ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    ಸುದ್ದಿ

    ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು

    vartha chakraBy vartha chakraಜನವರಿ 4, 202622 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.
    ನೆರೆಯ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ರಾಜಕೀಯ ಸಂಘರ್ಷ ಮತ್ತು ಅರಾಜಕತೆಯ ಕರಿ ನೆರಳು ಇದೀಗ ಅತ್ಯಂತ ಜನಪ್ರಿಯ ಚುಟುಕು ಕ್ರಿಕೆಟ್ ಐಪಿಎಲ್ ಟಿ 20 ಪಂದ್ಯಾವಳಿಗಳ ಮೇಲೂ ಬೀರಿದೆ.
    ಬಾಂಗ್ಲಾದಲ್ಲಿ ಶೇಕ್ ಹಸೀನಾ ಸರ್ಕಾರ ಪತನಗೊಂಡ ನಂತರ ರಾಜಕೀಯ ಅಸ್ಥಿರತೆ ಉಂಟಾಗಿದೆ ಅಲ್ಲಿನ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ದಾಳಿ ನಡೆಯುತ್ತಿದೆ ಈ ಹಿಂಸಾತ್ಮಕ ದಾಳಿಯಿಂದಾಗಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಸಂಬಂಧ ಹಳಸಿದೆ. ಬಾಂಗ್ಲಾದ ಪದಚ್ಯುತ ಪ್ರಧಾನಿ ಶೇಕ್ ಹಸೀನಾ ಅವರಿಗೆ ಭಾರತ ರಾಜಕೀಯ ಆಶ್ರಯ ನೀಡಿದೆ ಇದರ ವಿರುದ್ಧ ಅಲ್ಲಿನ ಮೂಲಭೂತವಾದಿಗಳು ಆಕ್ರೋಶಗೊಂಡಿದ್ದು ಬಾಂಗ್ಲಾದಲ್ಲಿನ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ದಾಳಿ ನಡೆಸುತ್ತಿದ್ದಾರೆ.
    ಇದಕ್ಕೆ ಭಾರತ ಸರ್ಕಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ ಅಷ್ಟೇ ಅಲ್ಲ ಬಾಂಗ್ಲಾದಲ್ಲಿರುವ ಭಾರತೀಯರ ಸುರಕ್ಷತೆಗೆ ಎಲ್ಲ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ ಇದರ ನಡುವೆಯೇ ಐಪಿಎಲ್ ಪಂದ್ಯದಲ್ಲಿ ಆಡುತ್ತಿರುವ ಬಾಂಗ್ಲಾದ ಆಟಗಾರ ಮುಸ್ತಾಫಿಜುರ್ ಅವರನ್ನು ಐಪಿಎಲ್ ಪಂದ್ಯಗಳಿಂದ ದೂರ ಇಡುವಂತೆ ಬಿಸಿಸಿಐ ಸೂಚನೆ ನೀಡಿದೆ.
    ಬಾಂಗ್ಲಾ ಕ್ರಿಕೆಟ್ ಆಟಗಾರ ಮುಸ್ತಾಫಿಜುರ್ ಸದ್ಯ ಶಾರುಖ್ ಖಾನ್ ಒಡೆತನದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಪರ ಆಟವಾಡುತ್ತಿದ್ದಾರೆ
    ಕೊಲ್ಕತ್ತಾ ನೈಟ್ ರೈಡರ್ಸ್ ಆಡಳಿತ ಮಂಡಳಿಯನ್ನು ಸಂಪರ್ಕಿಸಿರುವ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ತಕ್ಷಣದಿಂದ ಜಾರಿಗೆ ಬರುವಂತೆ ಬಾಂಗ್ಲಾ ಆಟಗಾರನನ್ನು ತಂಡದಿಂದ ಕೈ ಬಿಡಬೇಕು ಎಂದು ಸೂಚಿಸಿದ್ದಾರೆ ಈ ಆಟಗಾರನನ್ನು ಕೈಬಿಟ್ಟ ನಂತರ ಪರ್ಯಾಯ ಆಟಗಾರನ ಸೇರ್ಪಡೆಗೆ ಬಿಸಿಸಿಐ ಅನುಮತಿ ನೀಡಲಿದೆ ಎಂದು ಹೇಳಿದ್ದಾರೆ
    ಮುಸ್ತಾಫಿಜುರ್ ಈ ಹಿಂದೆ ಚೆನ್ನೈ ಸೂಪರ್‌ ಕಿಂಗ್ಸ್‌, ಡೆಲ್ಲಿ ಕ್ಯಾಪಿಟಲ್ಸ್‌, ಕೋಲ್ಕತ್ತಾ ನೈಟ್‌ ರೈಡರ್ಸ್‌, ಮುಂಬೈ ಇಂಡಿಯನ್ಸ್‌, ಸನ್‌ರೈಸರ್ಸ್‌ ಹೈದರಾಬಾದ್‌ ತಂಡವನ್ನು ಪ್ರತಿನಿಧಿಸಿದ್ದರು.

    Verbattle
    Verbattle
    Verbattle
    ಬೆಂಗಳೂರು ರಾಜಕೀಯ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    Next Article Alcohol ಇಲ್ಲದೆ ಪಾರ್ಟಿ ನಡೆಯುತ್ತಾ?
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    22 ಪ್ರತಿಕ್ರಿಯೆಗಳು

    1. Peterwaide on ಏಪ್ರಿಲ್ 18, 2026 1:55 ಫೂರ್ವಾಹ್ನ

      online mexican pharmacy: AccessBridge – AccessBridge

      Reply
    2. Peterwaide on ಏಪ್ರಿಲ್ 18, 2026 7:17 ಫೂರ್ವಾಹ್ನ

      AccessBridge Pharmacy: AccessBridge – AccessBridge Pharmacy

      Reply
    3. Thomasticle on ಏಪ್ರಿಲ್ 18, 2026 2:38 ಅಪರಾಹ್ನ

      trusted online pharmacy: indian pharmacy online – п»їinternational drug mart

      Reply
    4. Peterwaide on ಏಪ್ರಿಲ್ 18, 2026 8:44 ಅಪರಾಹ್ನ

      online canadian pharmacy: SteadyMeds pharmacy – SteadyMeds

      Reply
    5. Peterwaide on ಏಪ್ರಿಲ್ 19, 2026 12:56 ಫೂರ್ವಾಹ್ನ

      AccessBridge: pharmacy mexico – hydrocodone mexico pharmacy

      Reply
    6. Peterwaide on ಏಪ್ರಿಲ್ 19, 2026 5:04 ಫೂರ್ವಾಹ್ನ

      mexico medication: AccessBridge – mexican pharmacy prices

      Reply
    7. Thomasticle on ಏಪ್ರಿಲ್ 19, 2026 3:23 ಅಪರಾಹ್ನ

      SteadyMeds: SteadyMeds pharmacy – canada drug pharmacy

      Reply
    8. Peterwaide on ಏಪ್ರಿಲ್ 19, 2026 5:06 ಅಪರಾಹ್ನ

      AccessBridge Pharmacy: AccessBridge – AccessBridge Pharmacy

      Reply
    9. Peterwaide on ಏಪ್ರಿಲ್ 20, 2026 12:44 ಫೂರ್ವಾಹ್ನ

      SteadyMeds: SteadyMeds – SteadyMeds pharmacy

      Reply
    10. Thomasticle on ಏಪ್ರಿಲ್ 20, 2026 2:51 ಫೂರ್ವಾಹ್ನ

      mexican pharmacy online: AccessBridge – AccessBridge Pharmacy

      Reply
    11. Peterwaide on ಏಪ್ರಿಲ್ 20, 2026 11:34 ಫೂರ್ವಾಹ್ನ

      SteadyMeds pharmacy: SteadyMeds pharmacy – canadapharmacyonline com

      Reply
    12. Peterwaide on ಏಪ್ರಿಲ್ 20, 2026 2:49 ಅಪರಾಹ್ನ

      AccessBridge Pharmacy: AccessBridge Pharmacy – mexico online pharmacy

      Reply
    13. Thomasticle on ಏಪ್ರಿಲ್ 20, 2026 4:39 ಅಪರಾಹ್ನ

      reliable online pharmacy: FormuLine Pharmacy – legal online pharmacy

      Reply
    14. Peterwaide on ಏಪ್ರಿಲ್ 20, 2026 6:51 ಅಪರಾಹ್ನ

      online pharmacy no prescription needed: online shopping pharmacy india – reliable online pharmacy

      Reply
    15. Peterwaide on ಏಪ್ರಿಲ್ 20, 2026 10:49 ಅಪರಾಹ್ನ

      worldwide pharmacy: FormuLine Pharmacy – online pharmacies

      Reply
    16. Thomasticle on ಏಪ್ರಿಲ್ 21, 2026 1:08 ಫೂರ್ವಾಹ್ನ

      SteadyMeds pharmacy: canadian pharmacy victoza – canadianpharmacyworld

      Reply
    17. Peterwaide on ಏಪ್ರಿಲ್ 21, 2026 2:37 ಫೂರ್ವಾಹ್ನ

      SteadyMeds pharmacy: SteadyMeds – SteadyMeds pharmacy

      Reply
    18. PedroSam on ಏಪ್ರಿಲ್ 21, 2026 7:25 ಅಪರಾಹ್ನ

      buy erectile dysfunction pills online: Ed Meds Coupon – pharmacy online

      Reply
    19. PedroSam on ಏಪ್ರಿಲ್ 22, 2026 8:52 ಫೂರ್ವಾಹ್ನ

      cheap boner pills: Ed Meds Coupon – legal online pharmacy

      Reply
    20. PedroSam on ಏಪ್ರಿಲ್ 22, 2026 12:17 ಅಪರಾಹ್ನ

      buy online medicine: Pharm Rate – Pharm Rate

      Reply
    21. PedroSam on ಏಪ್ರಿಲ್ 23, 2026 2:04 ಫೂರ್ವಾಹ್ನ

      Pet Canada Direct: dog medicine – pet rx

      Reply
    22. PedroSam on ಏಪ್ರಿಲ್ 23, 2026 6:41 ಫೂರ್ವಾಹ್ನ

      erectile dysfunction pills online: cheapest erectile dysfunction pills – foreign online pharmacy

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Daniellenia ರಲ್ಲಿ BJP ವಿರುದ್ಧ ಪ್ರತಿಪಕ್ಷಗಳ ಶಕ್ತಿ ಪ್ರದರ್ಶನಕ್ಕೆ ವೇದಿಕೆ
    • PedroSam ರಲ್ಲಿ ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    • PedroSam ರಲ್ಲಿ ಆಂಧ್ರ ಮುಖ್ಯಮಂತ್ರಿ ಹೆಸರಲ್ಲಿ ವಂಚನೆ
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.