Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಕ್ಕಳನ್ನೇ ಕಾಡುತ್ತಿದೆ ಟೈಪ್ 1 ಡಯಾಬಿಟಿಸ್: ದೇಶದ‍ಲ್ಲಿ ರಾಜ್ಯವೇ ನಂಬರ್ 1
    ಸುದ್ದಿ

    ಮಕ್ಕಳನ್ನೇ ಕಾಡುತ್ತಿದೆ ಟೈಪ್ 1 ಡಯಾಬಿಟಿಸ್: ದೇಶದ‍ಲ್ಲಿ ರಾಜ್ಯವೇ ನಂಬರ್ 1

    vartha chakraBy vartha chakraಜೂನ್ 11, 2022Updated:ಜೂನ್ 11, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ರಾಜ್ಯದಲ್ಲಿ 18 ವರ್ಷದೊಳಗಿನ ಅತಿ ಹೆಚ್ಚು ಮಕ್ಕಳು ಟೈಪ್‌- 1 ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದಾರೆ.
    ಅಷ್ಟೇ ಅಲ್ಲ, ಟೈಪ್ 1 ಮಧುಮೇಹದಿಂದ ಬಳುತ್ತಿರುವವರು ರಾಜ್ಯದಲ್ಲಿ ಅತಿ ಹೆಚ್ಚಿದ್ದು, ದೇಶದಲ್ಲಿ ರಾಜ್ಯವಾರು ಪಟ್ಟಿಯಲ್ಲಿ ಕರ್ನಾಟಕ ಅಗ್ರಸ್ಥಾನ ಪಡೆದುಕೊಂಡಿದೆ.
    0-18 ವರ್ಷದೊಳಗಿನ ಒಂದು ಲಕ್ಷ ಮಕ್ಕಳಲ್ಲಿ ಸರಾಸರಿ 18 ಮಕ್ಕಳು ಟೈಪ್‌ -1 ಡಯಾಬಿಟಿಸ್‌ನಿಂದ ಬಾಧಿತರಾಗಿರುವುದು ಆತಂಕ ಹೆಚ್ಚಿಸಿದೆ.
    ರಾಜ್ಯಾದ್ಯಂತ ಇತರ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸರಿಸುಮಾರು 6,366 ಮಕ್ಕಳ ಸಹಿತ 10,000 ಮಕ್ಕಳು ಈ ಕಾಯಿಲೆಯಿಂದ ಬಳಲುತ್ತಿದ್ದಾರೆ.
    ರಾಜ್ಯದ ಅಂಗನವಾಡಿ, ಸರ್ಕಾರಿ ಹಾಗೂ ಖಾಸಗಿ ಶಾಲೆ, ಕಾಲೇಜುಗಳ 18 ವರ್ಷದೊಳಗಿನ 78.32 ಲಕ್ಷ ಮಕ್ಕಳನ್ನು ಮಕ್ಕಳನ್ನು ಟೈಪ್‌ -1 ಡಯಾಬಿಟಿಸ್‌ ಪರೀಕ್ಷೆಗೆ ಒಳಪಡಿಸಲಾಗಿದೆ. ಇದರಲ್ಲಿ 1,884 ಮಕ್ಕಳು ಡಯಾಬಿಟಿಸ್‌ನಿಂದ ಬಳಲುತ್ತಿದ್ದರು.
    ರಾಜ್ಯದ ಒಟ್ಟು ಟೈಪ್‌ -1 ಡಯಾಬಿಟಿಸ್‌ ಪ್ರಕರಣಗಳಲ್ಲಿ ಶೇ. 75ರಷ್ಟು ರಾಯಚೂರು ಜಿಲ್ಲೆಯೊಂದರಲ್ಲೇ ಪತ್ತೆಯಾಗಿವೆ. ರಾಯಚೂರು 1,448, ದಾವಣಗೆರೆ 87, ಬಳ್ಳಾರಿ 46, ಬೆಳಗಾವಿ 33, ಚಿಕ್ಕಮಗಳೂರು 30, ಕಲಬುರಗಿ 23, ಬಾಗಲಕೋಟೆಯಲ್ಲಿ 20 ಪ್ರಕರಣಗಳು ವರದಿಯಾಗಿವೆ. ಯಾದಗಿರಿ, ದ.ಕ. ಹಾಗೂ ಉಡುಪಿ ಜಿಲ್ಲೆಯಲ್ಲಿ ಮಾತ್ರ ಪರೀಕ್ಷೆಗೆ ಒಳಪಡಿಸಲಾದ ಮಕ್ಕಳಲ್ಲಿ ಮಧುಮೇಹ ಪತ್ತೆಯಾಗಿಲ್ಲ.
    ರಾಜ್ಯದ ನಿವೃತ್ತ ಡಿಜಿಪಿಯೊಬ್ಬರ ಹನ್ನೊಂದು ವರ್ಷದ ಮಗ‌ ಕೂಡ ಟೈಪ್ 1 ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದಾನೆ ಎಂದು ವಿಶ್ವಸನೀಯ‌ ಮೂಲವೊಂದು‌ ತಿಳಿಸಿದೆ.
    ಆರೋಗ್ಯ ಇಲಾಖೆ ತಾಲೂಕು ಮಟ್ಟದಲ್ಲಿ ಈ ಕಾಯಿಲೆಯನ್ನು ಪತ್ತೆಹಚ್ಚಲು ಲ್ಯಾಬ್‌ ವ್ಯವಸ್ಥೆ ಕಲ್ಪಿಸಿದ್ದು, ಡಯಾಬಿಟಿಸ್‌ ವರದಿಯಾದ ಮಕ್ಕಳಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತಿದೆ.
    ಮಕ್ಕಳಲ್ಲಿ ಟೈಪ್‌ 1 ಮಧುಮೇಹವನ್ನು ನಿಯಂತ್ರಿಸಲು ಮಧುಮೇಹ ತಜ್ಞ, ಪೌಷ್ಟಿಕ ತಜ್ಞ, ಮನಃಶಾಸ್ತ್ರಜ್ಞರು ಹಾಗೂ ಕುಟುಂಬದವರ ಬೆಂಬಲ ಅಗತ್ಯವಾಗಿದೆ. ರಕ್ತದಲ್ಲಿ ಸಕ್ಕರೆ ಪ್ರಮಾಣ ಅಧಿಕವಾಗುವುದು ಅಥವಾ ಕಡಿಮೆಯಾ ಗುವುದನ್ನು ತಡೆಯಬೇಕು. ಮಕ್ಕಳು ಸದಾಕಾಲ ಚಟುವಟಿಕೆಯಲ್ಲಿರುವಂತೆ ಪ್ರೇರೇಪಿಸಬೇಕು ಎನ್ನುತ್ತಾರೆ, ವೈದ್ಯಾಧಿಕಾರಿಗಳು.

    Verbattle
    Verbattle
    Verbattle
    ಆರೋಗ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಇನ್ನಾರು ತಿಂಗಳಲ್ಲಿ ಶೇ.86ರಷ್ಟು ಉದ್ಯೋಗಿಗಳಿಂದ ರಾಜೀನಾಮೆ
    Next Article ಶಾಸಕ ಜಿಟಿಡಿ‌ ಗಾಯನ..!
    vartha chakra
    • Website

    Related Posts

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Itgnfz ರಲ್ಲಿ ಸಿಸೇರಿಯನ್ ಗೆ ಮುಗಿ‌ ಬೀಳುತ್ತಿರುವ ಗರ್ಭಿಣಿಯರು
    • Itgnfz ರಲ್ಲಿ ಸಿಸೇರಿಯನ್ ಗೆ ಮುಗಿ‌ ಬೀಳುತ್ತಿರುವ ಗರ್ಭಿಣಿಯರು
    • Tracymix ರಲ್ಲಿ ಬ್ರೆಡ್ ನಲ್ಲಿ ಕೊಕೇನ್ ಸಾಗಾಟ
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.