ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವನ, ವನ್ಯಜೀವಿ ಸಂರಕ್ಷಣೆಗೆ ನಾವೀನ್ಯ ತಂತ್ರಜ್ಞಾನ ಬಳಕೆ :ಈಶ್ವರ ಖಂಡ್ರೆ | Eshwar Khandre
    Trending

    ವನ, ವನ್ಯಜೀವಿ ಸಂರಕ್ಷಣೆಗೆ ನಾವೀನ್ಯ ತಂತ್ರಜ್ಞಾನ ಬಳಕೆ :ಈಶ್ವರ ಖಂಡ್ರೆ | Eshwar Khandre

    vartha chakraBy vartha chakraಮಾರ್ಚ್ 20, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.20: ಪ್ರಕೃತಿ ವಿಕೋಪ, ಹವಾಮಾನ ವೈಪರೀತ್ಯ, ಜಾಗತಿಕ ತಾಪಮಾನ ಏರಿಕೆಯಂತಹ ಗಂಭೀರ ಜಾಗತಿಕ ಸಮಸ್ಯೆಗಳಿಗೆ ಮಾಲಿನ್ಯ ಮತ್ತು ಅರಣ್ಯ ನಾಶ ಕಾರಣ.ಈ ಹಿನ್ನೆಲೆಯಲ್ಲಿ, ಪ್ರಕೃತಿ, ಪರಿಸರ, ವನ, ವನ್ಯಜೀವಿ ಸಂರಕ್ಷಣೆಗೆ ಪ್ರತಿಯೊಬ್ಬರೂ ಮುಂದಾಗಬೇಕುಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಕರೆ ನೀಡಿದ್ದಾರೆ.
    ಅಂತಾರಾಷ್ಟ್ರೀಯ ಅರಣ್ಯ ದಿನ ಸಂದರ್ಭದಲ್ಲಿ ನೀಡಿದ ಸಂದೇಶದಲ್ಲಿ ಅವರು, ಈ ಬಾರಿಯ ಅರಣ್ಯ ದಿನದ ಧ್ಯೇಯವಾಕ್ಯ ‘ಅರಣ್ಯ ಮತ್ತು ನಾವೀನ್ಯತೆ: ಉತ್ತಮ ವಿಶ್ವಕ್ಕಾಗಿ ಹೊಸ ಪರಿಹಾರಗಳು’ (Forests and innovation: New Solutions for a better world) ಎಂಬುದಾಗಿದೆ ಎಂದು ತಿಳಿಸಿದ್ದಾರೆ.

    ಪರಿಸರ, ಅರಣ್ಯ ಪ್ರದೇಶ, ಸಸ್ಯ ಸಂಕುಲ, ಪ್ರಾಣಿ ಸಂಕುಲ, ಪಕ್ಷಿ ಸಂಕುಲ ಹಾಗೂ ಜೀವವೈವಿಧ್ಯದ ಸಂರಕ್ಷಣೆಗೆ ಸಮರ್ಥವಾಗಿ ಅತ್ಯಾಧುನಿಕ ತಂತ್ರಜ್ಞಾನ ಹಾಗೂ ನಾವೀನ್ಯಪೂರ್ಣ ವಿಧಾನಗಳ ಅಳವಡಿಕೆ ಅತ್ಯಗತ್ಯ ಮತ್ತು ಅನಿವಾರ್ಯವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
    ಅರಣ್ಯ ಒತ್ತುವರಿಯ ಪತ್ತೆಯಲ್ಲಿ ಉಪಗ್ರಹ ಚಿತ್ರಗಳು ಮಹತ್ವದ ಪಾತ್ರ ವಹಿಸುತ್ತವೆ. ಹಿಂದಿನ 5-10 ವರ್ಷಗಳಲ್ಲಿ ಅರಣ್ಯ ಹೇಗಿತ್ತು, ಈಗ ಹೇಗಿದೆ ಎಂಬುದನ್ನು ಈ ಚಿತ್ರಗಳಿಂದ ತಿಳಿಯಲು ಸಾಧ್ಯವಾಗುತ್ತಿದೆ. ಅರಣ್ಯ ಪ್ರದೇಶಗಳಲ್ಲಿ ಉಪಗ್ರಹ ಚಿತ್ರಗಳನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದರೆ ಹೊಸ ಒತ್ತುವರಿ ತಡೆಯಲು ಸಾಧ್ಯ, ಈ ವಿಧಾನವನ್ನು ಅರಣ್ಯ ಇಲಾಖೆ ಸಮರ್ಥವಾಗಿ ಬಳಸಿಕೊಳ್ಳಬೇಕು ಎಂದು ಹೇಳಿದ್ದಾರೆ.

    ಕಾಡ್ಗಿಚ್ಚಿನಿಂದ ಅರಣ್ಯ ಮತ್ತು ವನ್ಯಜೀವಿಗಳಿಗೆ ಹೆಚ್ಚಿನ ಹಾನಿ ಆಗದಂತೆ ತಡೆಯುವಲ್ಲಿ ಉಪಗ್ರಹ ಚಿತ್ರದ ನೆರವಿನಿಂದ ಮಾಹಿತಿ ನೀಡುವ ದೂರ ಸಂವೇದಿ ತಂತ್ರಜ್ಞಾನ ಮಹತ್ವದ ಪಾತ್ರ ವಹಿಸುತ್ತಿದೆ. ಕಾಡ್ಗಿಚ್ಚಿನ ಮಾಹಿತಿ ಇಸ್ರೋದ ರಾಷ್ಟ್ರೀಯ ದೂರ ಸಂವೇದಿ ಕೇಂದ್ರ (ಎನ್.ಆರ್.ಎಸ್.ಸಿ.)ಗೆ ಬಂದು ಅಲ್ಲಿಂದ ಭಾರತೀಯ ಅರಣ್ಯ ಸರ್ವೇಕ್ಷಣಾ ಇಲಾಖೆ (ಎನ್.ಆರ್.ಎಸ್.ಸಿ.)ಗೆ ಬರುತ್ತದೆ. ಅಲ್ಲಿಂದ ಸಂಬಂಧಿತ ಅರಣ್ಯ ವಲಯದ ಸಿಬ್ಬಂದಿಗೆ ರವಾನೆ ಆಗುತ್ತಿದೆ. ಹೀಗಾಗಿ ತಕ್ಷಣವೇ ಬೆಂಕಿ ನಂದಿಸಲು ಹಾಗೂ ಅರಣ್ಯ ರಕ್ಷಿಸಲು ಸಹಕಾರಿ ಆಗುತ್ತಿದೆ. ನಾವೀನ್ಯಪೂರ್ಣ ವಿಧಾನಗಳ ಬಳಕೆ ಅರಣ್ಯ ಸಂರಕ್ಷಣೆಗೆ ಅತ್ಯಗತ್ಯವಾಗಿದೆ ಎಂದು ತಿಳಿಸಿದ್ದಾರೆ.

    Verbattle
    Verbattle
    Verbattle
    Eshwar Khandre forest Karnataka News Politics Trending war ತಂತ್ರಜ್ಞಾನ
    Share. Facebook Twitter Pinterest LinkedIn Tumblr Email WhatsApp
    Previous Articleದೇವರಿಗೆ ರೋಬೋ ಆನೆ ಕೊಟ್ಟ ಪ್ರಿಯಾಮಣಿ | Priyamani
    Next Article ಶೋಭಾ ಕರಂದ್ಲಾಜೆ ಯಾಕೆ‌ ಹೀಗೆ ಮಾಡಿದ್ರು | Shobha Karandlaje
    vartha chakra
    • Website

    Related Posts

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.