ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!
    ಅಪರಾಧ

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    vartha chakraBy vartha chakraಮಾರ್ಚ್ 5, 2026ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle
    ಬೆಂಗಳೂರು,
    ಮಹಾನಗರ ಬೆಂಗಳೂರಿನ ಮಾರತ್‌ಹಳ್ಳಿ ಸಮೀಪದ ಯಮಲೂರಿನಲ್ಲಿ ನಡೆದಿದ್ದ ಬಿಲ್ಡರ್ ಮನೆಯ ಕಳ್ಳತನ ಪ್ರಕರಣದ ಪೊಲೀಸರಿಗೆ ಬಿಡಿಸಲಾಗದ ಕಗ್ಗಂಟಾಗಿ ಪರಿಣಮಿಸಿದೆ.
    ಬಿಲ್ಡರ್ ಮನೆಯಿಂದ ಸುಮಾರು 18 ಕೋಟಿ ರೂ ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಪರಾರಿಯಾದ ನೇಪಾಳಿ ಮೂಲದ ಖದೀಮರ ಪತ್ತೆಗಾಗಿ ನೇಪಾಳಕ್ಕೆ ತೆರಳಿದ್ದ ವೈಟ್‌ಫೀಲ್ಡ್ ವಿಭಾಗದ ಪೊಲೀಸರ ನಾಲ್ಕು ತಂಡಗಳು ಒಂದು ತಿಂಗಳ ಸತತ ಹುಡುಕಾಟದ ನಂತರ ಬರಿಗೈಲಿ ಮರಳಿವೆ.
    ಕಳೆದ ಜ. 25ರಂದು 18 ಕೋಟಿ ಮೌಲ್ಯದ ಚಿನ್ನಾಭರಣ ಲೂಟಿ ನಡೆದಿದ್ದು, ಕೃತ್ಯ ಒಂದೂವರೆ ತಿಂಗಳು ಕಳೆದರೂ ಆರೋಪಿಗಳ ಸುಳಿವು ಸಿಗದ ಹಿನ್ನೆಲೆಯಲ್ಲಿ ಪೊಲೀಸರು ನೇಪಾಳದ ಗಡಿ ದಾಟಿ ಕಾರ್ಯಾಚರಣೆ ನಡೆಸಿದ್ದರು.
    ಆರೋಪಿಗಳ ಫೋಟೋ ಹಿಡಿದುಕೊಂಡು ನೇಪಾಳದ ಗಂಜ್ ಹಾಗೂ ಅಕ್ಕಪಕ್ಕದ ಗುಡ್ಡಗಾಡು ಪ್ರದೇಶಗಳಲ್ಲಿ ಪೊಲೀಸರು ಮನೆಮನೆಗೂ ತೆರಳಿ ತಪಾಸಣೆ ನಡೆಸಿದ್ದಾರೆ.
    ಕಠಿಣವಾದ ಭೌಗೋಳಿಕ ಪರಿಸ್ಥಿತಿಗಳ ನಡುವೆಯೂ ನಡೆಸಿದ ಈ ಕಾರ್ಯಾಚರಣೆಯ ವಿಡಿಯೋಗಳು ಈಗ ಲಭ್ಯವಾಗಿವೆ. ಆದರೆ, ಕಿಲೆಬಾಜ ಕಳ್ಳರು ಪೊಲೀಸರಿಗೆ ಯಾವುದೇ ಸುಳಿವು ಬಿಟ್ಟುಕೊಡದೆ ನಾಪತ್ತೆಯಾಗಿದ್ದಾರೆ. ಕಳವು ಮಾಡಿ ಯಮಲೂರಿನಿಂದ ಬಿಎಂಟಿಸಿ ಬಸ್ ಹತ್ತಿದ ಗ್ಯಾಂಗ್, ಮಾರತ್‌ಹಳ್ಳಿ ಬ್ರಿಡ್ಜ್ – ಟಿನ್ ಫ್ಯಾಕ್ಟರಿ – ರಿಂಗ್ ರೋಡ್ – ಹೆಬ್ಬಾಳ ಮಾರ್ಗವಾಗಿ ಯಶವಂತಪುರ ತಲುಪಿದೆ.
    ಯಶವಂತಪುರದಿಂದ ಖಾಸಗಿ ಬಸ್‌ ಮೂಲಕ ನೇರವಾಗಿ ಮಹಾರಾಷ್ಟ್ರದ ಮುಂಬೈಗೆ ಪರಾರಿಯಾಗಿದ್ದಾರೆ
    ಮುಂಬೈ ನಿಂದ ಲಕ್ಕೋಗೆ ರೈಲು ಅಥವಾ ಬಸ್ ಮೂಲಕ ತಲುಪಿದ್ದಾರೆ.
    ಲಕ್ಕೋದಿಂದ ಸುಮಾರು 200 ಕಿಲೋಮೀಟರ್ ದೂರದಲ್ಲಿರುವ ‘ರುಪಾಡಿಯಾ’ ಎಂಬ ಗಡಿ ಪ್ರದೇಶಕ್ಕೆ ತೆರಳಿದ ಗ್ಯಾಂಗ್‌, ಅಲ್ಲಿನ ಅತೀ ಸೂಕ್ಷ್ಮ ಹಾಗೂ ಕಳ್ಳದಾರಿಗಳ ಮೂಲಕ ನೇಪಾಳಕ್ಕೆ ಪರಾರಿಯಾಗಿದೆ..
    3 ಚೀಲದೊಂದಿಗೆ ನೇಪಾಳದ ‘ಗಂಜ್’ ಎಂಬ ಪ್ರದೇಶಕ್ಕೆ ತಲುಪಿದ ಆರೋಪಿಗಳು ಅಲ್ಲಿಂದ ಎಲ್ಲಿಗೆ ಹೋದರು ಎಂಬುದು ಈಗ ಯಕ್ಷ ಪ್ರಶ್ನೆಯಾಗಿದೆ.
    ನೇಪಾಳದಲ್ಲಿ ಸ್ಥಳೀಯ ಪೊಲೀಸರ ಸಹಕಾರ ಪಡೆದರೂ, ಆರೋಪಿಗಳು ವಾಸಿಸುವ ಪ್ರದೇಶಗಳು ಅತ್ಯಂತ ದುರ್ಗಮವಾಗಿದ್ದವು. ಅಲ್ಲದೆ, ನೇಪಾಳಿ ಗ್ಯಾಂಗ್‌ಗಳು ಇಂತಹ ಕೃತ್ಯವೆಸಗಿ ತಮ್ಮ ಮೂಲ ಹಳ್ಳಿಗಳಿಗೆ ಸೇರಿದ ಮೇಲೆ ಅವರನ್ನು ಪತ್ತೆ ಹಚ್ಚುವುದು ಅಸಾಧ್ಯ ಎಂಬಂತಾಗಿದೆ. ಸದ್ಯಕ್ಕೆ 18 ಕೋಟಿ ಮೌಲ್ಯದ ಚಿನ್ನವನ್ನು ರಿಕವರಿ ಮಾಡುವ ಪೊಲೀಸರ ಕನಸು ಭಗ್ನಗೊಂಡಂತಿದ್ದು, ಬರಿಗೈಲಿ ವಾಪಸ್ಸಾದ ತಂಡ ಈಗ ಮುಂದಿನ ಕಾನೂನು ಹಾದಿಯ ಬಗ್ಗೆ ಚರ್ಚಿಸುತ್ತಿದೆ.

    Verbattle
    Verbattle
    Verbattle
    ಕಳ್ಳತನ ಕಾನೂನು ಚಿನ್ನ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous ArticleKPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ
    Next Article ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!
    vartha chakra
    • Website

    Related Posts

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಯೋಧನಿಗೆ ಬಂತು ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AnthonySmoon ರಲ್ಲಿ ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!
    • WilliamSkity ರಲ್ಲಿ ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    • Svejie cveti_grKt ರಲ್ಲಿ ಅಧಿಕಾರಿಗಳಿಗೆ ಸಿಎಂ ಖಡಕ್ Warning.
    Latest Kannada News

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.