ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ
    ಶಿಕ್ಷಣ

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    vartha chakraBy vartha chakraಮಾರ್ಚ್ 16, 2026ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle
    ಬೆಂಗಳೂರು:
    ಪರೀಕ್ಷೆ ಪದ್ಧತಿಯಲ್ಲಿ ಹಲವಾರು ಬದಲಾವಣೆಗಳನ್ನು ಮಾಡುತ್ತಿರುವ ಶಾಲಾ ಶಿಕ್ಷಣ ಇಲಾಖೆ ಇದೀಗ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕಹಿ ಸುದ್ದಿ ನೀಡಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಆಧಾರದಲ್ಲಿ ಪರೀಕ್ಷೆ ವ್ಯವಸ್ಥೆ ಮಾಡಲಾಗಿದೆ
    ಇನ್ನು ಮುಂದೆ ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ ಅಥವಾ ಫಲಿತಾಂಶ ಸುಧಾರಣೆ ಬಯಸುವ ಅಭ್ಯರ್ಥಿಗಳಿಗೆ  ಎರಡು ವರ್ಷ ಮಾತ್ರ ಪರೀಕ್ಷೆ ಬರೆಯಲು ಅವಕಾಶ ಸಿಗಲಿದೆ.
    ಪರೀಕ್ಷೆಗೆ ನೋಂದಾಯಿಸಿಕೊಂಡ ವರ್ಷ ಮತ್ತು ಅದರ ಮುಂದಿನ ಶೈಕ್ಷಣಿಕ ವರ್ಷದಲ್ಲಿ ನಡೆಯುವ ಪರೀಕ್ಷೆಗಳಲ್ಲಿ ಮಾತ್ರ ಅವಕಾಶ ಇರುತ್ತದೆ.
    ಎರಡು ವರ್ಷಗಳ ಕಾಲಾವಧಿ ಮೀರಿದ ಬಳಿಕ ಹೆಚ್ಚುವರಿ ಅವಕಾಶ ಇರುವುದಿಲ್ಲ ಎಂದು ಶಿಕ್ಷಣ ಇಲಾಖೆ ಮಹತ್ವದ ಆದೇಶವನ್ನು ಹೊರಡಿಸಿದೆ.
    2024ರ ದ್ವಿತೀಯ ಪಿಯು ಪರೀಕ್ಷೆ 1, 2 ಮತ್ತು 3ಕ್ಕೆ ನೋಂದಾಯಿಸಿಕೊಂಡ ರೆಗ್ಯುಲರ್ (ಕಾಯಂ), ಖಾಸಗಿ ಹಾಗೂ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಮುಂದಿನ ವರ್ಷಗಳಿಗೂ ಫಲಿತಾಂಶ ಸುಧಾರಣೆಗೆ ಅವಕಾಶ ನೀಡಲಾಗಿತ್ತು. ಆದರೆ, ವಿದ್ಯಾರ್ಥಿಗಳು ತಮ್ಮ ಫಲಿತಾಂಶ ಸುಧಾರಿಸಿಕೊಳ್ಳಲು ಎಷ್ಟು ಬಾರಿ ಪರೀಕ್ಷೆ ಬರೆಯಬಹುದು ಮತ್ತು ಕಾಲಮಿತಿ ಎಷ್ಟು ಎಂಬ ಬಗ್ಗೆ ನಿಯಮಗಳು ಇರಲಿಲ್ಲ. ಆದರೆ ಇದೀಗ ನೋಂದಣಿ ಮಾಡಿಸಿಕೊಂಡ ವರ್ಷ ಮತ್ತು ಅದರ ಮರುವರ್ಷದೊಳಗೆ ಆರೂ ಪರೀಕ್ಷೆ ಬರೆಯಬೇಕು. ಆ ನಂತರ ಅವಕಾಶ ಇರುವುದಿಲ್ಲ.
    ಈ ಮೊದಲು 20-30 ವರ್ಷ ವಯಸ್ಸಾದಧಿರೂ ಅಭ್ಯರ್ಥಿಗಳು ಫಲಿತಾಂಶ ಸುಧಾರಣೆಗೆ ಪರೀಕ್ಷೆ ಬರೆಯುತ್ತಿದ್ದರು. ಈಗ ಪಠ್ಯಕ್ರಮ ಬದಲಾವಣೆ ಸೇರಿ ಹಲವು ಕಾರಣಗಳಿಂದ ಸರಕಾರ ಎರಡು ವರ್ಷಕ್ಕೆ ಮಾತ್ರ ಅವಕಾಶ ನೀಡಿ ಆದೇಶ ಹೊರಡಿಸಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅಧ್ಯಕ್ಷರು ತಿಳಿಸಿದ್ದಾರೆ.
    ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರತಿ ವರ್ಷ ಪರೀಕ್ಷೆಗೆ ನೋಂದಣಿ ಪ್ರಕ್ರಿಯೆ ನಡೆಸುವಾಗ, ಹಿಂದಿನ ವರ್ಷಗಳಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳ ಹಾಗೂ ಎಲ್ಲಾವಿಷಯಗಳ ವರದಿಯನ್ನು ಕಾಲೇಜು ಲಾಗಿನ್‌ನಲ್ಲಿ ಕಡ್ಡಾಯವಾಗಿ ನಮೂದಿಸಬೇಕಾಗುತ್ತಿತ್ತು.  ಅತಿ ಹೆಚ್ಚು ಅಭ್ಯರ್ಥಿಗಳ ಮಾಹಿತಿಗಳನ್ನು ನಿರ್ವಹಣೆ ಮಾಡುವ ವೇಳೆ ತಾಂತ್ರಿಕ ಸಮಸ್ಯೆಗಳು ಎದುರಾಗುತ್ತಿದ್ದವು.
    ಅನುತ್ತೀರ್ಣರಾದವರು ಫಲಿತಾಂಶ ಸುಧಾರಣೆ ಪರೀಕ್ಷೆಯಲ್ಲಿಉತ್ತೀರ್ಣರಾದರೆ, ಮತ್ತೆ ಹೊಸ ಅಂಕಪಟ್ಟಿ ಮುದ್ರಿಸಿ, ಹಳೆ ಅಂಕಪಟ್ಟಿಯನ್ನು ವಾಪಸ್ ಪಡೆಯಬೇಕಿತ್ತು. ಈ ಎಲ್ಲಾ ಕಾರಣಗಳಿಂದ ಕೇವಲ ಎರಡು ವರ್ಷಗಳ ಮಿತಿ ಹೇರುವಂತೆ ಮಂಡಳಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಇದರಿಂದಾಗಿ ಈ ವರ್ಷದಿಂದ ಹೊಸ ನಿಯಮವನ್ನು ಜಾರಿಗೊಳಿಸಲಾಗಿದೆ.

    Verbattle
    Verbattle
    Verbattle
    ಕರ್ನಾಟಕ ಕಾಲೇಜು ಬೆಂಗಳೂರು ವಿದ್ಯಾ ವಿದ್ಯಾರ್ಥಿ ಶಿಕ್ಷಣ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!
    Next Article ಪ್ಲಾಸ್ಟಿಕ್ ವಿರುದ್ಧ ಸಮರ
    vartha chakra
    • Website

    Related Posts

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • vavada_prEt ರಲ್ಲಿ ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • seo keisi_ouSn ರಲ್ಲಿ ಯಾರಾಗುತ್ತಾರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ.
    • Ebzsie ರಲ್ಲಿ ಮಂತ್ರಿಗಳು ರಾಜಿನಾಮೆ ಕೊಡಬೇಕಂತೆ.
    Latest Kannada News

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಮಾರ್ಚ್ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.