ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು
    ರಾಜಕೀಯ

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    vartha chakraBy vartha chakraಮಾರ್ಚ್ 18, 2026ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,
    ರಾಜ್ಯ ಕಾಂಗ್ರೆಸ್ ನಲ್ಲಿ ದಿಡೀರ್ ವಿದ್ಯಮಾನಗಳು ನಡೆದಿವೆ. ಅಧಿಕಾರ ಹಸ್ತಾಂತರಕ್ಕೆ ಪಟ್ಟು ಹಿಡಿದಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಾಜ್ಯದ ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುಮೋದನೆ ಪಡೆದುಕೊಳ್ಳಲು ಒತ್ತಡ ಹೇರುವಂತೆ ರಾಜ್ಯದ ಸಂಸದರ ಜೊತೆ ಸಭೆ ನಡೆಸುವ ನೆಪದಲ್ಲಿ ದೆಹಲಿಗೆ ತೆರಳಿರುವ ಬೆನ್ನಲ್ಲೇ ಬೆಂಗಳೂರಿನಲ್ಲಿ ಕುತೂಹಲಕಾರಿ ವಿದ್ಯಮಾನ ನಡೆದಿದೆ.
    ವಿಧಾನಸಭೆಗೆ ಮೂರಕ್ಕಿಂತ ಹೆಚ್ಚು ಬಾರಿ ಆಯ್ಕೆಯಾಗಿರುವ ಹಿರಿಯ ಶಾಸಕರು ತಕ್ಷಣವೇ ಮಂತ್ರಿಮಂಡಲ ಪುನಾರಚನೆ ಮಾಡಬೇಕು ಹಾಗೂ ಇದರಲ್ಲಿ ತಮಗೆ ಮಂತ್ರಿಯಾಗಲು ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದ್ದಾರೆ. ಅಲ್ಲದೆ ಮಂತ್ರಿಮಂಡಲ ಪುನಾರಚನೆ ಮಾಡಲು ಅನುಮತಿ ನೀಡುವಂತೆ ಹೈಕಮಾಂಡ್ ಗೆ ಮನವಿ ಮಾಡಲು ತೀರ್ಮಾನಿಸಿದ್ದಾರೆ.
    ಕಳೆದ ವಾರವಷ್ಟೇ ಖಾಸಗಿ ಹೋಟೆಲ್ ಒಂದರಲ್ಲಿ ಭೋಜನಕೂಟ ನಡೆಸಿದ್ದ 30ಕ್ಕೂ ಹೆಚ್ಚು ಮಂದಿ ಶಾಸಕರು ಮಂತ್ರಿಮಂಡಲ ಪುನಾರಚನೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ವರಿಷ್ಠರ ಮೇಲೆ ಒತ್ತಡ ಏರಲು ನಿರ್ಧರಿಸಿದ್ದರು. ಅದರಂತೆ ಇಂದು ವಿಧಾನಸಭೆಯ ಕಲಾಪ ಭೋಜನ ವಿರಾಮಕ್ಕೆ ಮುಂದೂಡುತ್ತಿದ್ದಂತೆ ಈ ಎಲ್ಲಾ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು
    ಮಗೂ ಅವಕಾಶ ನೀಡಿ ಎಂಬ ಆಗ್ರಹಿಸಿದ್ದಾರೆ.
    ಶಾಸಕರಾದ ಅಪ್ಪಾಜಿ ನಾಡಗೌಡ, ಮಹಾಂತೇಶ ಕೌಜಲಗಿ ಎನ್​.ಎ.ಹ್ಯಾರಿಸ್​, ಹಂಪನಗೌಡ ಬಾದರ್ಲಿ, ಬಾಲಕೃಷ್ಣ, ನಾರಾಯಣಸ್ವಾಮಿ, ಅಶೋಕ ಪಟ್ಟಣ, ಯಶವಂತರಾಯಗೌಡ ಪಾಟೀಲ್, ತನ್ವೀರ್ ಸೇಠ್, ರಾಘವೇಂದ್ರ ಹಿಟ್ನಾಳ್ ಸೇರಿ 16 ಶಾಸಕರು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮಂತ್ರಿಮಂಡಲ ಪುನಾರಚನೆ ಮಾಡಬೇಕು ಹಾಗೂ ಇದರಲ್ಲಿ ತಮಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.
    ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರ ಎರಡೂವರೆ ವರ್ಷಗಳ ಅಧಿಕಾರ ಅವಧಿ ಪೂರ್ಣಗೊಳಿಸಿದ ನಂತರ ಮಂತ್ರಿಮಂಡಲ ಪುನಾ ರಚನೆ ಮಾಡಲು ತೀರ್ಮಾನ ಮಾಡಿದ್ದೆ. ಆದರೆ ವಿಧಾನ ಮಂಡಲದ ಅಧಿವೇಶನ ಸೇರಿದಂತೆ ಹಲವಾರು ಕಾರಣಗಳಿಂದ ಅದನ್ನು ಮಾಡಲು ಸಾಧ್ಯವಾಗಲಿಲ್ಲ ಈ ಬಗ್ಗೆ ಅಂದು ಹೈಕಮಾಂಡ್ ಜೊತೆ ಮಾತುಕತೆ ನಡೆಸಲಾಗಿತ್ತು. ಆದರೆ ಅಂದು ಪ್ರಕ್ರಿಯೆ ಪೂರ್ಣಗೊಳಿಸದ ಕಾರಣ ಇದೀಗ ಮತ್ತೊಮ್ಮೆ ಹೈಕಮಾಂಡ್ ಅನುಮತಿ ಪಡೆಯಬೇಕಾಗುತ್ತದೆ ಎಂದು ಹೇಳಿದ್ದಾರೆ.
    ಸಚಿವ ಸಂಪುಟ ವಿಚಾರವಾಗಿ ಸ್ವತಃ ನಾನೇ ದೆಹಲಿಗೆ ಹೋಗುತ್ತೇನೆ. ಉಪಚುನಾವಣೆ ಬಳಿಕ ಹೈಕಮಾಂಡ್​ ನಾಯಕರನ್ನು ಭೇಟಿ ಮಾಡಲಿದ್ದು, ಆ ವೇಳೆ ನಿಮ್ಮ ಆಗ್ರಹವನ್ನು ವರಿಷ್ಠರಿ ಗಮನಕ್ಕೆ ತರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿರಿಯ ಶಾಸಕರಿಗೆ ತಿಳಿಸಿದ್ದಾರೆ. ಅಲ್ಲದೆ, ಉಪಚುನಾವಣೆ ಬಳಿಕ ಸಂಪುಟ ಪುನಾರಚನೆ ಮಾಡುವುದಾಗಿ ಭರವಸೆಯನ್ನೂ ನೀಡಿದ್ದಾರೆ.
    ಮುಖ್ಯಮಂತ್ರಿ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿರುವ ಶಾಸಕ ಹೆಚ್​.ಸಿ. ಬಾಲಕೃಷ್ಣ, ಮೂಕ್ಕಿಂತ ಹೆಚ್ಚು ಬಾರಿ ಗೆದ್ದಿರುವ ಶಾಸಕರೆಲ್ಲರೂ ಈ ವೇಳೆ ಉಪಸ್ಥಿತರಿದ್ದರು. ಮಂತ್ರಿ ಮಂಡಲ ಪುನಾರಚನೆ ವೇಳೆ ನಮ್ಮನ್ನು ಪರಿಗಣಿಸುವಂತೆ ಕೇಳಿದ್ದೇವೆ. ಕನಿಷ್ಠ 20 ಹಿರಿಯ ಶಾಸಕರಿಗೆ ಅವಕಾಶ ಕೊಡುವಂತೆ ಆಗ್ರಹಿಸಲಾಗಿದೆ. ಈ ವೇಳೆ ಹೈಕಮಾಂಡ್​ ಜೊತೆ ನಾನು ಮಾತನಾಡುತ್ತೇನೆ, ನೀವೂ ಮಾತನಾಡಿ ಎಂದು ಸಿಎಂ ಹೇಳಿದ್ದಾರೆ. ಹೀಗಾಗಿ ನಾವು ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಮನವಿ ಸಲ್ಲಿಸುತ್ತೇವೆ. ಏಪ್ರಿಲ್ 11ರಂದು ದೆಹಲಿಗೆ ಹೋಗಲು ಮುಂದಾಗಿದ್ದು, 40 ಶಾಸಕರು ಒಟ್ಟಾಗಿ ಹೈಕಮಾಂಡ್​ಗೆ ಮನವಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

    Verbattle
    Verbattle
    Verbattle
    ಕಾಂಗ್ರೆಸ್ ಚುನಾವಣೆ ಬೆಂಗಳೂರು ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್
    Next Article ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!
    vartha chakra
    • Website

    Related Posts

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    ಮಾರ್ಚ್ 18, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Thomastom ರಲ್ಲಿ ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ
    • Charleslouro ರಲ್ಲಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೃತಪಟ್ಟಿದ್ದು ಹೃದಯಾಘಾತದಿಂದಲ್ಲ!
    • Benniesuife ರಲ್ಲಿ ರೆಡ್ಡಿ- ಶ್ರೀರಾಮುಲು ಗೆ ಬಾಯಿ ಮುಚ್ಚಿ ಅಂದ್ರು
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.