ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ
    ಸುದ್ದಿ

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    vartha chakraBy vartha chakraಮಾರ್ಚ್ 5, 20261 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,
    ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗ ( ಕೆಪಿಎಸ್‌‍ ಸಿ) ನಡೆಸಿದ ಮುಖ್ಯ ಪರೀಕ್ಷೆಯಲ್ಲಿ ಭಾರಿ ಪ್ರಮಾಣದ ಅಕ್ರಮ ನಡೆದಿರುವ ಆರೋಪ ಕೇಳಿಬಂದಿದೆ.ಆದರೆ ಈ ಎಲ್ಲಾ ಆರೋಪಗಳು ಸುಳ್ಳು ಪರೀಕ್ಷೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಕೆಪಿಎಸ್ಸಿ ಸ್ಪಷ್ಟಪಡಿಸಿದೆ.
    ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟಿಸಿ ಮೌಖಿಕ ಪರೀಕ್ಷೆಗೆ ಹಾಜರಾಗಲು ಅರ್ಹತೆ ಪಡೆದಿರುವ ಅಭ್ಯರ್ಥಿಗಳ ಹೆಸರು ಬಹಿರಂಗಗೊಳ್ಳುತ್ತಿದ್ದಂತೆಯೇ ಇದರಲ್ಲಿ ಆಕ್ರಮ ನಡೆದಿರುವ ಆರೋಪ ಕೇಳಿಬಂದಿತ್ತು.
    ಒಂದೇ ಕೊಠಡಿಯಲ್ಲಿ ಮುಖ್ಯ ಪರೀಕ್ಷೆ ಬರೆದ ಅಭ್ಯರ್ಥಿಗಳು ಸಂದರ್ಶನಕ್ಕೆ ಆಯ್ಕೆಯಾಗಿದ್ದಾರೆ ಎಂದು ಕೆಲವು ಅಭ್ಯರ್ಥಿಗಳು ಆಕ್ಷೇಪ ವ್ಯಕ್ತಪಡಿಸಿ ಇದರಲ್ಲಿ ದೊಡ್ಡಮಟ್ಟದ ಆಕ್ರಮ ನಡೆದಿದೆ ಎಂದು ಆರೋಪಿಸಿದ್ದರು.
    ಈ ಬಗ್ಗೆ ವರದಿಗಳು ಪ್ರಕಟವಾದ ತಕ್ಷಣವೇ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರು, ಆರೋಪ ಕುರಿತು ಕೂಡಲೇ ಸಮಗ್ರ ವರದಿ ನೀಡುವಂತೆ ಕೆಪಿಎಸ್‌‍ಸಿ ಕಾರ್ಯದರ್ಶಿ ಜ್ಯೋತಿ ಅವರಿಗೆ ಸೂಚನೆ ನೀಡಿದ್ದರು.
    ಮುಖ್ಯ ಕಾರ್ಯದರ್ಶಿಗಳ ಸೂಚನೆ ಮೇರೆಗೆ ವರದಿ ಸಲ್ಲಿಸಿರುವ ಕೆಪಿಎಸ್‌‍ಸಿ ಕಾರ್ಯದರ್ಶಿ ಜ್ಯೋತಿ ಅವರು, ಮುಖ್ಯ ಪರೀಕ್ಷೆಯ ವೇಳೆ ಯಾವುದೇ ರೀತಿಯ ಅಕ್ರಮ ನಡೆದಿಲ್ಲ. ಎಲ್ಲವೂ ಪಾರದರ್ಶಕವಾಗಿ ನಡೆದಿದ್ದು, ಅಭ್ಯರ್ಥಿಗಳು ಅನಗತ್ಯವಾಗಿ ಗೊಂದಲ ಸೃಷ್ಟಿ ಮಾಡಿಕೊಂಡಿದ್ದಾರೆಂದು ಸರ್ಕಾರಕ್ಕೆ ವರದಿ ನೀಡಿದ್ದಾರೆ.
    ವರದಿಯಲ್ಲಿ ಪ್ರಮುಖವಾಗಿ ಮೂರು ವಿಷಯಗಳನ್ನು ಸ್ಪಷ್ಟಪಡಿಸಲಾಗಿದೆ. ಮೊದಲನೆಯದಾಗಿ, ಒಂದೇ ಕೊಠಡಿಯಿಂದ 15 ಜನ ಅಭ್ಯರ್ಥಿಗಳು ಉತ್ತೀರ್ಣ ಆಗಿದ್ದಾರೆ ಎಂಬ ಆರೋಪ ಸತ್ಯವಲ್ಲ ಎಂದು ದೃಡಪಡಿಸಲಾಗಿದೆ. ಆ ಕೊಠಡಿಯಿಂದ 15 ಜನ ಅಲ್ಲ, 11 ಜನ ಮಾತ್ರ ಉತ್ತೀರ್ಣರಾಗಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ಸಾಮಾನ್ಯವಾಗಿ ಹಲವು ಪ್ರತಿಭಾವಂತ ಅಭ್ಯರ್ಥಿಗಳು ಇದ್ದರೆ ಒಂದೇ ಸ್ಥಳದಿಂದ ಹೆಚ್ಚು ಮಂದಿ ಉತ್ತೀರ್ಣ ಆಗುವುದು ಅಸಾಧಾರಣ ವಿಷಯವಲ್ಲ ಎಂದು ಹೇಳಲಾಗಿದೆ.
    ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ ನಡೆದಿಲ್ಲ ಎಂಬುದನ್ನು ದೃಢಪಡಿಸಲು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಅನುಮಾನ ವ್ಯಕ್ತವಾದ ಪರೀಕ್ಷಾ ಕೊಠಡಿಗಳ ದೃಶ್ಯಗಳನ್ನು ಸಂಪೂರ್ಣವಾಗಿ ಪರಿಶೀಲನೆ ಮಾಡಲಾಗಿದ್ದು, ಪರೀಕ್ಷೆಯ ವೇಳೆ ಯಾವುದೇ ಅಕ್ರಮ ಅಥವಾ ಅನುಮಾನಾಸ್ಪದ ಚಟುವಟಿಕೆಗಳು ಕಂಡುಬಂದಿಲ್ಲ ಎಂದು ತಿಳಿಸಲಾಗಿದೆ.
    ಮೂರನೆಯದಾಗಿ, ಇದುವರೆಗೆ ಯಾವುದೇ ಅಭ್ಯರ್ಥಿ ಅಥವಾ ವ್ಯಕ್ತಿ ನೇರವಾಗಿ ಕೆಪಿಎಸ್‌‍ ಗೆ ಬಂದು ಅಧಿಕೃತ ದೂರು ಸಲ್ಲಿಸಿಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ.ಸಾಮಾಜಿಕ ಜಾಲತಾಣಗಳಲ್ಲಿ ಆರೋಪಗಳು ಕೇಳಿಬಂದಿದ್ದರೂ, ಅಧಿಕೃತವಾಗಿ ದೂರು ನೀಡಿದವರು ಯಾರೂ ಇಲ್ಲ ಎಂದು ಕಾರ್ಯದರ್ಶಿ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಕೆಪಿಎಸ್‌‍ಸಿ ವರದಿಯಲ್ಲಿ ಕೆಎಎಸ್‌‍ ಪರೀಕ್ಷೆಯಲ್ಲಿ ಗುರುತರ ಅಕ್ರಮ ನಡೆದಿದೆ ಎಂಬ ಆರೋಪಗಳು ನಿರಾಧಾರ ಎಂದು ಪರೋಕ್ಷವಾಗಿ ವಾದಿಸಲಾಗಿದೆ. ಆದ್ದರಿಂದ ಈ ಹಂತದಲ್ಲಿ ತನಿಖೆಗೆ ಪ್ರತ್ಯೇಕ ಸಮಿತಿ ರಚಿಸುವ ಅವಶ್ಯಕತೆ ಇಲ್ಲ ಎಂಬ ಅಭಿಪ್ರಾಯವನ್ನು ವರದಿಯಲ್ಲಿ ವ್ಯಕ್ತಪಡಿಸಲಾಗಿದೆ

    Verbattle
    Verbattle
    Verbattle
    KPSC ಕರ್ನಾಟಕ ಬೆಂಗಳೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ
    Next Article ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    1 ಟಿಪ್ಪಣಿ

    1. https://gitea.coderpath.com/ignaciohardman on ಏಪ್ರಿಲ್ 3, 2026 9:21 ಅಪರಾಹ್ನ

      References:

      Best crossfit supplement stack

      References:
      https://careers.cblsolutions.com/employer/moderate-walnut-consumption-improved-lipid-profile-steroid-hormones-and-inflammation-in-trained-elderly-men-a-pilot-study-with-a-randomized-controlled-trial/

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.