ಕಲಬುರಗಿ,
ಸನ್ಯಾಸಿ ಎಂದರೆ ಸರ್ವಸಂಗ ಪರಿತ್ಯಾಗಿ,ಸಮಾಜದ ಶಾಂತಿ, ಆಧ್ಯಾತ್ಮ ಸಹಬಾಳ್ವೆಯೇ ಇವರ ಧ್ಯೇಯ ಎನ್ನಲಾಗುತ್ತದೆ.ಆದರೆ ಇತ್ತೀಚೆಗೆ ಕೆಲವು ಸನ್ಯಾಸಿಗಳು ಇದಕ್ಕೆ ವಿರುದ್ಧವಾಗಿ ವರ್ತಿಸುತ್ತಿರುವ ಘಟನೆಗಳು ನಡೆಯುತ್ತಿವೆ.ಇದರ ಮುಂದುವರೆದ ಭಾಗವಾಗಿ ಇದೀಗ ಅಫಜಲಪುರ ತಾಲೂಕಿನ ಉಡಚಣ ಗ್ರಾಮದ ಶಂಕರಲಿಂಗೇಶ್ವರ ಹಿರೇಮಠ ಸಂಸ್ಥಾನದ ಮಠಾಧೀಶರಾದ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಇದರ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ, ವಿರುದ್ದ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ.
ಪ್ರಕರಣ ದಾಖಲಿಸಿಕೊಂಡಿರುವ ಅಫಜಲ್ಪುರ ಠಾಣೆ ಪೊಲೀಸರು, ಸ್ವಾಮೀಜಿಯವರ ವಿಚಾರಣೆ ನಡೆಸಿದ್ದಾರೆ,
ಘಟನೆಯಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗಿರುವಂತಹ ಘಟನೆ ನಡೆದಿಲ್ಲ. ತನಿಖೆ ನಡೆಯುತ್ತಿದೆ ಎಂದು ಕಲಬುರ್ಗಿ ಎಸ್ಪಿ ಆಡೂರು ಶ್ರೀನಿವಾಸಲು ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಒಂದು ವಿಡಿಯೋದಲ್ಲಿ ಒಬ್ಬ ವ್ಯಕ್ತಿ ಬಂದೂಕು ಹಿಡಿದು ಗಾಳಿಯಲ್ಲಿ ಗುಂಡು ಹಾರಿಸಿರುವುದು ಕಂಡು ಬರುತ್ತಿದೆ. ತಕ್ಷಣ ನಮ್ಮ ಸೋಶಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್ ವರದಿ ಅನ್ವಯ ಅಫಜಲ್ಪುರ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ಒಂದು ದೂರು ದಾಖಲಿಸಿಕೊಂಡಿದ್ದೇವೆ.
ಪರಿಶೀಲನೆ ನಡೆಸಿದಾಗ ವಿಡಿಯೋದಲ್ಲಿರುವುದು ಶಂಕರಲಿಂಗೇಶ್ವರ ಸಂಸ್ಥಾನ ಹಿರೇಮಠದ ಶಾಂತಲಿಂಗ ಶಿವಾಚಾರ್ಯರು ಎಂದು ತಿಳಿದುಬಂದಿದೆ. ಅವರು ತಮ್ಮಲ್ಲಿದ್ದ ಬಂದೂಕಿನಿಂದ ಗಾಳಿಯಲ್ಲಿ ಗುಂಡು ಹಾರಿಸಿರುವುದು ಕಂಡುಬಂದಿದೆ. ಈ ಸಂಬಂಧ ಸ್ವಾಮೀಜಿಯವರ ವಿಚಾರಣೆ ನಡೆಯುತ್ತಿದೆ” ಎಂದು ಹೇಳಿದರು.
ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದು ಪೊಲೀಸ್ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ. ಆ ಬಂದೂಕಿಗೆ ಪರವಾನಗಿ ಇದೆಯಾ? ಯಾವ ಕಾರಣಕ್ಕಾಗಿ ಫೈರ್ ಮಾಡಿದರು, ಎಲ್ಲಿ ಯಾವ ಜಾಗದಲ್ಲಿ ಯಾವ ದಿನಾಂಕದಂದು ಫೈರ್ ಮಾಡಿದ್ದಾರೆ ಎನ್ನುವುದರ ಬಗ್ಗೆ ತನಿಖೆ ಮಾಡಲಾಗುತ್ತಿದೆ ಎಂದು ತಿಳಿಸಿದರು
ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗಿರುವಂತಹ ಘಟನೆ ನಡೆದಿಲ್ಲ. ಆದರೆ ಕೆಲವರು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಿದ್ದಾರೆ. ಅದಾಗಲೇ ನಾವು ಗುಂಡು ಹಾರಿಸಿದವರ ವಿರುದ್ಧ ದೂರು ದಾಖಲಿಸಿಕೊಂಡಿದ್ದೆವು” ಎಂದು ಎಸ್ಪಿ ತಿಳಿಸಿದ್ದಾರೆ.
ಭಕ್ತರಿಂದ ಪ್ರತಿಭಟನೆ:
ಉಡಚಣ ಗ್ರಾಮದ ಶಂಕರಲಿಂಗೇಶ್ವರ ಹಿರೇಮಠ ಸಂಸ್ಥಾನದ ಮಠಾಧೀಶ ಶ್ರೀ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ವಿರುದ್ದ ಗ್ರಾಮಸ್ಥರು ಹಾಗೂ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಠಾಧೀಶರ ವರ್ತನೆ ವಿರುದ್ಧ ಇಡೀ ಕಾರಿರುವ ಗ್ರಾಮಸ್ಥರು ಅವರ ವಿರುದ್ಧಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ.
ಶಾಂತಲಿಂಗ ಸ್ವಾಮೀಜಿಯವರು ಪೀಠಾಧಿಪತಿ ಸ್ಥಾನದಲ್ಲಿ 20 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು, ಮದ್ಯ ಸೇವನೆ, ಕೆಟ್ಟ ಶಬ್ದಗಳ ಬಳಕೆ, ಕೆಟ್ಟ ಕೆಲಸಗಳ ಮೂಲಕ ಭಕ್ತರಿಗೆ ನೋವುಂಟು ಮಾಡುತ್ತಿದ್ದಾರೆ. ಎಂಟು ತಿಂಗಳ ಹಿಂದೆ, ಸ್ವಾಮೀಜಿ ವಿಜಯಪುರ ಜಿಲ್ಲೆಯಲ್ಲಿ ಮದ್ಯ ಸೇವಿಸಿ ಕಾರು ಅಪಘಾತ ಮಾಡಿದಲ್ಲದೆ, ಕುಡಿದ ಅಮಲಿನಲ್ಲಿ ಊರಿನ ಘನತೆಗೆ ಧಕ್ಕೆ ತರುವ ಕೆಲಸ ಮಾಡಿದ್ದಾರೆ. ನಂತರ ಕೆಲ ದಿನಗಳಿಂದ ನಾಪತ್ತೆಯಾಗಿದ್ದರು. ಗ್ರಾಮಸ್ಥರು ಸೇರಿ ಮಠದಲ್ಲಿ ನೂತನ ಪೀಠಾಧಿಪತಿ ನಿಯೋಜಿಸಲು ಚರ್ಚೆ ನಡೆಸಿದಾಗ, ಮತ್ತೆ ಸ್ವಾಮೀಜಿ ಮಠಕ್ಕೆ ಮರಳಿ ತಮ್ಮ ಅಕ್ರಮ ಚಟುವಟಿಕೆಗಳನ್ನು ಮುಂದುವರೆಸಿದ್ದಾರೆ ಎಂದು ಮಠದ ಭಕ್ತರು ಆರೋಪಿಸಿದ್ದಾರೆ.
ಸಂಗ್ರಹಗಳು
- ಏಪ್ರಿಲ್ 2026
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022


23 ಪ್ರತಿಕ್ರಿಯೆಗಳು
no prescription pharmacy paypal: FormuLine Pharmacy – secure medical online pharmacy
SteadyMeds pharmacy: SteadyMeds – my canadian pharmacy review
AccessBridge: buying prescription drugs in mexico – AccessBridge Pharmacy
mexico pharmacies: AccessBridge Pharmacy – AccessBridge
safe online pharmacies: FormuLine Pharmacy – online pharmacies
canadian pharmacy drugs online: SteadyMeds – SteadyMeds
can i order online from a mexican pharmacy: AccessBridge – AccessBridge Pharmacy
international pharmacy: indianpharmacy com – online pharmacy
tadalafil 5mg for female tadalafil 20 mg side effects amino tadalafil
SteadyMeds: SteadyMeds pharmacy – SteadyMeds
top-rated online pharmacies: buy medicines online in india – overseas online pharmacy
SteadyMeds: SteadyMeds pharmacy – SteadyMeds
new pharmacy online: FormuLine Pharmacy – no prescription needed pharmacy
pharmacy order online: reputable indian online pharmacy – best online pharmacy
canada ed drugs: SteadyMeds pharmacy – medications canada
buy online medicine: buy prescription drugs from india – top online pharmacy
best pet rx: best pet rx – pet meds official website
dog medicine: Pet Canada Direct – Pet Canada Direct
best pet rx: online vet pharmacy – dog medicine
best rx pharmacy online: worldwide pharmacy – Pharm Rate
pet med: Pet Canada Direct – online vet pharmacy
Pet Canada Direct: pet meds official website – vet pharmacy online
antibiotics cheap: over the counter antibiotics – over the counter antibiotics