ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆಸ್ತಿಗಾಗಿ ಮರ್ಮಾಂಗ ಕತ್ತರಿಸಿ ಕೊಲೆ
    ಅಪರಾಧ

    ಆಸ್ತಿಗಾಗಿ ಮರ್ಮಾಂಗ ಕತ್ತರಿಸಿ ಕೊಲೆ

    vartha chakraBy vartha chakraಫೆಬ್ರವರಿ 26, 2026ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ:
    ಕುಂದಾ ನಗರ ಬೆಳಗಾವಿಯ ಕಿತ್ತೂರು ಸಮೀಪದ ಹಿರೇ ನಂದಿಹಳ್ಳಿ ಸಮೀಪ ದೂರದಿಂದ ಅಪರಿಚಿತ ಮೃತದೇಹ ಪ್ರಕರಣವನ್ನು ಭೇದಿಸಿರುವ ಚನ್ನಮ್ಮನ ಕಿತ್ತೂರು ರಾಣಿ ಪೊಲೀಸರು ಅಪರೂಪದ ಸಂಗತಿ ಯೊಂದನ್ನು ಬೆಳಕಿಗೆ ತಂದಿದ್ದಾರೆ.
    ಆಸ್ತಿಗಾಗಿ ಮಹಿಳೆಯೊಬ್ಬರು ತನ್ನ ಮಕ್ಕಳೊಂದಿಗೆ ಸೇರಿ ತನ್ನ ಗಂಡನನ್ನು ಹಿಡಿದು ಆತನ ಮರ್ಮಾಂಗ ಕತ್ತರಿಸಿ ಕೊಲೆ ಮಾಡಿ ಎಸೆದು‌ ಪರಾರಿಯಾಗಿದ್ದಾರೆ.
    ಹಿರೇನಂದಿಹಳ್ಳಿ ಗ್ರಾಮದ ಕಲ್ಮೇಶ ಶಂಕೆರಪ್ಪ ಕೋಟಿ (50) ಕೊಲೆಯಾದವರು. ಕಲ್ಮೇಶ ಅವರ ಪತ್ನಿ ಕಸ್ತೂರಿ, ಪುತ್ರ ಕಿರಣ ಹಾಗೂ ಇದೇ ಗ್ರಾಮದ ಮಹೇಶ ಮಡಿವಾಳಪ್ಪ ಅಂಬಣ್ಣವರ ಮತ್ತು ಮುದಕಪ್ಪ ಪದ್ಮರಾಜ ಕೋಳೆಕರ ಕೊಲೆ ಆರೋಪಿಗಳು. ಎಲ್ಲರನ್ನೂ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ರಾಮರಾಜನ್‌ ಬುಧವಾರ ಮಾಹಿತಿ ನೀಡಿದರು.
    ಮೃತನ ಹೆಸರಿನಲ್ಲಿದ್ದ ಆಸ್ತಿಯನ್ನು ತಮ್ಮ ಹೆಸರಿಗೆ ಮಾಡಿಕೊಳ್ಳಲು ಅವರ ಪತ್ನಿ ಹಾಗೂ ಪುತ್ರ ಸೇರಿ ಕೊಲೆ ಸಂಚು ರೂಪಿಸಿದ್ದರು. ಇದಕ್ಕೆ ಇನ್ನಿಬ್ಬರು ಸಹಾಯ ಮಾಡಿದ್ದರು. ಮರ್ಮಾಂಗ ಕತ್ತರಿಸಿ ಕೊಲೆ ಮಾಡಿ ದೂರದ ಹೊಲದಲ್ಲಿ ಎಸೆದಿದ್ದರು.
    ಮೃತ ವ್ಯಕ್ತಿ ಹಲವು ಮಂದಿ ಮಹಿಳೆಯರೊಂದಿಗೆ ಸಂಪರ್ಕ ಹೊಂದಿದ್ದ ಎಂದು ಆರೋಪಿಸಲಾಗಿದೆ ತನ್ನ ಆಸ್ತಿಯನ್ನೆಲ್ಲ ಈತ ಮಹಿಳೆಯರಿಗಾಗಿ ನೀಡುತ್ತಿದ್ದಾನೆ ಎಂದು ಭಾವಿಸಿದ ಆತನ ಪತ್ನಿ ಮತ್ತು ಮಕ್ಕಳು ಈ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ
    ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ರಾಮಗೊಂಡ ಬಸರಗಿ, ಬೈಲಹೊಂಗಲ ಡಿವೈಎಸ್ಪಿ ವೀರಯ್ಯ ಹಿರೇಮಠ ಮಾರ್ಗದರ್ಶನದಲ್ಲಿ ತನಿಖಾ ತಂಡದ ನೇತೃತ್ವ ವಹಿಇದ್ದ ಕಿತ್ತೂರ ಸಿಪಿಐ ಶಿವಾನಂದ ಗುಡಗನಟ್ಟಿ, ಪಿಎಸ್‌ಐ ಪ್ರವೀಣ ಗಂಗೋಳ, ಜಿ.ಜಿ. ಹಂಪನ್ನವರ ಹಾಗೂ ಸಿಬ್ಬಂದಿ ಪ್ರಕರಣ ಭೇದಿಸಿದ್ದಾರೆ

    Verbattle
    Verbattle
    Verbattle
    ಕೊಲೆ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಉರ್ದು ಜಾಹೀರಾತು ವಿವಾದ: ಅಂದು ಬಿಜೆಪಿ ನೀಡಿದ್ದು ‘ಮಾಹಿತಿ ಪ್ರಸಾರ’, ಇಂದು ಕಾಂಗ್ರೆಸ್ ನೀಡಿದರೆ ‘ನಾಡದ್ರೋಹ’ವೇ?
    Next Article ಬೆಳ್ಳಿಪರದೆಯ ಮೇಲೆ ದ್ವೇಷದ ನರೇಟಿವ್: ಭಾರತ ಒಡೆಯುವ ಸಂಚೇ ಈ ಸಿನಿಮಾಗಳು?
    vartha chakra
    • Website

    Related Posts

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MartinKax ರಲ್ಲಿ ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    • MartinKax ರಲ್ಲಿ ದಾಸನ ಕಂಡು ಕಣ್ಣೀರು ಹಾಕಿದ ಪವಿತ್ರಾ ಗೌಡ
    • RobertBiT ರಲ್ಲಿ Alcohol ಇಲ್ಲದೆ ಪಾರ್ಟಿ ನಡೆಯುತ್ತಾ?
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.