ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!
    ಬಂಧನ

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    vartha chakraBy vartha chakraಏಪ್ರಿಲ್ 3, 2026Updated:ಏಪ್ರಿಲ್ 3, 2026ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,
    ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದ್ದ ಸ್ವಯಂ ಘೋಷಿತ ಮಂತ್ರವಾದಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.
    ವಿಮಾನ ನಿಲ್ದಾಣ ಆಡಳಿತ ಕಚೇರಿಯ ವಿಳಾಸಕ್ಕೆ ಅಂಚೆ ಮೂಲಕ ಮಾಟ ಮಂತ್ರ ಪೂಜೆ ಮಾಡಿದ ವಸ್ತುಗಳನ್ನು ಪಾರ್ಸೆಲ್ ಬಂದಿತ್ತು.ಇದನ್ನು ನೋಡಿ ಹೆದರಿದ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು.
    ಈ ಮಾಹಿತಿ ಆಧರಿಸಿ ತನಿಖೆ ನಡೆಸಿದ ಪೊಲೀಸರು ಮಾಟ, ಮಂತ್ರದ ಪಾರ್ಸೆಲ್ ಕಳುಹಿಸಿದ್ದ ಸ್ವಯಂ ಘೋಷಿತ ಮಂತ್ರವಾದಿಯನ್ನು ಹೈದರಾಬಾದ್ ನಲ್ಲಿ ಬಂಧಿಸಿದ್ದಾರೆ.
    ಪಾರ್ಸೆಲ್ ತೆಗೆದು ನೋಡಿ‌ ಆತಂಕಕ್ಕೊಳಗಧ
    ಸಿಬ್ಬಂದಿ ಬಾಕ್ಸ್​ ಸಮೇತ  ಕೆಐಎಎಲ್ ಕೆಂಪೇಗೌಡ ವಿಮಾನ ನಿಲ್ದಾಣ ಪೊಲೀಸ್ ಠಾಣೆಗೆ ನೀಡಿದ್ದ ದೂರು ಆಧರಿಸಿ
    ಬಂಧಿತನನ್ನು  ನ್ಯೂಜಿಲೆಂಡ್ ಸುಬಾಷ್ ಜೈ ಅಜೀಜ್ ಎಂದು ಗುರುತಿಸಲಾಗಿದೆ. ಹೈದರಾಬಾದ್ ನಲ್ಲಿ ಈತನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ತಾನೊಬ್ಬ ದೇವಮಾನವ ಎಂದು ಹೇಳಿಕೊಂಡಿದ್ದಾನೆ.
    ಬ್ಲ್ಯಾಕ್ ಮಾಜಿಕ್ ರೀತಿಯ ಪಾರ್ಸೆಲ್ ಏಕೆ ಕಳುಹಿಸಿದ್ದು ಎಂದು ಕೇಳಿದಾಗ ವಿಮಾನ ದುರಂತ ಸಂಭವಿಸದಿರಲಿ ಎಂದು ಪೂಜೆ ಮಾಡಿ ಕಳುಹಿಸಿರುವುದಾಗಿ ಹೇಳಿದ್ದಾನೆ.
    ಈ ಹಿಂದೆ ಅಹಮದಾಬಾದ್ ನಲ್ಲಿ ನಡೆದ ವಿಮಾನ ದುರಂತ ಬೆಂಗಳೂರಿನಲ್ಲಿ ನಡೆಯದಿರಲಿ ಎಂದು ಪೂಜೆ ಮಾಡಿದ್ದೇನೆ ಎಂದು ಹೇಳಿದ್ದಾನೆ .ತಾನು ಬಳಸಿದ್ದ ಹಾರ, ಅರಿಶಿನ ಕುಂಕುಮ ಹಾಗೂ ಪೋಟೋಗಳನ್ನು ನೀಡಿ ನಾನೊಬ್ಬ ದೇವ ಮಾನವನಾಗಿದ್ದು, ನಾನು ಹಾಕಿದ ಹಾರವನ್ನು ಒಳ್ಳೆ ಕೆಲಸಗಳಿಗೆ ನೀಡುತ್ತೇನೆ. ಎಲ್ಲೆಂದರಲ್ಲಿ ಎಸೆಯಲ್ಲ ಎಂದಿದ್ದಾನೆ.
    ಕಳೆದ ತಿಂಗಳು ಉತ್ತರ ಪ್ರದೇಶದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ ತನ್ನ ಕೊರಳಲ್ಲಿದ್ದ ಹಾರ, ಅರಿಶಿನ ಕುಂಕುಮ, ಸೇವನೆಗೆ ತೆಗೆದುಕೊಂಡಿದ್ದ ಕಬ್ಬು, ಕೆಲ ದೇವರ ಪೋಟೋಗಳನ್ನೆಲ್ಲ ಒಂದು ಬಾಕ್ಸ್ ನಲ್ಲಿಟ್ಟು ಜೊತೆಗೆ ಶ್ರೀಲಂಕಾ ಭಾಷೆಯಲ್ಲಿ ಪತ್ರವನ್ನು ಬರೆದು ಬಾಕ್ಸ್​​ನಲ್ಲಿ ಹಾಕಿದ್ದ.ಬಳಿಕ ಬಾಕ್ಸ್ ಹಿಡಿದು ಕೆಂಪೇಗೌಡ ವಿಮಾನನಿಲ್ದಾಣದಲ್ಲಿರುವ ಅಂಚೆ ಕಚೇರಿ​​ಗೆ ತೆರಳಿ ಕೆಐಎಎಲ್ ಸಿಇಓ ಹೆಸರಿಗೆ ಕೋರಿಯರ್ ಮಾಡಿ ಬಂದಿದ್ದೇ ಎಂದು ಹೇಳಿದ್ದಾನೆ.
    ಬಳಿಕ ಪೋಸ್ಟ್ ಆಫೀಸ್ ಸಿಬ್ಬಂದಿ ಕೆಐಎಎಲ್ ಕಚೇರಿಗೆ ತೆರಳಿ ಬಾಕ್ಸ್ ಡೆಲೆವರಿ ಮಾಡಿದ್ದಾರೆ.ಆ ವೇಳೆ ಬಾಕ್ಸ್ ತೆಗೆದು ನೋಡಿದಾಗ ಎಲ್ಲಾ ವಸ್ತು ಮಾಟ ಮಂತ್ರಕ್ಕೆ ಬಳಸುವ ವಸ್ತುಗಳು ಪತ್ತೆಯಾಗಿದ್ದು, ಇದನ್ನು ಕಂಡು ಸಿಬ್ಬಂದಿ ಶಾಕ್ ಆಗಿದ್ದರು. ಈ ಸಂಬಂಧ ಕೆಂಪೇಗೌಡ ವಿಮಾನನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಸಿದ್ದರು.

    Verbattle
    Verbattle
    Verbattle
    ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು
    Next Article ದಿನಗೂಲಿ ನೌಕರರಿಗೆ ಬಂಪರ್!
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ecuemedia.com ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Edgarkah ರಲ್ಲಿ ವಲಸಿಗರ ನಡುವೆ ಜಿದ್ದಾಜಿದ್ದಿನ ಪೈಪೋಟಿ (ಚಿತ್ರದುರ್ಗ ಲೋಕಸಭಾ ಕ್ಷೇತ್ರ) | Chitradurga
    • Edgarkah ರಲ್ಲಿ ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.