ರೋಮ್ಯಾಂಟಿಕ್ ಕಥೆ ಹೊಂದಿರುವ ‘ವಾಸಂತಿ ನಲಿದಾಗ’ ಚಿತ್ರವು ಸಂಪೂರ್ಣಗೊಂಡಿದ್ದು, ಇನ್ನೇನು ಬಿಡುಗಡೆಗೆ ಬಾಕಿ ಇದೆ.
‘ಪುಟಾಣಿ ಸಫಾರಿ’ ಎಂಬ ಮಕ್ಕಳ ಚಿತ್ರವನ್ನು ಮಾಡಿದ್ದ ರವೀಂದ್ರ ವಂಶಿ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.
ಜೇನುಗೂಡ ಸಿನಿಮಾ ಬ್ಯಾನರ್ ನಡಿ ಕೆ.ಎನ್ ಶ್ರೀಧರ್ ಇದನ್ನು ನಿರ್ಮಾಣ ಮಾಡಿದ್ದು, ರೋಹಿತ್ ಶ್ರೀಧರ್ ಹಾಗು ಭಾವನಾ ಶ್ರೀನಿವಾಸ್ ಮುಖ್ಯ ಪಾತ್ರದಲ್ಲಿದ್ದಾರೆ.
ಜೀವಿತ ವಸಿಷ್ಠ, ಸಾಯಿಕುಮಾರ್, ಸುಧಾರಾಣಿ, ಸಾಧುಕೋಕಿಲ, ಮಂಜು ಪಾವಗಡ, ಮಿಮಿಕ್ರಿ ಗೋಪಿ ಸೇರಿದಂತೆ ಅನುಭವಿ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ.
ಇದೇ ಮೊದಲ ಬಾರಿಗೆ ಸುಧಾರಾಣಿ ಅವರ ಜೊತೆ ನಟಿಸಿರುವುದು ಖುಷಿ ಕೊಟ್ಟಿದೆ ಎಂದು ಸಂತಸ ಹಂಚಿಕೊಂಡರು ಹಿರಿಯ ನಟ ಸಾಯಿ ಕುಮಾರ್. ವಾಸಂತಿ ನಲಿದಾಗ ಎಂಬ ಶೀರ್ಷಿಕೆಯೇ ಹೆಚ್ಚು ರೊಮ್ಯಾಂಟಿಕ್ ಆಗಿದೆ ಎಂದರು.
ಮಂಜು ಪಾವಗಡ ಸಹ ಚಿತ್ರದಲ್ಲಿ ನಟಿಸಿದ್ದು, ನಿಜವಾಗಿಯೂ ಮೆದು ಮನಸ್ಸುಗಳ ನಡುವೆ ಮಿಂದೆದ್ದ ಅನುಭವ ಎಂದು ಹೇಳಿಕೊಂಡರು.
ಚಿತ್ರಕ್ಕೆ ಶ್ರೀಗುರು ಸಂಗೀತವಿದ್ದು, ಯೋಗರಾಜ್ ಭಟ್, ನಾಗೇಂದ್ರ ಪ್ರಸಾದ್, ಗೌಸ್ ಪೀರ್ ಸಾಹಿತ್ಯವಿದೆ. ಸಿ.ರವಿಚಂದ್ರನ್ ಸಂಕಲನ, ಪ್ರಮೋದ್ ಭಾರತೀಯ ಛಾಯಾ ಗ್ರಹಣವಿದೆ ಎಂಬ ಮಾಹಿತಿಗಳು ಬಂದವು.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022
