ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿನಲ್ಲಿ ಡ್ರಗ್ಸ್ ಕಾರ್ಖಾನೆಗಳು!
    ಅಪರಾಧ

    ಬೆಂಗಳೂರಿನಲ್ಲಿ ಡ್ರಗ್ಸ್ ಕಾರ್ಖಾನೆಗಳು!

    vartha chakraBy vartha chakraಡಿಸೆಂಬರ್ 29, 2025Updated:ಡಿಸೆಂಬರ್ 29, 202518 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,
    ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ದೊಡ್ಡ ಡ್ರಗ್ಸ್ ಕಾರ್ಖಾನೆ ಪತ್ತೆಯಾಗಿ ಅದರ ತನಿಖೆ ನಡೆಯುತ್ತಿರುವ ನಡುವೆಯೇ ರಾಜಧಾನಿ ಮಹಾನಗರ ಬೆಂಗಳೂರಿನ ಕೆಲವು ಕಡೆ ಅಕ್ರಮವಾಗಿ ಡ್ರಗ್ಸ್ ಕಾರ್ಖಾನೆಗಳು ಕಾರ್ಯನಿರ್ವಹಿಸುತ್ತಿರುವುದು ಬೆಳಕಿಗೆ ಬಂದಿದೆ.
    ಮಹಾರಾಷ್ಟ್ರದ ಮಾದಕ ನಿಗ್ರಹ ಪಡೆ(ಎಎನ್ ಟಿಎಫ್)  ಕೊಂಕಣ ವಿಭಾಗದ ಪೊಲೀಸರು ಜಂಟಿಯಾಗಿ ಬೆಂಗಳೂರು ನಗರದ ಮೂರು ಕಡೆಗಳಲ್ಲಿ ದಾಳಿ ನಡೆಸಿ ಡ್ರಗ್ಸ್ ಫ್ಯಾಕ್ಟರಿ ಕಾರ್ಯನಿರ್ವಹಿಸುತ್ತಿರುವುದನ್ನು ಪತ್ತೆ ಹಚ್ಚಿದ್ದಾರೆ ಈ ಫ್ಯಾಕ್ಟರಿಗಳ ಮೇಲೆ  ದಾಳಿ ನಡೆಸಿ 55.88 ಕೋಟಿ ಮೌಲ್ಯದ ಡ್ರಗ್ಸ್​ ಜಪ್ತಿ ಮಾಡಿದ್ದ ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
    ಆರ್ ಜೆ ಇವೆಂಟ್ ಹೆಸರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿರುವುದನ್ನು ಮಹಾರಾಷ್ಟ್ರ ಪೊಲೀಸರು ಪತ್ತೆ ಮಾಡಿರುವುದು ಬೆಂಗಳೂರು ನಗರದ ನಾಗರೀಕರನ್ನು ಬೆಚ್ಚಿ ಬೀಳಿಸಿದೆ.
    ಮುಂಬೈನಲ್ಲಿ ಇತ್ತೀಚೆಗೆ 1.5 ಕೋಟಿ ರೂ. ಮೌಲ್ಯದ ಡ್ರಗ್ಸ್ ಸೀಜ್ ಮಾಡಲಾಗಿತ್ತು. ಈ ವೇಳೆ ಬಂಧಿತ​​ನಾಗಿದ್ದ ಡ್ರಗ್ ಫೆಡ್ಲರ್  ಅಬ್ದುಲ್ಲಾ ಖಾದರ್ ಶೇಕ್ ವಿಚಾರಣೆ ವೇಳೆ  ಬಾಯ್ಬಿಟ್ಟ ಮಾಹಿತಿ ಆಧರಿಸಿ ಬೆಳಗಾವಿ ಮೂಲದ ಪ್ರಶಾಂತ್ ಯಲ್ಲಪ್ಪ ಪಾಟೀಲ್ ಎಂಬಾತನನ್ನು ಬಂಧಿಲಾಗಿತ್ತು.

    ಪಾಟೀಲ್ ವಿಚಾರಣೆಯ ಸಮಯದಲ್ಲಿ ನೀಡಿದ ಮಾಹಿತಿ ಮೇರೆಗೆ ಬೆಂಗಳೂರಿನ ಮೂರು ಕಡೆ ದಾಳಿ ಮಹಾರಾಷ್ಟ್ರ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಹೊರಮಾವು, ಯರಪ್ಪನಹಳ್ಳಿ, ಕಣ್ಣೂರು ಬಳಿ ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿರುವುದು ಪತ್ತೆಯಾಗಿದೆ.
    ದಾಳಿ ನಡೆಸಿದ ಪೊಲೀಸರು ಈ ಕಾರ್ಖಾನೆಗಳಲ್ಲಿ ಇರಿಸಲಾಗಿದ್ದ4.1 ಕೆಜಿ ಘನ  ಎಂಡಿಎಂಎ ಮತ್ತು 17 ಕೆಜಿ ದ್ರವ ಎಂಡಿಎಂಎ ಸೇರಿ 55.88 ಕೋಟಿ ರೂ. ಮೌಲ್ಯದ ಒಟ್ಟು 21.4 ಕೆಜಿ‌ ಡ್ರಗ್ಸ್​  ಅನ್ನು ವಶಕ್ಕೆ ಪಡೆದಿದ್ದಾರೆ.
    ಈ ಸಂಬಂಧ ರಾಜಸ್ಥಾನ ಮೂಲದ ಸೂರಜ್ ರಮೇಶ್ ಯಾದವ್, ಮಲ್ಖಾನ್ ರಾಮಲಾಲ್ ಬಿಷ್ಣೋಯ್ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಈ ಫ್ಯಾಕ್ಟರಿಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಡ್ರಗ್ ತಯಾರಾಗುತ್ತಿತ್ತು ಆನಂತರ ಇದನ್ನು ದೇಶದ ಅನೇಕ ರಾಜ್ಯಗಳಿಗೆ ಸರಬರಾಜು ಮಾಡಲಾಗುತ್ತಿದೆ ಎಂಬ ಶಂಕೆ ವ್ಯಕ್ತವಾಗಿದ್ದು, ಮಹಾರಾಷ್ಟ್ರ ಪೊಲೀಸರು ಬಂಧಿತರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
    ಬಂಧಿತರು ಬೆಂಗಳೂರು ಮಾತ್ರವಲ್ಲದೆ ದೇಶದ ಹಲವೆಡೆ ಇವರು ಡ್ರಗ್ಸ್​​ ಫ್ಯಾಕ್ಟರಿ ನಡೆಸುತ್ತಿದ್ದಾರೆ ಎನ್ನಲಾಗಿದೆ. ವಿಚಾರಣೆಯ ಸಮಯದಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ ಅಷ್ಟೇ ಅಲ್ಲ ಇವರ ಜೊತೆ ದೊಡ್ಡ ಸಿಂಡಿಕೇಟ್ ಕೆಲಸ ಮಾಡುತ್ತಿದೆ ಎಂಬ ಅಂಶವನ್ನು ಬಹಿರಂಗಪಡಿಸಿದ್ದು ಅದರ ಆಧಾರದಲ್ಲಿ ಉಳಿದ ಆರೋಪಿಗಳಿಗೂ ಮಹಾರಾಷ್ಟ್ರ ಪೊಲೀಸರು ಶೋಧ ಮುಂದುವರಿಸಿದ್ದಾರೆ.

    Verbattle
    Verbattle
    Verbattle
    ಡ್ರಗ್ಸ್ ಬೆಂಗಳೂರು ಮೈ
    Share. Facebook Twitter Pinterest LinkedIn Tumblr Email WhatsApp
    Previous Articleಮೆಟ್ರೋದಲ್ಲಿ ಮೊಬೈಲ್ ಸ್ಪೀಕರ್ ಆನ್ ಮಾಡಿದರೆ ಅಷ್ಟೇ!
    Next Article ಡಿ.31ರಂದು ಮದ್ಯದಂಗಡಿ ಎಷ್ಟು ಗಂಟೆಗೆ ಓಪನ್ ಗೊತ್ತಾ?
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಮಾರ್ಚ್ 28, 2026

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    18 ಪ್ರತಿಕ್ರಿಯೆಗಳು

    1. Jeffreyessen on ಏಪ್ರಿಲ್ 1, 2026 2:53 ಅಪರಾಹ್ನ

      precription drugs from canada: india medication delivery to usa – legit canadian pharmacy

      Reply
    2. AntonioBoary on ಏಪ್ರಿಲ್ 1, 2026 4:13 ಅಪರಾಹ್ನ

      canada online pharmacy no prescription TrustedIndiaCare RX cheapest pharmacy canada

      Reply
    3. JamesMes on ಏಪ್ರಿಲ್ 1, 2026 4:33 ಅಪರಾಹ್ನ

      http://bordervaluerx.com/# BorderValue RX

      Reply
    4. Jeffreyessen on ಏಪ್ರಿಲ್ 1, 2026 5:40 ಅಪರಾಹ್ನ

      canadian medication delivery to usa: certified canadian pharmacy usa – best canadian online pharmacy

      Reply
    5. Danieltak on ಏಪ್ರಿಲ್ 1, 2026 7:23 ಅಪರಾಹ್ನ

      BorderValue RX: mexico border medications usa access – BorderValue RX

      Reply
    6. Jamesnab on ಏಪ್ರಿಲ್ 1, 2026 7:32 ಅಪರಾಹ್ನ

      http://trustedindiacarerx.com/# indian pharmacies safe

      Reply
    7. JamesMes on ಏಪ್ರಿಲ್ 1, 2026 10:37 ಅಪರಾಹ್ನ

      https://bordervaluerx.com/# BorderValue RX

      Reply
    8. Danieltak on ಏಪ್ರಿಲ್ 2, 2026 3:03 ಫೂರ್ವಾಹ್ನ

      certified canadian pharmacy usa: CertifiedMaple RX – certified canadian pharmacy usa

      Reply
    9. AntonioBoary on ಏಪ್ರಿಲ್ 2, 2026 5:53 ಫೂರ್ವಾಹ್ನ

      CertifiedMaple RX CertifiedMaple RX CertifiedMaple RX

      Reply
    10. Jamesnab on ಏಪ್ರಿಲ್ 2, 2026 6:49 ಫೂರ್ವಾಹ್ನ

      https://certifiedmaplerx.com/# licensed canadian drug suppliers

      Reply
    11. Danieltak on ಏಪ್ರಿಲ್ 2, 2026 8:07 ಫೂರ್ವಾಹ್ನ

      reliable canadian online pharmacy: licensed canadian drug suppliers – pharmacy in canada

      Reply
    12. Jamesnab on ಏಪ್ರಿಲ್ 2, 2026 1:34 ಅಪರಾಹ್ನ

      http://certifiedmaplerx.com/# licensed canadian drug suppliers

      Reply
    13. Danieltak on ಏಪ್ರಿಲ್ 2, 2026 2:48 ಅಪರಾಹ್ನ

      licensed canadian drug suppliers: CertifiedMaple RX – licensed canadian drug suppliers

      Reply
    14. Jamesnab on ಏಪ್ರಿಲ್ 2, 2026 4:48 ಅಪರಾಹ್ನ

      http://certifiedmaplerx.com/# licensed canadian drug suppliers

      Reply
    15. Danieltak on ಏಪ್ರಿಲ್ 2, 2026 6:23 ಅಪರಾಹ್ನ

      BorderValueRX: BorderValue RX – best mexican pharmacy online

      Reply
    16. Jamesnab on ಏಪ್ರಿಲ್ 2, 2026 8:22 ಅಪರಾಹ್ನ

      https://certifiedmaplerx.com/# certified canadian pharmacy usa

      Reply
    17. JamesMes on ಏಪ್ರಿಲ್ 2, 2026 8:58 ಅಪರಾಹ್ನ

      https://trustedindiacarerx.com/# cheap online pharmacy

      Reply
    18. Danieltak on ಏಪ್ರಿಲ್ 3, 2026 12:32 ಫೂರ್ವಾಹ್ನ

      canadian pharmacies compare: top 10 pharmacies in india – canadian drug pharmacy

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Danieltak ರಲ್ಲಿ ಮುನಿರತ್ನ ವಿರುದ್ಧ ಎಸ್ ಐ ಟಿ ಬೇಕು.
    • Jamesnab ರಲ್ಲಿ ಕರೆಂಟ್ ಬಿಲ್ ಜಾಸ್ತಿ ಆಯಿತು
    • Rzmjrw ರಲ್ಲಿ ಪಂಚಮಸಾಲಿ ಶ್ರೀ ಗಳು ಸುಪಾರಿ ಪಡೆದಿದ್ದಾರಾ..?
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.