ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!
    ರಾಜ್ಯ

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    vartha chakraBy vartha chakraಮಾರ್ಚ್ 5, 2026Updated:ಮಾರ್ಚ್ 5, 2026ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle
    ಬೆಂಗಳೂರು:
    ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆ ಖಂಡಿಸಿ ಬೆಂಗಳೂರು ನಗರದಲ್ಲಿ ನಡೆದ ಪ್ರತಿಭಟನೆ ರಾಜಕೀಯ ಹಾಗೂ ಕಾನೂನು ವಿವಾದಕ್ಕೆ ಕಾರಣವಾಗಿದೆ.
    ಹೈಕೋರ್ಟ್ ಆದೇಶ ಉಲ್ಲಂಘಿಸಿ ಪ್ರತಿಭಟನೆ ನಡೆಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಶಾಂತಿನಗರ ಕ್ಷೇತ್ರದ ಕಾಂಗ್ರೆಸ್  ಶಾಸಕ ಎನ್ಎ ಹ್ಯಾರಿಸ್ ವಿರುದ್ಧ ದೂರು ಸಲ್ಲಿಕೆಯಾಗಿದೆ.
    ಇರಾನ್ ನಾಯಕ ಅಲಿ ಖಮೇನಿ ಹತ್ಯೆ ಖಂಡಿಸಿ ಕೆಲವು ಸಂಘಟನೆಗಳು ಬೆಂಗಳೂರಿನ ಅಶೋಕ ನಗರದಲ್ಲಿ ಪ್ರತಿಭಟನೆ ನಡೆಸಿದ್ದವು. ಇದರಲ್ಲಿ ಹ್ಯಾರಿಸ್ ಭಾಗಿಯಾಗಿದ್ದರು.ಆದರೆ, ಈ ಪ್ರತಿಭಟನೆ ಹೈಕೋರ್ಟ್ ನಿರ್ದೇಶನ ಉಲ್ಲಂಘನೆ ಎಂಬ ಆರೋಪ ಕೇಳಿಬಂದಿದೆ.
    ಸಾರ್ವಜನಿಕ ಪ್ರತಿಭಟನೆಗಳನ್ನು ಫ್ರೀಡಂ ಪಾರ್ಕ್‌ನಲ್ಲೇ ನಡೆಸಬೇಕು ಎಂದು ಹೈಕೋರ್ಟ್ ನಿರ್ದೇಶನ ಇದೆ. ಅದರ ಹೊರತಾಗಿ ಬೇರೆ ಸ್ಥಳದಲ್ಲಿ ಪ್ರತಿಭಟನೆ ನಡೆಸುವುದು ನ್ಯಾಯಾಲಯದ ಆದೇಶದ ಉಲ್ಲಂಘನೆ ಎಂದು ಹೇಳಿದೆ
    ಇದೇ ಕಾರಣಕ್ಕೆ ಹ್ಯಾರಿಸ್ ನಡೆಸಿದ ಪ್ರತಿಭಟನೆ ವಿವಾದದ ಸ್ವರೂಪ ಪಡೆದುಕೊಂಡಿದೆ.ಹಿಂದೂ ಪರ ಸಂಘಟನೆಯೊಂದರ  ಕಾರ್ಯಕರ್ತ ತೇಜಸ್ ಗೌಡ ಎಂಬುವವರು ಶಾಸಕ ಎನ್ಎ ಹ್ಯಾರಿಸ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಡಿಜಿ ಹಾಗೂ ಐಜಿಪಿಗೆ ದೂರು ಸಲ್ಲಿಸಿದ್ದಾರೆ.
    ಮತ್ತೊಂದೆಡೆ ಈ ಪ್ರತಿಭಟನೆ ಅಶೋಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಕುರಿತು ಪೊಲೀಸರು ಈಗಾಗಲೇ ಹೈಕೋರ್ಟ್ ಗಮನಕ್ಕೆ ತಂದಿದ್ದಾರೆ. ಕೋರ್ಟ್ ಆದೇಶವನ್ನು ಉಲ್ಲಂಘಿಸಿ ಪ್ರತಿಭಟನೆ ನಡೆಸಲಾಗಿದೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಅಶೋಕ್ ನಗರ ಠಾಣೆ ಪೊಲೀಸರು ನ್ಯಾಯಾಲಯಕ್ಕೆ ವರದಿ ಸಲ್ಲಿಸಿರುವುದಾಗಿ ತಿಳಿದುಬಂದಿದೆ.

    Verbattle
    Verbattle
    Verbattle
    ಕಾಂಗ್ರೆಸ್ ಕಾನೂನು ನ್ಯಾಯ ಬೆಂಗಳೂರು ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!
    Next Article ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kelvinmuh ರಲ್ಲಿ ಅರಣ್ಯ ಒತ್ತುವರಿ ತಡೆಗೆ Setallite ನೆರವು.
    • JaredErype ರಲ್ಲಿ ರಾಜ್ಯ ಬಿಜೆಪಿಗೆ ವಿಜಯೇಂದ್ರ ಸಾರಥಿ | BJP
    • Jameshiz ರಲ್ಲಿ ಅರಣ್ಯ ಒತ್ತುವರಿ ತಡೆಗೆ Setallite ನೆರವು.
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.