ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು
    ರಾಜಕೀಯ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    vartha chakraBy vartha chakraಮಾರ್ಚ್ 29, 2026ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,
    ಉತ್ತರ ಕರ್ನಾಟಕದಲ್ಲಿ ಕೈಗಾರಿಕೆಗಳ ಬೆಳವಣಿಗೆ, ನೀರಾವರಿ ಸೌಲಭ್ಯ ಮತ್ತು ಉತ್ಕೃಷ್ಟ ಸಂಸ್ಥೆಗಳ ಸ್ಥಾಪನೆ ವಿಚಾರದಲ್ಲಿ ಕೇಂದ್ರದ ಬಿಜೆಪಿ ಸರ್ಕಾರವು ತಾರತಮ್ಯ ಮಾಡುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಆಪಾದಿಸಿದ್ದಾರೆ
    ರಾಜ್ಯಕ್ಕೆ ಬರುತ್ತಿರುವ ಸೆಮಿಕಂಡಕ್ಟರ್ ಯೋಜನಾ ಪ್ರಸ್ತಾವನೆಗಳಿಗೆ ಕೇಂದ್ರ ಸರ್ಕಾರ ಆದ್ಯತೆಯ ಮೇರೆಗೆ ಒಪ್ಪಿಗೆ ಕೊಡುತ್ತಿಲ್ಲ. ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಕಳಕಳಿ ವ್ಯಕ್ತಪಡಿಸಿರುವ ಬಿಜೆಪಿ ನಾಯಕ ಅರವಿಂದ ಬೆಲ್ಲದ ಅವರು ಈ ಸಂಬಂಧ ಗಮನ ಹರಿಸಿದರೆ ಅದಕ್ಕೆ ನಮ್ಮ ಸಹಕಾರವೂ ಇರಲಿದೆ ಎಂದು ಹೇಳಿದ್ದಾರೆ
    ಈ ಸಂಬಂಧ ಅರವಿಂದ್ ಬೆಲ್ಲದ್ ಅವರು ಮಾಡಿರುವ ‘ಎಕ್ಸ್’ ಪೋಸ್ಟಿಗೆ ಉತ್ತರ ನೀಡಿರುವ ಎಂ ಬಿ ಪಾಟೀಲ್ ಬಿಜೆಪಿ ನಾಯಕ ಬೆಲ್ಲದ್ ತಮ್ಮ ಪೋಸ್ಟ್‌ನಲ್ಲಿ, ಉತ್ತರ ಕರ್ನಾಟಕದ ಅಭಿವೃದ್ಧಿ ವಿಚಾರದಲ್ಲಿ ನಾವು ಅದೇ ಹಳೆಯ ಕತೆಗಳನ್ನು ಕೇಳುತ್ತಿದ್ದೇವೆ ಎಂದು ವ್ಯಂಗ್ಯವಾಡಿದ್ದಾರೆ
    ಆದರೆ,ರಾಜ್ಯದಲ್ಲಿ 59 ಅತೀ ಹಿಂದುಳಿದ ತಾಲ್ಲೂಕುಗಳಿದ್ದು, ಇಷ್ಟೂ ತಾಲ್ಲೂಕುಗಳು ಕಲ್ಯಾಣ ಮತ್ತು ಕಿತ್ತೂರು ಕರ್ನಾಟಕದಲ್ಲೇ ಇರುವುದು ವಾಸ್ತವವಾಗಿದೆ. ಇಲ್ಲೆಲ್ಲ ನೀರಾವರಿ ಸೌಲಭ್ಯ ಒದಗಿಸಲು ಎಲ್ಲ ಸರ್ಕಾರಗಳೂ ಪ್ರಯತ್ನಿಸಿವೆ. ಹಾಗೆಯೇ ಉತ್ತರ ಕರ್ನಾಟಕದಲ್ಲಿ ಕೂಡ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳಿದ್ದು, ಇನ್ನೂ ಹೆಚ್ಚಿನ ಸಂಸ್ಥೆಗಳಿಗೆ ಅವಕಾಶವಿದೆ. ಸರಕಾರವು ಅತೀ ಹಿಂದುಳಿದ ತಾಲ್ಲೂಕುಗಳ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಪ್ರತಿಪಾದಿಸಿದ್ದಾರೆ.
    ಕೈಗಾರಿಕೆಗಳ ವಿಚಾರದಲ್ಲಿ ರಾಜ್ಯ ಸರಕಾರವು ಮೂಲಸೌಕರ್ಯ, ಭೂಮಿ, ವಿಶೇಷ ಭತ್ಯೆಗಳು, ಕೌಶಲ್ಯ ಹೊಂದಿರುವ ಮಾನವ ಸಂಪನ್ಮೂಲಗಳನ್ನೆಲ್ಲ ಒದಗಿಸಲು ಸಿದ್ಧವಿದೆ. ಆದರೆ ಸೆಮಿಕಂಡಕ್ಟರ್ ಉತ್ಪಾದನಾ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಕೇಂದ್ರ ಸರ್ಕಾರವು ರಾಜ್ಯದಲ್ಲೂ ಒಂದಷ್ಟು ಕಂಪನಿಗಳನ್ನು ಕಾರ್ಯಾರಂಭ ಮಾಡಿಸಲು ಆಸಕ್ತಿ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.
    ಕರ್ನಾಟಕ ಬಿಟ್ಟು ಬೇರೆಬೇರೆ ರಾಜ್ಯಗಳ ಪ್ರಸ್ತಾವನೆಗಳಿಗೆ ಒಪ್ಪಿಗೆ ನೀಡುತ್ತಿರುವ ಕೇಂದ್ರ ಸರ್ಕಾರವು ಕರ್ನಾಟಕದ ಕಡೆಗೂ ಗಮನ‌ ನೀಡಬೇಕು. ಇಡೀ ದೇಶದಲ್ಲೇ ಅತ್ಯುತ್ತಮ ತಂತ್ರಜ್ಞಾನ ಹೊಂದಿರುವ ನಮ್ಮ ರಾಜ್ಯಕ್ಕೆ ಇದರಿಂದ ತೀವ್ರ ಅನ್ಯಾಯವಾಗುತ್ತಿದೆ. ಬೆಲ್ಲದ ಅವರು ಇದರ ಬಗ್ಗೆಯೂ ದನಿ ಎತ್ತಬೇಕು ಎಂದು ಅವರು ಆಗ್ರಹಿಸಿದ್ದಾರೆ.
    ಈ ಸಂಬಂಧವಾಗಿ ಬೆಲ್ಲದ ಅವರು ತಮ್ಮ ಪಕ್ಷದ ಸಂಸದರ ಮತ್ತು ಹಿರಿಯ ನಾಯಕರ ನಿಯೋಗವನ್ನು ದೆಹಲಿಗೆ ಕೊಂಡೊಯ್ದು, ಉತ್ತರ ಕರ್ನಾಟಕದ ಯಾವುದೇ ಭಾಗದಲ್ಲಾದರೂ ಸೆಮಿಕಂಡಕ್ಟರ್ ಉದ್ಯಮ ಬರಲು ಸಹಕರಿಸಬೇಕು. ಇದಕ್ಕೆ ನಾವು ಸಂಪೂರ್ಣ ಸಹಕಾರ ನೀಡಲು ಸಿದ್ಧ ಎಂದು ಪಾಟೀಲ ವಿವರಿಸಿದ್ದಾರೆ.

    Verbattle
    Verbattle
    Verbattle
    ಕರ್ನಾಟಕ ತಂತ್ರಜ್ಞಾನ ನ್ಯಾಯ ಬಿಜೆಪಿ ಬೆಂಗಳೂರು ಶಿಕ್ಷಣ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ
    vartha chakra
    • Website

    Related Posts

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kelvinmuh ರಲ್ಲಿ ಅರಣ್ಯ ಒತ್ತುವರಿ ತಡೆಗೆ Setallite ನೆರವು.
    • JaredErype ರಲ್ಲಿ ರಾಜ್ಯ ಬಿಜೆಪಿಗೆ ವಿಜಯೇಂದ್ರ ಸಾರಥಿ | BJP
    • Jameshiz ರಲ್ಲಿ ಅರಣ್ಯ ಒತ್ತುವರಿ ತಡೆಗೆ Setallite ನೆರವು.
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.