುದ್ಧದ ಆರೋಪಗಳು ಸುಳ್ಳು ಮತ್ತು ಆಧಾರರಹಿತ ಎಂದು ಹೇಳಿದ್ದಾರೆ. ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಆಸ್ಪತ್ರೆ ಸಿಬ್ಬಂದಿಯನ್ನು ಬಳಸಿಕೊಂಡು ದೂರು ದಾಖಲಿಸಿರಬಹುದು. ದೂರು ನೀಡುವ ಮೂಲಕ  ನನ್ನ  ವ್ಯಕ್ತಿತ್ವಕ್ಕೆ ಧಕ್ಕೆತರಲು  ಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
    ಆಸ್ಪತ್ರೆಯ ಅಡ್ಮಿನಿಸ್ಟ್ರೇಟಿವ್ ಬ್ಲಾಕ್ ನಿರ್ಮಿಸುವ ಪ್ರಸ್ತಾವನೆ ಇದ್ದು, ಅನೇಕರು ಉನ್ನತ ಹುದ್ದೆಗಳ ರೇಸ್‌ನಲ್ಲಿದ್ದಾರೆ.  ಡಾ.ಕೆಂಪರಾಜ್ ವಿರುದ್ಧದ ದೂರಿನ ಹಿಂದೆ ಅವರ ಕೈವಾಡ ಇರಬಹುದು ಎಂದು ಶಂಕೆ ವ್ಯಕ್ತ ಪಡಿಸಿದ್ದಾರೆ.

    Verbattle
    Verbattle
    Verbattle
    #medical Bangalore college crime ED Karnataka m News ಕಾಲೇಜು ಲೈಂಗಿಕ ಕಿರುಕುಳ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಗಂಡನಂತೆ ಕಾಣುತ್ತಿದ್ದ ಮಗನನ್ನು ಕೊಂದ‌ ತಾಯಿ | Suchana Seth
    Next Article ಲೋಕಸಭಾ ಚುನಾವಣೆ ಸೋತರೆ ತಲೆದಂಡ | Congress High Command
    vartha chakra
    • Website

    Related Posts

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamdix ರಲ್ಲಿ ಕನ್ನಡ ನ್ಯೂಸ್ ಚಾನಲ್ ನೋಡೋರು ಇಲ್ಲವಾಗುತ್ತಿದ್ದಾರೆ
    • Michaelwab ರಲ್ಲಿ ಯಾರಾಗುತ್ತಾರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ.
    • cnotquj ರಲ್ಲಿ ಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.