ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!
    ಸುದ್ದಿ

    ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!

    vartha chakraBy vartha chakraಜನವರಿ 6, 2026Updated:ಜನವರಿ 6, 202615 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,
    ಮಹಾನಗರ ಬೆಂಗಳೂರಿನ ಸಿನಿಮಾ ಮಂದಿರಗಳಲ್ಲಿ ಸಿನಿಮಾ ವೀಕ್ಷಣೆಗೆ ತೆರಳುವ ಮಹಿಳೆಯರು ಇಲ್ಲಿನ ಶೌಚಾಲಯಗಳನ್ನು ಬಳಸುವ ಮೊದಲು ಸಂಪೂರ್ಣ ಎಚ್ಚರ ವಹಿಸುವುದು ಅಗತ್ಯ. ಇಲ್ಲವಾದರೆ ಅಪಾಯ ಕಟ್ಟಿಟ್ಟ ಬುತ್ತಿ.
    ಮಡಿವಾಳದ ಸಂಧ್ಯಾ ಚಿತ್ರಮಂದಿರದಲ್ಲಿ ಸಿನಿಮಾ ನೋಡಲು ಹೋದ ಮಹಿಳೆಯರು ಇಲ್ಲಿನ ಶೌಚಾಲಯ ಬಳಸಲು ಹೋಗಿದ್ದಾರೆ. ಆದರೆ ಅಲ್ಲಿ ರಹಸ್ಯವಾಗಿ ಕಾರ್ಯನಿರ್ವಹಿಸುವ ಕ್ಯಾಮರಾ ಕಂಡು ಬಿಚ್ಚಿಬಿದ್ದಿದ್ದಾರೆ. ತಕ್ಷಣವೇ ಶೌಚಾಲಯದಿಂದ ಹೊರಗೆ ಬಂದ ಕೆಲವು ಮಹಿಳೆಯರು ಮತ್ತು ಯುವತಿಯರು ದೊಡ್ಡದಾಗಿ ಕಿರುಚಾಡಿ ಗಲಾಟೆ ಆರಂಭಿಸಿದ್ದಾರೆ.
    ಚಿತ್ರಮಂದಿರದ ಸಿಬ್ಬಂದಿ ತಮ್ಮ ಥಿಯೇಟರ್ ನಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಗಳನ್ನು ಪರಿಶೀಲಿಸಿದಾಗ ಯುವಕನೊಬ್ಬ ಮಹಿಳಾ ಶೌಚಾಲಯಕ್ಕೆ ಹೋಗುತ್ತಿರುವುದು ಕಂಡುಬಂದಿದೆ. ಕೂಡಲೇ ಕಾರ್ಯಪ್ರವೃತ್ತರಾದ ಅವರು ಕ್ಯಾಮರಾ ಇಟ್ಟಿದ್ದ ಆರೋಪಿಯನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.
    ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದು, ತನಿಖೆಯನ್ನು ಪ್ರಾರಂಭಿಸಿದ್ದಾರೆ. ಈ ಯುವಕ ಯಾರು, ಈ ಕೃತ್ಯದ ಹಿಂದಿನ ಉದ್ದೇಶವೇನು, ಈ ಹಿಂದೆ ಇಂತಹ ಕೃತ್ಯಗಳನ್ನು ನಡೆಸಿದ್ದಾನೆಯೇ ಅಥವಾ ಇದು ಮೊದಲ ಬಾರಿಯೇ ಎಂಬುದರ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

    Verbattle
    Verbattle
    Verbattle
    ಬೆಂಗಳೂರು ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಬಳ್ಳಾರಿ ಎಸ್. ಪಿ. Suspend ಆಗಿದ್ದು ಯಾಕೆ ಗೊತ್ತಾ?
    Next Article ಭಾರತೀಯ ಸೇನೆಯ ‘ಭೈರವ’ ಗೊತ್ತಾ..?
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    15 ಪ್ರತಿಕ್ರಿಯೆಗಳು

    1. Peterwaide on ಏಪ್ರಿಲ್ 17, 2026 11:16 ಅಪರಾಹ್ನ

      AccessBridge: worldwide pharmacy – AccessBridge

      Reply
    2. Peterwaide on ಏಪ್ರಿಲ್ 18, 2026 4:45 ಫೂರ್ವಾಹ್ನ

      SteadyMeds: SteadyMeds pharmacy – SteadyMeds

      Reply
    3. Peterwaide on ಏಪ್ರಿಲ್ 18, 2026 10:08 ಫೂರ್ವಾಹ್ನ

      worldwide pharmacy: online pharmacy india – no prescription pharmacy paypal

      Reply
    4. Peterwaide on ಏಪ್ರಿಲ್ 18, 2026 1:19 ಅಪರಾಹ್ನ

      AccessBridge: AccessBridge Pharmacy – AccessBridge

      Reply
    5. Thomasticle on ಏಪ್ರಿಲ್ 18, 2026 7:03 ಅಪರಾಹ್ನ

      best online pharmacy: mail order pharmacy india – online pharmacy without scripts

      Reply
    6. Peterwaide on ಏಪ್ರಿಲ್ 19, 2026 1:08 ಫೂರ್ವಾಹ್ನ

      purple pharmacy online ordering: AccessBridge – AccessBridge

      Reply
    7. Thomasticle on ಏಪ್ರಿಲ್ 19, 2026 1:14 ಫೂರ್ವಾಹ್ನ

      online pharmacy no prescription: FormuLine Pharmacy – best online pharmacy no prescription

      Reply
    8. Peterwaide on ಏಪ್ರಿಲ್ 19, 2026 5:18 ಫೂರ್ವಾಹ್ನ

      online pharmacy no prescription: FormuLine Pharmacy – best online pharmacy

      Reply
    9. Thomasticle on ಏಪ್ರಿಲ್ 19, 2026 7:34 ಫೂರ್ವಾಹ್ನ

      online pharmacy no rx: FormuLine Pharmacy – no script pharmacy

      Reply
    10. Thomasticle on ಏಪ್ರಿಲ್ 19, 2026 2:33 ಅಪರಾಹ್ನ

      buy online medicine: best online pharmacy india – legitimate online pharmacy

      Reply
    11. Thomasticle on ಏಪ್ರಿಲ್ 20, 2026 2:01 ಫೂರ್ವಾಹ್ನ

      online pharmacy no prescription needed: indian pharmacies safe – no script pharmacy

      Reply
    12. Peterwaide on ಏಪ್ರಿಲ್ 20, 2026 4:39 ಫೂರ್ವಾಹ್ನ

      medstore online pharmacy: FormuLine Pharmacy – online pharmacy

      Reply
    13. Peterwaide on ಏಪ್ರಿಲ್ 21, 2026 2:49 ಫೂರ್ವಾಹ್ನ

      legit online pharmacy: india online pharmacy – overseas pharmacy no prescription

      Reply
    14. PedroSam on ಏಪ್ರಿಲ್ 22, 2026 3:07 ಫೂರ್ವಾಹ್ನ

      Pharm Rate: medicine online – trusted online pharmacy

      Reply
    15. PedroSam on ಏಪ್ರಿಲ್ 22, 2026 6:23 ಫೂರ್ವಾಹ್ನ

      ed meds online: cheap ed drugs – п»їinternational drug mart

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • PedroSam ರಲ್ಲಿ CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    • PedroSam ರಲ್ಲಿ ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !
    • PedroSam ರಲ್ಲಿ ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.