Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » International love story..
    ಅಂತಾರಾಷ್ಟ್ರೀಯ

    International love story..

    vartha chakraBy vartha chakraಜನವರಿ 25, 2023Updated:ಮಾರ್ಚ್ 20, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜ.25-
    ಮೊಬೈಲ್ ಗೇಮಿಂಗ್ ಆ್ಯಪ್ ಮೂಲಕ ಪರಿಚಿತಗೊಂಡ ಉತ್ತರ ಪ್ರದೇಶದ ಯುವಕನನ್ನು ಪ್ರೀತಿಸಿ, ಪಾಕಿಸ್ತಾನದ ಗಡಿಯನ್ನು ಕಳ್ಳದಾರಿಯ ಮೂಲಕ ದಾಟಿ, ಭಾರತಕ್ಕೆ ಬಂದು ಬೆಂಗಳೂರಿನಲ್ಲಿ ನೆಲೆಸಿರುವ‌ ಪಾಕ್ ಯುವತಿ ಸ್ವದೇಶಕ್ಕೆ ಹೋಗಲು ನಿರಾಕರಿಸಿದ್ದಾರೆ. ಈ ಅಂತಾರಾಷ್ಟ್ರೀಯ ಹಾಗೂ ಅಂತರ್ ಧರ್ಮೀಯ ಪ್ರೇಮ್ ಕಹಾನಿ ನಗರದ ಪೊಲೀಸರಿಗೆ ಹೊಸ ತಲೆ ನೋವು ತಂದಿದೆ. ಪ್ರೀತಿಸಿದ‌ ಯವಕನಿಗಾಗಿ ಗಡಿ ದಾಟಿ ಬಂದು, ಮದುವೆಯಾಗಿ ಹೆಸರು ಬದಲಾಯಿಸಿಕೊಂಡು ಭಾರತೀಯಳಾಗಿರುವ ಯುವತಿ ನಾನು, ಭಾರತದಲ್ಲಿಯೇ ಇರುವೆ. ಪತಿಯ ಜೊತೆಯಲ್ಲಿಯೇ ಸಾಯುವೆ. ಅದಕ್ಕೆ ಅವಕಾಶ ಮಾಡಿಕೊಡುವಂತೆ ಪೊಲೀಸರ ಮುಂದೆ ಕಣ್ಣೀರು ಹಾಕಿದ್ದಾಳೆ.

    ‘ಪ್ರೀತಿಗಾಗಿ ದೇಶವನ್ನೇ ಬಿಟ್ಟು ಬಂದು ಭಾರತದ ಪ್ರಜೆಯನ್ನು ಮದುವೆಯಾಗಿರುವ ಪಾಕಿಸ್ತಾನಿ ಇಕ್ರಾ ಜಿವಾನಿ,ಇಲ್ಲಿಯೇ ಇರುತ್ತೇನೆ ನಾನು ಪಾಕಿಸ್ತಾನಕ್ಕೆ ಹೋಗಲ್ಲ, ನಾವಿಬ್ಬರು ಮದುವೆಯಾಗಿದ್ದೇವೆ. ಪತಿ ಮುಲಾಯಂ ಸಿಂಗ್ ಯಾದವ್ ನನ್ನು ಬಿಟ್ಟು ಹೋಗಲ್ಲ’ ಎಂದು ಪಟ್ಟು ಹಿಡಿದಿರುವುದು ಪೊಲೀಸರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಮಹಿಳೆಯು ಭಾರತ ಬಿಟ್ಟು ಹೋಗುವುದಿಲ್ಲ ಎಂದು ಪಟ್ಟು ಹಿಡಿದಿದ್ದರೂ, ಆಕೆ ಇಲ್ಲಿ ನೆಲೆಸಲು ಕಾನೂನಿನಲ್ಲಿ ಅವಕಾಶವೇ ಇಲ್ಲ. ಹೀಗಾಗಿ ಪೊಲೀಸರು ಆಕೆಯನ್ನು ಗಡಿಪಾರು ಮಾಡಲು ಬೇಕಾದ ಪ್ರಕ್ರಿಯೆ ನಡೆಸುತ್ತಿದ್ದಾರೆ. ಪೊಲೀಸರು ಮತ್ತು FRRO ಅಧಿಕಾರಿಗಳು ಮಹಿಳೆಯು ಭಾರತಕ್ಕೆ ಬಂದಿರುವುದು ಅಕ್ರಮವಾಗಿರುವುದರಿಂದ ಆಕೆಯನ್ನು ಮರಳಿ ಪಾಕಿಸ್ತಾನಕ್ಕೆ ಕಳಿಸಬೇಕು ಎಂಬ ತೀರ್ಮಾನಕ್ಕೆ ಬಂದಿದ್ದಾರೆ.

    ಕೇಂದ್ರ ಸರ್ಕಾರದ ಸಂಬಂಧಪಟ್ಟ ಏಜೆನ್ಸಿಗಳ ಜೊತೆ FRRO ಅಧಿಕಾರಿಗಳು ಸಂಪರ್ಕ ಮಾಡಿದ್ದಾರೆ. ಪಾಕ್ ಮಹಿಳೆಯನ್ನು ಆಕೆಯ ದೇಶಕ್ಕೆ ವಾಪಸ್ ಕಳಿಸಲು ಕನಿಷ್ಠ ಎರಡು ತಿಂಗಳ ಸಮಯ ಬೇಕಾಗಲಿದೆ. ಹೀಗಾಗಿ ಎರಡೂ ದೇಶಗಳ ಅಧಿಕಾರಿಗಳ ಜೊತೆ ಸಮನ್ವಯ ಸಾಧಿಸಿ ಆಕೆಯನ್ನು ವಾಪಸ್ ಕಳಿಸಬೇಕು. ಇದಕ್ಕೆ ಬೇಕಾದ ಕಾನೂನು ಪ್ರಕ್ರಿಯೆ ಪರಿಶೀಲನೆಯನ್ನು FRRO ಮತ್ತು ಪೊಲೀಸರು ನಡೆಸಿದ್ದಾರೆ.

    ಮದುವೆಯೇ ಅನುಮಾನ:
    ಈ ನಡುವೆ ಇಕ್ರಾ ಜಿವಾನಿ ಮತ್ತು ಮುಲಾಯಂ ಸಿಂಗ್ ಮದುವೆ ಬಗ್ಗೆಯೇ ಪೊಲೀಸರಿಗೆ ಅನುಮಾನ ವ್ಯಕ್ತವಾಗಿದೆ. ವಿಚಾರಣೆ ವೇಳೆ ಇಬ್ಬರೂ ಮದುವೆಯಾಗಿದ್ದೇವೆ ಎಂದಿದ್ದಾರೆ.
    ಆದರೆ ಮದುವೆಯಾದ ಬಗ್ಗೆ ಯಾವುದೇ ಅಧಿಕೃತ ದಾಖಲೆ, ಫೋಟೊಗಳಿಲ್ಲ. ಮದುವೆಯಾದ ಬಗ್ಗೆ ಮ್ಯಾರೇಜ್ ಸರ್ಟಿಫಿಕೆಟ್ ಕೂಡ ಇಲ್ಲ. ಬೇರೆ ದಾಖಲಾತಿಗಳು ಕೂಡ ಪತ್ತೆಯಿಲ್ಲ. ಹೀಗಾಗಿ ಈ ರೀತಿಯ ಮದುವೆಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಪೊಲೀಸರು ಹೇಳುತ್ತಿದ್ದಾರೆ.
    ವಿದೇಶಿ ಮಹಿಳೆಯನ್ನು ಮದುವೆಯಾದಾಗ ಕಾನೂನಾತ್ಮಕ ದಾಖಲೆ ಇರಬೇಕು. ಅದ್ಯಾವುದೂ ಇಲ್ಲದ ಹಿನ್ನೆಲೆಯಲ್ಲಿ ಮುಲಾಯಂ ಸಿಂಗ್ ಯಾದವ್‌ನನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸತೊಡಗಿದ್ದಾರೆ.

    #pakistan national News Online gaming app Uttar pradesh ಕಾನೂನು ಧರ್ಮ ಮದುವೆ
    Share. Facebook Twitter Pinterest LinkedIn Tumblr Email WhatsApp
    Previous Articleಮೀರ್ ಸಾದಿಕ್ ಗಳಿಂದ ರಕ್ಷಣೆಗಾಗಿ Court stay.
    Next Article ಭ್ರಷ್ಟಾಚಾರವನ್ನು ಕಲಿಸಿಕೊಟ್ಟವರೇ Congress ನವರು.
    vartha chakra
    • Website

    Related Posts

    ಹುಲಿಗೆ ವಿಷವಿಕ್ಕಿದ್ದು ಯಾಕೆ ಗೊತ್ತಾ ?

    ಜೂನ್ 28, 2025

    ರಾಜ್ಯ ಬಿಜೆಪಿ ಅಧ್ಯಕ್ಷರ ಬಗ್ಗೆ ಆರ್ ಅಶೋಕ್ ಹೇಳಿದ್ದೇನು ಗೊತ್ತಾ ?

    ಜೂನ್ 27, 2025

    ಮನೆ, ಮನೆಗೆ ಪೊಲೀಸ್.

    ಜೂನ್ 27, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಎಂಟ್ರಿ.

    ಹಿಂದುತ್ವ ಪರ ಮುಖಂಡನ ಮೊಬೈಲ್ ನಲ್ಲಿ ಬೆಚ್ಚಿ ಬೀಳಿಸಿದ ವಿಡಿಯೋ.

    ಬೆಂಗಳೂರಿನಲ್ಲಿ ಹೀಗೂ ಇದೆ ಬೈಕ್ ಟ್ಯಾಕ್ಸಿ ಸೇವೆ.

    ಶಂಕರ್ ಬಿದರಿ ಮಕ್ಕಳು ಏನು ಮಾಡುತ್ತಿದ್ದಾರೆ ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • internetmam ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • Davidzooro ರಲ್ಲಿ Matrimonial ವೆಬ್ ಸೈಟ್ ನಲ್ಲೂ ವಂಚನೆ
    • Davidzooro ರಲ್ಲಿ ರಶ್ಮಿಕಾ – ವಿಜಯ್ ದೇವರಕೊಂಡ ಇನ್ನು ದೂರ ದೂರ? | Rashmika Mandanna | Vijay Devarakonda
    Latest Kannada News

    ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಎಂಟ್ರಿ.

    ಜುಲೈ 5, 2025

    ಹಿಂದುತ್ವ ಪರ ಮುಖಂಡನ ಮೊಬೈಲ್ ನಲ್ಲಿ ಬೆಚ್ಚಿ ಬೀಳಿಸಿದ ವಿಡಿಯೋ.

    ಜುಲೈ 5, 2025

    ಬೆಂಗಳೂರಿನಲ್ಲಿ ಹೀಗೂ ಇದೆ ಬೈಕ್ ಟ್ಯಾಕ್ಸಿ ಸೇವೆ.

    ಜುಲೈ 5, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರಶ್ಮಿಕಾ ಬರೀ ಬಿಲ್ಡಪ್ಪು ಗುರು! #rashmikamandanna #viralvideo #kannada #bulidup #latestnews #karnataka
    Subscribe