ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜೆ ಡಿ ಎಸ್ ಗೆ ಗುಡ್ ಬೈ ಹೇಳಲಿರುವ ಇಬ್ಬರು ಶಾಸಕರು | JDS
    ರಾಜಕೀಯ

    ಜೆ ಡಿ ಎಸ್ ಗೆ ಗುಡ್ ಬೈ ಹೇಳಲಿರುವ ಇಬ್ಬರು ಶಾಸಕರು | JDS

    vartha chakraBy vartha chakraಫೆಬ್ರವರಿ 9, 20248 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.9 – ಲೋಕಸಭೆ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನ ಗೆಲ್ಲಬೇಕು ಎಂದು ಬಿಜೆಪಿ ಜಾತ್ಯಾತೀತ ಜನತಾದಳದೊಂದಿಗೆ ಮೈತ್ರಿ ಮಾಡಿಕೊಂಡಿರುವ ಕ್ರಮದ ವಿರುದ್ಧ ಜೆಡಿಎಸ್ ನಲ್ಲಿ ಅಸಮಾಧಾನ ತೀವ್ರಗೊಂಡಿದೆ.
    ಹೈಕಮಾಂಡ್ ಮಟ್ಟದಲ್ಲಿ ತೆಗೆದುಕೊಂಡಿರುವ ಈ ನಿರ್ಧಾರ ವಿರೋಧಿಸಿ ಕೋಲಾರ ಜಿಲ್ಲೆಯಿಂದ ವಿಧಾನಸಭೆಗೆ ಆಯ್ಕೆಯಾಗಿರುವ ಇಬ್ಬರು ಶಾಸಕರು ಇದೀಗ ಜೆಡಿಎಸ್ ಗೆ ಗುಡ್ ಬೈ ಹೇಳಲು ಸಜ್ಜಾಗಿದ್ದಾರೆ.
    ಲೋಕಸಭೆ ಚುನಾವಣೆ ವೇಳಾಪಟ್ಟಿ ಘೋಷಣೆ ಸಮಯದಲ್ಲಿ ಶ್ರೀನಿವಾಸಪುರ ಕ್ಷೇತ್ರದಿಂದ ಆಯ್ಕೆಯಾಗಿರುವ ಜೆಡಿಎಸ್ ಶಾಸಕ ವೆಂಕಟಶಿವಾ ರೆಡ್ಡಿ, ಮುಳಬಾಗಿಲು ಕ್ಷೇತ್ರದ ಶಾಸಕ ಸಮೃದ್ಧಿ ಮಂಜುನಾಥ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ.

    ಕೋಲಾರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಅನಿಲ್ ಕುಮಾರ್ ಅವರು ಈ ನಾಯಕರೊಂದಿಗೆ ಮಾತುಕತೆ ನಡೆಸುತ್ತಿದ್ದು ಲೋಕಸಭೆ ಚುನಾವಣೆಯಲ್ಲಿ ಈ ಇಬ್ಬರು ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಕೆಲಸ ಮಾಡಲಿದ್ದಾರೆ.
    ಕೋಲಾರದಲ್ಲಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿರುವ ಶಾಸಕ ಕೊತ್ತೂರು ಮಂಜುನಾಥ ಅವರು ಜೆಡಿಎಸ್ ನ ಕಾರ್ಯವೈಖರಿಯಿಂದ ಬೇಸರಗೊಂಡಿರುವ ಈ ಇಬ್ಬರು ಸದ್ಯದಲ್ಲೇ ಪಕ್ಷಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ತಿಳಿಸಿದರು.

    ಲೋಕಸಭೆ ಚುನಾವಣೆಯಲ್ಲಿ ಕೋಲಾರ ಕ್ಷೇತ್ರವನ್ನು ಕಾಂಗ್ರೆಸ್ ಕೈವಶ ಮಾಡಿಕೊಳ್ಳಲು ರಣತಂತ್ರ ರೂಪಿಸುತ್ತಿದೆ ಹೀಗಾಗಿ ಇವರ ಸೇರ್ಪಡೆ ಪಕ್ಷಕ್ಕೆ ಹೆಚ್ಚಿನ ಬಲತಂದು ಕೊಡಲಿದೆ. ಈ ಹಿನ್ನೆಲೆಯಲ್ಲಿ ಈ ಇಬ್ಬರನ್ನು ಸೇರ್ಪಡೆ ಮಾಡಿಕೊಳ್ಳುವ ಕುರಿತಂತೆ ಸ್ಥಳೀಯ ಕಾಂಗ್ರೆಸ್ ನಾಯಕರೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ಹೇಳಿದರು.
    ಈ ವಿಷಯವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಥಳೀಯ ಮಟ್ಟದಲ್ಲಿ ಮಾತುಕತೆ ನಡೆಸುವಂತೆ ತಮಗೆ ಸಲಹೆ ಮಾಡಿದ್ದು ಅದರಂತೆ ತಾವು ಮಾಜಿ ಮಂತ್ರಿ ರಮೇಶ್ ಕುಮಾರ್ ಸೇರಿದಂತೆ ಸಮಾಲೋಚನೆ ನಡೆಸುತ್ತಿರುವುದಾಗಿ ತಿಳಿಸಿದರು.

    Verbattle
    Verbattle
    Verbattle
    JDS ಕಾಂಗ್ರೆಸ್ ಚುನಾವಣೆ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಸುರ್ಜೆವಾಲಾ ವಿರುದ್ಧ ಮಂತ್ರಿಗಳ ಬಂಡಾಯ | Randeep Surjewala
    Next Article ಸ್ಕೂಟರ್ ಸವಾರನಿಗೆ 3.20 ಲಕ್ಷ ರೂಪಾಯಿ ದಂಡ
    vartha chakra
    • Website

    Related Posts

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    ಮಾರ್ಚ್ 8, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DonaldPak ರಲ್ಲಿ ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!
    • DonaldPak ರಲ್ಲಿ ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.
    • seo keisi_etet ರಲ್ಲಿ ಜಾತಿ ಗಣತಿ ಅಲ್ಲ, ಸಿದ್ದ ಷಡ್ಯಂತ್ರ ಎಂದ ಕುಮಾರಸ್ವಾಮಿ.
    Latest Kannada News

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.