ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಳ್ಳಾರಿ ಚುನಾವಣೆಗೆ ಖರ್ಚಾದ ಹಣ.
    ಅಪರಾಧ

    ಬಳ್ಳಾರಿ ಚುನಾವಣೆಗೆ ಖರ್ಚಾದ ಹಣ.

    vartha chakraBy vartha chakraಅಕ್ಟೋಬರ್ 14, 20247 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.14-
    ರಾಜ್ಯ ರಾಜಕಾರಣದಲ್ಲಿ ಕೋಲಾಹಲವನ್ನೇ ಸೃಷ್ಟಿಸಿರುವ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿರುವ
    ಜಾರಿ ನಿರ್ದೇಶನಾಲಯ ಸ್ಪೋಟಕ ಮಾಹಿತಿಯನ್ನು ಬಹಿರಂಗ ಪಡಿಸಿದೆ.
    ನಿಗಮದಿಂದ ಇತರೆ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆಯಾದ ಹಣವನ್ನು 2024ರ ಲೋಕಸಭೆ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅಭ್ಯರ್ಥಿಯ ಖರ್ಚು ಮತ್ತು ಹಾಗೂ ಬಿ.ನಾಗೇಂದ್ರ ಅವರ ವೈಯಕ್ತಿಕ ವೆಚ್ಚಕ್ಕೆ ಬಳಸಲಾಗಿದೆ ಎಂದು ಇಡಿ ಸಲ್ಲಿಸಿರುವ ಚಾರ್ಜ್‌ಶೀಟ್‌ನಲ್ಲಿ ತಿಳಿಸಿದೆ.
    ಈ ಕುರಿತಾಗಿ ಇಡಿ ಅಧಿಕಾರಿಗಳು ಹೊರಡಿಸಿರುವ  ಅಧಿಕೃತ ಪತ್ರಿಕಾ ಪ್ರಕಟಣೆಯಲ್ಲಿ ಚುನಾವಣಾ ವೆಚ್ಚದ ಖರ್ಚು ಸೇರಿ ಅನೇಕ ವಿಚಾರಗಳನ್ನು ಬಹಿರಂಗ ಪಡಿಸಲಾಗಿದೆ.
    ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಇಡಿ ಪತ್ರಿಕಾ ಪ್ರಕಟಣೆಯಲ್ಲಿ 24 ಮಂದಿ ಆರೋಪಿಗಳ ಹೆಸರು ಉಲ್ಲೇಖಿಸಿದೆ. ಪ್ರಕರಣದಲ್ಲಿ ಬಿ.ನಾಗೇಂದ್ರ ಪ್ರಮುಖ ರೂವಾರಿ ಎಂದು ಉಲ್ಲೇಖಿಸಿದೆ. ಹೈದರಾಬಾದ್ ಫಸ್ಟ್ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕನ ವ್ಯವಸ್ಥಾಪಕ ನಿರ್ದೇಶಕ ಸತ್ಯನಾರಾಯಣ್, ಬ್ಯಾಂಕ್ ಅಧ್ಯಕ್ಷ ಇಟಕಾರಿ ಸತ್ಯನಾರಾಯಣ, ವಾಲ್ಮೀಕಿ ನಿಗಮದ ಎಂಡಿ ಜೆ.ಜಿ.ಪದ್ಮನಾಭ, ಸಹಚರರಾದ ನಾಗೇಶ್ವರ ರಾವ್, ನೆಕ್ಕುಂಟಿ ನಾಗರಾಜ್ ಹಾಗೂ ವಿಜಯ್ ಕುಮಾರ್ ಗೌಡ ಸೇರಿದಂತೆ 24 ಮಂದಿ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
    ಅವ್ಯವಹಾರ ಸಂಬಂಧ ಎಸ್ಐಟಿ ಹಾಗೂ ಸಿಬಿಐ ಪರ್ಯಾಯವಾಗಿ ತನಿಖೆ ನಡೆಸಿದ್ದು ಪತ್ತೆ ಹಚ್ಚಲಾದ 89.62 ಕೋಟಿ ಹಣವನ್ನ ಆಂಧ್ರ ಹಾಗೂ ತೆಲಂಗಾಣದ ವಿವಿಧ ಬ್ಯಾಂಕ್ಗಳಲ್ಲಿ ನಕಲಿ ಖಾತೆಗಳಿಗೆ ವರ್ಗವಣೆ ಮಾಡಲಾಗಿದೆ.
    ಬೆಂಗಳೂರು ನಗರದ ಎಂ.ಜಿ.ರೋಡ್ ನಲ್ಲಿರುವ ಯೂನಿಯನ್ ಬ್ಯಾಂಕ್ ನ ನಿಗಮದ ಖಾತೆಯಿಂದ 187 ಕೋಟಿ ರೂ.ಹಣ ವರ್ಗಾವಣೆಯಾಗಿತ್ತು. ಇದರಲ್ಲಿ 43.33 ಕೋಟಿ ಹಣವನ್ನ ರಾಜ್ಯದ ಗಂಗಾ ಕಲ್ಯಾಣ ಯೋಜನೆಗೆ ಮೀಸಲಿಡಲಾಗಿತ್ತು. ಸರ್ಕಾರದ ನಿರ್ದೇಶನವನ್ನ ಗಾಳಿಗೆ ತೂರಿ ವಿವಿಧ ಖಾತೆಗಳಿಗೆ ಹಣ ವರ್ಗಾವಣೆ ಮಾಡಿ ನಗದಾಗಿ ಪರಿವರ್ತನೆ ಮಾಡಲಾಗಿತ್ತು.
    ಬಳ್ಳಾರಿ ಲೋಕಸಭಾ ಚುನಾವಣೆ ವೆಚ್ಚಕ್ಕಾಗಿ ನಿಗಮದ 20.19 ಕೋಟಿ ರೂಪಾಯಿ  ನಾಗೇಂದ್ರ ಅವರು ದುರ್ಬಳಕೆ ಮಾಡಿಕೊಂಡಿದ್ದಾರೆ.ಜೊತೆಗೆ ಗೆ ವೈಯಕ್ತಿಕ ಬಳಕೆಗೆ ವಿನಿಯೋಗ ಮಾಡಿಕೊಂಡಿದ್ದಾರೆ. ಮಾಜಿ ಸಚಿವರ ಮನೆ ಮೇಲೆ ನಡೆಸಿದ ದಾಳಿ ವೇಳೆಗೆ ಕೆಲ ವಸ್ತುಗಳನ್ನ ವಶಕ್ಕೆ ಪಡೆಯಲಾಗಿದೆ. ನಾಗೇಂದ್ರ ಆಪ್ತ ವಿಜಯ್ ಕುಮಾರ್ ಮೊಬೈಲ್ ಫೋನ್ ವಶಕ್ಕೆ ಪಡೆದು ರಿಟ್ರೀವ್ ಮಾಡಲಾಗಿದ್ದು ಅದರಲ್ಲಿ ಹಣ ಹಂಚಿಕೆ ಅವ್ಯವಹಾರ ಮಾಡಿರುವುದು ಬೆಳಕಿಗೆ ಬಂದಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

    Verbattle
    Verbattle
    Verbattle
    Bangalore Congress Government Karnataka News Politics Valmiki Corporation scam ಅಪರಾಧ ಸುದ್ದಿ ಇಡಿ ಕಾಂಗ್ರೆಸ್ ಕಾನೂನು ಚುನಾವಣೆ ತೆಲಂಗಾಣ ಬೆಂಗಳೂರು ರಾಜಕೀಯ ವಾಲ್ಮೀಕಿ ವ್ಯವಹಾರ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Article5 ಸಾವಿರ ಕೋಟಿ ಮೌಲ್ಯದ ಡ್ರಗ್ಸ್ ವಶ
    Next Article ಫೇಲಾದ ವಿದ್ಯಾರ್ಥಿಗಳನ್ನು ಪಾಸ್ ಮಾಡಲು ಮಾಡಿದ್ದೇನು.?
    vartha chakra
    • Website

    Related Posts

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    7 ಪ್ರತಿಕ್ರಿಯೆಗಳು

    1. Nwilcy on ಮಾರ್ಚ್ 16, 2026 4:40 ಫೂರ್ವಾಹ್ನ

      De största vinsterna väntar på Betano. Registrera dig https://betanogame.org/sv/mobile-app/ och ta 100% upp till €500 plus 150 free spins. Njut av blixtsnabba uttag och den bästa live casino-upplevelsen online. Betano – din nya favoritdestination för episka belöningar.

      Reply
    2. Zktxuy on ಮಾರ್ಚ್ 18, 2026 6:25 ಫೂರ್ವಾಹ್ನ

      Siente el poder de Betano https://betanogame.org/es/. Consigue el 100% hasta €500 y disfruta de miles de juegos en cualquier dispositivo. Las mayores ganancias ocurren aquí.

      Reply
    3. Ngxxhd on ಮಾರ್ಚ್ 19, 2026 11:45 ಅಪರಾಹ್ನ

      Gram w Mostbet – 125% + 270 darmowych spinów od pierwszej wpłaty. program lojalnościowy Mostbet Mostbet – tam bonus spotyka się z naprawdę dużymi wygranymi.

      Reply
    4. Ezmrew on ಮಾರ್ಚ್ 21, 2026 5:42 ಫೂರ್ವಾಹ್ನ

      Mostbet – o incrГ­vel cassino online com 111% de bГґnus + 250 giros de graГ§a – https://mostbetpt.pro/ , O cassino que mais valoriza seus jogadores te espera no Mostbet .

      Reply
    5. Egwnlq on ಮಾರ್ಚ್ 21, 2026 7:59 ಫೂರ್ವಾಹ್ನ

      Mostbet — uduЕџlarД±n yeni evi, bonuslarД±n isЙ™ kralД± – https://mostbetaz.ink/ , Slotlarda yanДџД±n, bonuslarda isЙ™ rekord — Mostbet-dЙ™ .

      Reply
    6. Nceypq on ಮಾರ್ಚ್ 22, 2026 9:07 ಫೂರ್ವಾಹ್ನ

      Mostbet – o lugar certo para quem ama jogos e adora ganhar – https://mostbetpt.pro/ , Descubra o Mostbet: bГґnus de 125% + 150 rodadas grГЎtis para novos jogadores .

      Reply
    7. Aphpnr on ಮಾರ್ಚ್ 24, 2026 7:09 ಫೂರ್ವಾಹ್ನ

      The wheel is literally spinning in anticipation – https://gnbiax.com , Where ordinary players leave as myths .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಯೋಧನಿಗೆ ಬಂತು ಸಂಕಷ್ಟ!

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Strendus ರಲ್ಲಿ ಜಾತಿ ಗಣತಿ ಸಮಾಜ ಜೋಡಿಸಲಿದೆ | Socio-Economic Caste Census
    • Strendus ರಲ್ಲಿ ಹುಡುಕಿಕೊಟ್ಟರೆ 10 ಲಕ್ಷ ರೂಪಾಯಿ ಬಹುಮಾನ | Rameshwaram Cafe Blast
    • AnthonySmoon ರಲ್ಲಿ ಯಾರೇ.. ಕೂಗಾಡಲಿ…
    Latest Kannada News

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.