ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.
    ಮುಖ್ಯಮಂತ್ರಿಗಳು

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    vartha chakraBy vartha chakraಮಾರ್ಚ್ 26, 2026ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಅಧಿಕಾರ ಹಸ್ತಾಂತರ ಕುರಿತಾಗಿ ರಾಜ್ಯ ಕಾಂಗ್ರೆಸ್ಸಿನಲ್ಲಿ ನಡೆಯುತ್ತಿರುವ ವಿದ್ಯಾಮಾನಗಳು ಕುತೂಹಲ ಕರ ಘಟ್ಟ ತಲುಪಿವೆ.
    ಈ ಕುರಿತಾದ ವಿದ್ಯಮಾನಗಳು ಪಕ್ಷ ಸಂಘಟನೆ ಮತ್ತು ಸರ್ಕಾರದ ಮೇಲೆ ಗಂಭೀರ ಸ್ವರೂಪದ ಪರಿಣಾಮಗಳನ್ನು ಬೀರುತ್ತವೆ ಹೀಗಾಗಿ ತಕ್ಷಣವೇ ಮಧ್ಯಪ್ರವೇಶಿಸಿ ಇದಕ್ಕೆ ಮಂಗಳ ಹಾಡಬೇಕು ಎಂದು ವಿಧಾನ ಪರಿಷತ್ 20 ಮಂದಿ ಸದಸ್ಯರು ಹೈಕಮಾಂಡ್ ಗೆ ಮನವಿ ಮಾಡಿದ್ದಾರೆ.
    ಕಳೆದ ಒಂದು ವರ್ಷದಿಂದ ನಾಯಕತ್ವ ಬದಲಾವಣೆ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ ಇದರಿಂದ ಕಾರ್ಯಕರ್ತರು ಗೊಂದಲಕ್ಕೆ ಸಿಲುಕಿದ್ದಾರೆ, ಇದರಿಂದ ಪಕ್ಷ ಸಂಘಟನೆ ಮೇಲೆ ಪರಿಣಾಮ ಉಂಟಾಗಿದೆ ಇದು ಹೀಗೆ ಮುಂದುವರೆದರೆ ಸದ್ಯದಲ್ಲಿಯೇ ನಡೆಯಲಿರುವ ಜಿಲ್ಲಾ ತಾಲೂಕು ಪಂಚಾಯಿತಿ ಸೇರಿದಂತೆ ಸ್ಥಳೀಯ ಸಂಸ್ಥೆ ಚುನಾವಣೆಗಳ ಮೇಲೆ ತೀವ್ರತರವಾದ ಪರಿಣಾಮ ಬೀರಲಿದೆ ಎಂದು ಇವರು ಅಭಿಪ್ರಾಯಪಟ್ಟಿದ್ದಾರೆ.
    ಕಳೆದ ರಾತ್ರಿ ಖಾಸಗಿ ಹೋಟೆಲ್ ನಲ್ಲಿ ಭೋಜನಕೂಟ ನಡೆಸಿದ ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹಮದ್, ಬಸವನಗೌಡ ಬಾದರ್ಲಿ, ಪುಟ್ಟಣ್ಣ, ಡಿ.ಟಿ.ಶ್ರೀನಿವಾಸ್, ದಿನೇಶ್ ಗೂಳಿಗೌಡ, ಎಸ್.ರವಿ, ಸುಧಾಮ್ ದಾಸ್, ಜಗದೇವ್ ಗುತ್ತೇದಾರ್, ಚಂದ್ರಶೇಖರ್ ಪಾಟೀಲ್, ಮಧು ಮಾದೇಗೌಡ, ವಸಂತ್ ಕುಮಾರ್, ಚನ್ನರಾಜ ಹಟ್ಟಿಹೊಳಿ, ಸುನಿಲ್ ಗೌಡ ಪಾಟೀಲ್, ಮಂಜುನಾಥ ಭಂಡಾರಿ ಈ ವಿಚಾರವಾಗಿ ಮನವಿ ಪತ್ರವನ್ನು ಸಿದ್ಧಪಡಿಸಿದ್ದಾರೆ.
    ತಕ್ಷಣವೇ ರಾಜ್ಯದಲ್ಲಿ ಉಂಟಾಗಿರುವ ನಾಯಕತ್ವ ಬಿಕ್ಕಟ್ಟು ಪರಿಹರಿಸಬೇಕು. ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲ್ಲುವ ಮೂಲಕ ವಿಧಾನಸಭೆ ಚುನಾವಣೆಗೆ ಸಜ್ಜುಗೊಳ್ಳಬೇಕಿದೆ ಹೀಗಾಗಿ ಪಕ್ಷ ಮತ್ತು ಸರ್ಕಾರಕ್ಕೆ ಹೊಸ ಉತ್ಸಾಹ ಮತ್ತು ವರ್ಚಸ್ಸು ತಂದುಕೊಡಬೇಕು ಈ ನಿಟ್ಟಿನಲ್ಲಿ ನಲ್ಲಿ ಹೈಕಮಾಂಡ್ ತುರ್ತಾಗಿ ತೀರ್ಮಾನ ಕೈಗೊಳ್ಳಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
    ರಾಜ್ಯ ಕಾಂಗ್ರೆಸ್ಸಿನಲ್ಲಿ ಉಂಟಾಗಿರುವ ಎಲ್ಲಾ ಬೆಳವಣಿಗೆಗಳ ಬಗ್ಗೆ ಚರ್ಚಿಸಲು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಎಐ ಸಿ ಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿಗಾಗಿ ತಮಗೆ ಪ್ರತ್ಯೇಕವಾಗಿ ಅವಕಾಶ ಕಲ್ಪಿಸಿ ಕೊಡಬೇಕು ಎಂದು ಮನವಿ ಮಾಡಿದ್ದಾರೆ ಈ ಪತ್ರವನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ನೀಡಿರುವ ವಿಧಾನ ಪರಿಷತ್ ಸದಸ್ಯರು ಈ ಪತ್ರದ ಪ್ರತಿಗಳನ್ನು ರಾಹುಲ್ ಗಾಂಧಿ ಮಲ್ಲಿಕಾರ್ಜುನ ಖರ್ಗೆ ಮತ್ತು ಕೆ ಸಿ ವೇಣುಗೋಪಾಲ್ ಅವರಿಗೆ ರವಾನಿಸಿದ್ದಾರೆ.

    Verbattle
    Verbattle
    Verbattle
    ಕಾಂಗ್ರೆಸ್ ಚುನಾವಣೆ ರಾಹುಲ್ ಗಾಂಧಿ ವಿದ್ಯಾ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?
    vartha chakra
    • Website

    Related Posts

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಯೋಧನಿಗೆ ಬಂತು ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AnthonySmoon ರಲ್ಲಿ ಜೈಲಿಗಾದರೂ ಹಾಕಿ, ಹೆಂಡತಿ ಮಾತ್ರ ಬೇಡ.
    • RobertBor ರಲ್ಲಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೃತಪಟ್ಟಿದ್ದು ಹೃದಯಾಘಾತದಿಂದಲ್ಲ!
    • Williambum ರಲ್ಲಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೃತಪಟ್ಟಿದ್ದು ಹೃದಯಾಘಾತದಿಂದಲ್ಲ!
    Latest Kannada News

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.