ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿನಲ್ಲಿ ಡ್ರಗ್ಸ್ ಕಾರ್ಖಾನೆಗಳು!
    ಅಪರಾಧ

    ಬೆಂಗಳೂರಿನಲ್ಲಿ ಡ್ರಗ್ಸ್ ಕಾರ್ಖಾನೆಗಳು!

    vartha chakraBy vartha chakraಡಿಸೆಂಬರ್ 29, 2025Updated:ಡಿಸೆಂಬರ್ 29, 202516 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,
    ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ದೊಡ್ಡ ಡ್ರಗ್ಸ್ ಕಾರ್ಖಾನೆ ಪತ್ತೆಯಾಗಿ ಅದರ ತನಿಖೆ ನಡೆಯುತ್ತಿರುವ ನಡುವೆಯೇ ರಾಜಧಾನಿ ಮಹಾನಗರ ಬೆಂಗಳೂರಿನ ಕೆಲವು ಕಡೆ ಅಕ್ರಮವಾಗಿ ಡ್ರಗ್ಸ್ ಕಾರ್ಖಾನೆಗಳು ಕಾರ್ಯನಿರ್ವಹಿಸುತ್ತಿರುವುದು ಬೆಳಕಿಗೆ ಬಂದಿದೆ.
    ಮಹಾರಾಷ್ಟ್ರದ ಮಾದಕ ನಿಗ್ರಹ ಪಡೆ(ಎಎನ್ ಟಿಎಫ್)  ಕೊಂಕಣ ವಿಭಾಗದ ಪೊಲೀಸರು ಜಂಟಿಯಾಗಿ ಬೆಂಗಳೂರು ನಗರದ ಮೂರು ಕಡೆಗಳಲ್ಲಿ ದಾಳಿ ನಡೆಸಿ ಡ್ರಗ್ಸ್ ಫ್ಯಾಕ್ಟರಿ ಕಾರ್ಯನಿರ್ವಹಿಸುತ್ತಿರುವುದನ್ನು ಪತ್ತೆ ಹಚ್ಚಿದ್ದಾರೆ ಈ ಫ್ಯಾಕ್ಟರಿಗಳ ಮೇಲೆ  ದಾಳಿ ನಡೆಸಿ 55.88 ಕೋಟಿ ಮೌಲ್ಯದ ಡ್ರಗ್ಸ್​ ಜಪ್ತಿ ಮಾಡಿದ್ದ ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
    ಆರ್ ಜೆ ಇವೆಂಟ್ ಹೆಸರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿರುವುದನ್ನು ಮಹಾರಾಷ್ಟ್ರ ಪೊಲೀಸರು ಪತ್ತೆ ಮಾಡಿರುವುದು ಬೆಂಗಳೂರು ನಗರದ ನಾಗರೀಕರನ್ನು ಬೆಚ್ಚಿ ಬೀಳಿಸಿದೆ.
    ಮುಂಬೈನಲ್ಲಿ ಇತ್ತೀಚೆಗೆ 1.5 ಕೋಟಿ ರೂ. ಮೌಲ್ಯದ ಡ್ರಗ್ಸ್ ಸೀಜ್ ಮಾಡಲಾಗಿತ್ತು. ಈ ವೇಳೆ ಬಂಧಿತ​​ನಾಗಿದ್ದ ಡ್ರಗ್ ಫೆಡ್ಲರ್  ಅಬ್ದುಲ್ಲಾ ಖಾದರ್ ಶೇಕ್ ವಿಚಾರಣೆ ವೇಳೆ  ಬಾಯ್ಬಿಟ್ಟ ಮಾಹಿತಿ ಆಧರಿಸಿ ಬೆಳಗಾವಿ ಮೂಲದ ಪ್ರಶಾಂತ್ ಯಲ್ಲಪ್ಪ ಪಾಟೀಲ್ ಎಂಬಾತನನ್ನು ಬಂಧಿಲಾಗಿತ್ತು.

    ಪಾಟೀಲ್ ವಿಚಾರಣೆಯ ಸಮಯದಲ್ಲಿ ನೀಡಿದ ಮಾಹಿತಿ ಮೇರೆಗೆ ಬೆಂಗಳೂರಿನ ಮೂರು ಕಡೆ ದಾಳಿ ಮಹಾರಾಷ್ಟ್ರ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಹೊರಮಾವು, ಯರಪ್ಪನಹಳ್ಳಿ, ಕಣ್ಣೂರು ಬಳಿ ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿರುವುದು ಪತ್ತೆಯಾಗಿದೆ.
    ದಾಳಿ ನಡೆಸಿದ ಪೊಲೀಸರು ಈ ಕಾರ್ಖಾನೆಗಳಲ್ಲಿ ಇರಿಸಲಾಗಿದ್ದ4.1 ಕೆಜಿ ಘನ  ಎಂಡಿಎಂಎ ಮತ್ತು 17 ಕೆಜಿ ದ್ರವ ಎಂಡಿಎಂಎ ಸೇರಿ 55.88 ಕೋಟಿ ರೂ. ಮೌಲ್ಯದ ಒಟ್ಟು 21.4 ಕೆಜಿ‌ ಡ್ರಗ್ಸ್​  ಅನ್ನು ವಶಕ್ಕೆ ಪಡೆದಿದ್ದಾರೆ.
    ಈ ಸಂಬಂಧ ರಾಜಸ್ಥಾನ ಮೂಲದ ಸೂರಜ್ ರಮೇಶ್ ಯಾದವ್, ಮಲ್ಖಾನ್ ರಾಮಲಾಲ್ ಬಿಷ್ಣೋಯ್ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಈ ಫ್ಯಾಕ್ಟರಿಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಡ್ರಗ್ ತಯಾರಾಗುತ್ತಿತ್ತು ಆನಂತರ ಇದನ್ನು ದೇಶದ ಅನೇಕ ರಾಜ್ಯಗಳಿಗೆ ಸರಬರಾಜು ಮಾಡಲಾಗುತ್ತಿದೆ ಎಂಬ ಶಂಕೆ ವ್ಯಕ್ತವಾಗಿದ್ದು, ಮಹಾರಾಷ್ಟ್ರ ಪೊಲೀಸರು ಬಂಧಿತರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
    ಬಂಧಿತರು ಬೆಂಗಳೂರು ಮಾತ್ರವಲ್ಲದೆ ದೇಶದ ಹಲವೆಡೆ ಇವರು ಡ್ರಗ್ಸ್​​ ಫ್ಯಾಕ್ಟರಿ ನಡೆಸುತ್ತಿದ್ದಾರೆ ಎನ್ನಲಾಗಿದೆ. ವಿಚಾರಣೆಯ ಸಮಯದಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ ಅಷ್ಟೇ ಅಲ್ಲ ಇವರ ಜೊತೆ ದೊಡ್ಡ ಸಿಂಡಿಕೇಟ್ ಕೆಲಸ ಮಾಡುತ್ತಿದೆ ಎಂಬ ಅಂಶವನ್ನು ಬಹಿರಂಗಪಡಿಸಿದ್ದು ಅದರ ಆಧಾರದಲ್ಲಿ ಉಳಿದ ಆರೋಪಿಗಳಿಗೂ ಮಹಾರಾಷ್ಟ್ರ ಪೊಲೀಸರು ಶೋಧ ಮುಂದುವರಿಸಿದ್ದಾರೆ.

    Verbattle
    Verbattle
    Verbattle
    ಡ್ರಗ್ಸ್ ಬೆಂಗಳೂರು ಮೈ
    Share. Facebook Twitter Pinterest LinkedIn Tumblr Email WhatsApp
    Previous Articleಮೆಟ್ರೋದಲ್ಲಿ ಮೊಬೈಲ್ ಸ್ಪೀಕರ್ ಆನ್ ಮಾಡಿದರೆ ಅಷ್ಟೇ!
    Next Article ಡಿ.31ರಂದು ಮದ್ಯದಂಗಡಿ ಎಷ್ಟು ಗಂಟೆಗೆ ಓಪನ್ ಗೊತ್ತಾ?
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    16 ಪ್ರತಿಕ್ರಿಯೆಗಳು

    1. Peterwaide on ಏಪ್ರಿಲ್ 18, 2026 1:18 ಫೂರ್ವಾಹ್ನ

      SteadyMeds: SteadyMeds – SteadyMeds

      Reply
    2. WilliamTem on ಏಪ್ರಿಲ್ 18, 2026 9:47 ಫೂರ್ವಾಹ್ನ

      Стратегическая защита аккаунта Discord пошаговая инструкция требует понимания всех слоёв безопасности платформы, и наша статья раскрывает эту тему с максимальной ясностью. Киберугрозы в социальных экосистемах растут экспоненциально, особенно когда речь идёт о серверах с финансовыми, игровыми или корпоративными данными, и многие пользователи остаются уязвимыми из-за незнания базовых защитных механизмов. Вы узнаете о двухфакторной аутентификации, управлении разрешениями ролей, блокировке подозрительных IP-адресов и настройке белых списков для доверенных приложений. Особенно полезен материал для владельцев крупных коммьюнити, разработчиков ботов и лидеров гейминг-проектов, где безопасность аккаунта напрямую влияет на репутацию и доход. После внедрения предложенных мер вы получите уверенность в том, что ваш профиль защищён от основных категорий атак и злоупотреблений.

      Reply
    3. Grahamalews on ಏಪ್ರಿಲ್ 18, 2026 11:49 ಫೂರ್ವಾಹ್ನ

      Стратегия горизонтального масштабирования трафика без потерь ROI раскрывает, как одновременно развивать несколько источников и вертикалей, поддерживая при этом эффективность каждой кампании. Горизонтальный подход требует систематизации: медиабайеры тестируют новые платформы, гео, офер-категории и креативные форматы параллельно, распределяя бюджет по экспериментальным и проверенным каналам. Ключевые метрики здесь — скорость адаптации к изменениям алгоритмов платформ, качество данных аналитики и наличие процессов для быстрого масштабирования работающих связок. Этот метод подходит опытным командам с развитой аналитикой, которые готовы принимать краткосрочные потери ради долгосрочного роста портфеля источников. Правильное балансирование между тестированием и масштабированием превращает горизонтальное расширение в конкурентное преимущество.

      Reply
    4. Peterwaide on ಏಪ್ರಿಲ್ 18, 2026 12:13 ಅಪರಾಹ್ನ

      drugs from canada: cross border pharmacy canada – canadian pharmacy in canada

      Reply
    5. Peterwaide on ಏಪ್ರಿಲ್ 19, 2026 12:19 ಅಪರಾಹ್ನ

      best online pharmacy no prescription: pharmacy website india – п»їinternational drug mart

      Reply
    6. Thomasticle on ಏಪ್ರಿಲ್ 19, 2026 9:27 ಅಪರಾಹ್ನ

      AccessBridge Pharmacy: pharma mexicana – AccessBridge

      Reply
    7. Peterwaide on ಏಪ್ರಿಲ್ 19, 2026 11:47 ಅಪರಾಹ್ನ

      top-rated online pharmacies: buy prescription drugs from india – express scripts mail order pharmacy

      Reply
    8. Peterwaide on ಏಪ್ರಿಲ್ 20, 2026 3:35 ಫೂರ್ವಾಹ್ನ

      SteadyMeds: canadian pharmacy king reviews – SteadyMeds pharmacy

      Reply
    9. Thomasticle on ಏಪ್ರಿಲ್ 20, 2026 9:00 ಫೂರ್ವಾಹ್ನ

      online drugs order: india pharmacy mail order – no prescription needed pharmacy

      Reply
    10. JasonSnora on ಏಪ್ರಿಲ್ 21, 2026 8:04 ಅಪರಾಹ್ನ

      Pharm Rate: Pharm Rate – Pharm Rate

      Reply
    11. PedroSam on ಏಪ್ರಿಲ್ 22, 2026 12:14 ಫೂರ್ವಾಹ್ನ

      Pet Canada Direct: Pet Canada Direct – pet meds for dogs

      Reply
    12. JasonSnora on ಏಪ್ರಿಲ್ 22, 2026 4:00 ಫೂರ್ವಾಹ್ನ

      Pet Canada Direct: Pet Canada Direct – pet med

      Reply
    13. PedroSam on ಏಪ್ರಿಲ್ 22, 2026 6:50 ಫೂರ್ವಾಹ್ನ

      vet pharmacy: Pet Canada Direct – vet pharmacy

      Reply
    14. PedroSam on ಏಪ್ರಿಲ್ 22, 2026 2:01 ಅಪರಾಹ್ನ

      Pet Canada Direct: Pet Canada Direct – vet pharmacy online

      Reply
    15. PedroSam on ಏಪ್ರಿಲ್ 22, 2026 6:37 ಅಪರಾಹ್ನ

      Pharm Rate: Pharm Rate – legit online pharmacy

      Reply
    16. PedroSam on ಏಪ್ರಿಲ್ 23, 2026 8:24 ಫೂರ್ವಾಹ್ನ

      п»їed pills online: Ed Meds Coupon – online pharmacy without prescription

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • PedroSam ರಲ್ಲಿ ಡ್ರಗ್ಸ್ ದಂಧೆ – ಪೊಲೀಸರೇ ಎಚ್ಚರ!
    • penguinrushDoIt ರಲ್ಲಿ ಬಿಜೆಪಿ ಮುಖಂಡನ ಹಂತಕರು ಅರೆಸ್ಟ್ !
    • PedroSam ರಲ್ಲಿ ಬೆಂಗಳೂರು ಅಭಿವೃದ್ಧಿಗೆ SPV ಘೋಷಣೆ
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.