ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!
    ಅಪರಾಧ

    ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!

    vartha chakraBy vartha chakraಜನವರಿ 4, 202616 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,

    ಹೊಸವರ್ಷವನ್ನು ಸ್ವಾಗತಿಸುವ ಸಂಭ್ರಮಾಚರಣೆ ವೇಳೆ ಮದ್ಯದ ಅಮಲಿನಲ್ಲಿದ್ದ ಯುವಕರು ಆಡಳಿತದ ಶಕ್ತಿ ಕೇಂದ್ರ ವಿಧಾನಸೌಧ ಮುಂಭಾಗದಲ್ಲೇ ಅನುಚಿತವಾಗಿ ವರ್ತಿಸಿದ್ದಾರೆ.ಇಲ್ಲಿ ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ.ಅಷ್ಟೇ ಅಲ್ಲ ಯುವತಿಯರ ರಕ್ಷಣೆಗೆ ಬಂದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ.ಪ್ರಕರಣದ ಸಂಬಂಧ  ಅನ್ಶ್ ಮೆಹ್ತಾ ಹಾಗೂ ಪರ್ವ್ ರಾಠಿ ಎಂಬ ಇಬ್ಬರು ಯುವಕರನ್ನು ಬಂಧಿಸಿ  ವಿಚಾರಣೆ ಕೈಗೊಂಡಿದ್ದಾರೆ.ಜನವರಿ 1ರ ಮುಂಜಾನೆ ಸುಮಾರು 1.40ರ ಸುಮಾರಿಗೆ ಈ ಘಟನೆ ನಡೆದಿದೆ.ಹೊಸ ವರ್ಷ ಸ್ವಾಗತಾಚರಣೆ ಹೆಸರಲ್ಲಿ ಕಂಠ ಪೂರ್ತಿ ಕುಡಿದ ಯುವಕರು, ರಸ್ತೆ ಪಕ್ಕ ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಯರ ಬಳಿ ಅವಹೇಳನಕಾರಿಯಾಗಿ ವರ್ತನೆ ತೋರಿದ್ದಾರೆ. ಇದರಿಂದ ಆತಂಕಗೊಂಡ ಯುವತಿಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಪೊಲೀಸ್ ಕಾನ್ಸ್‌ಟೇಬಲ್ ರವಿ ಸ್ಥಳಕ್ಕೆ ಧಾವಿಸಿ ಯುವಕರನ್ನು ಪ್ರಶ್ನಿಸಿದ್ದರು. ಈ  ಯುವಕರು ಪೊಲೀಸರೊಂದಿಗೆ ಕಿರಿಕ್ ನಡೆಸಿ, ಅವರನ್ನು ತಳ್ಳಾಡಿ, ರಿಫ್ಲೆಕ್ಟರ್ ಜಾಕೆಟ್ ಹರಿದು ಪುಂಡಾಟ ನಡೆಸಿದ್ದಾರೆ. ಅಲ್ಲದೆ ಪೊಲೀಸರ ಮೇಲೆ ಹಲ್ಲೆಗೂ ಮುಂದಾದಿದ್ದಾರೆ ಎಂದು ತಿಳಿದುಬಂದಿದೆ.ಪರಿಸ್ಥಿತಿಯನ್ನು ನಿಯಂತ್ರಿಸಿದ ಪೊಲೀಸರು, ಇಬ್ಬರು ಆರೋಪಿಗಳಾದ  ಅನ್ಶ್ ಮೆಹ್ತಾ ಹಾಗೂ  ಪರ್ವ್ ರಾಠಿಯನ್ನು ಬಂಧಿಸಿ ಪ್ರಕರಣ ದಾಖಲಿಸಿ ಹೆಚ್ಚಿನ ತನಿಖೆ ಮುಂದುವರಿದಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯ ವರ್ತನೆ ಮತ್ತು ಕರ್ತವ್ಯದಲ್ಲಿರುವ ಪೊಲೀಸರ ಮೇಲೆ ಹಲ್ಲೆ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

    Verbattle
    Verbattle
    Verbattle
    ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    Next Article ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    16 ಪ್ರತಿಕ್ರಿಯೆಗಳು

    1. Thomasticle on ಏಪ್ರಿಲ್ 18, 2026 2:55 ಅಪರಾಹ್ನ

      AccessBridge: AccessBridge – AccessBridge

      Reply
    2. Thomasticle on ಏಪ್ರಿಲ್ 18, 2026 8:14 ಅಪರಾಹ್ನ

      online pharmacy discount code: india online pharmacy – п»їinternational drug mart

      Reply
    3. Peterwaide on ಏಪ್ರಿಲ್ 19, 2026 3:04 ಫೂರ್ವಾಹ್ನ

      pharmacy order online: FormuLine Pharmacy – п»їinternational drug mart

      Reply
    4. Thomasticle on ಏಪ್ರಿಲ್ 19, 2026 8:51 ಫೂರ್ವಾಹ್ನ

      canadianpharmacymeds com: SteadyMeds pharmacy – SteadyMeds pharmacy

      Reply
    5. Peterwaide on ಏಪ್ರಿಲ್ 19, 2026 11:19 ಫೂರ್ವಾಹ್ನ

      AccessBridge: AccessBridge – AccessBridge

      Reply
    6. Thomasticle on ಏಪ್ರಿಲ್ 19, 2026 3:41 ಅಪರಾಹ್ನ

      no script pharmacy: п»їlegitimate online pharmacies india – best online pharmacy no prescription

      Reply
    7. Peterwaide on ಏಪ್ರಿಲ್ 19, 2026 7:03 ಅಪರಾಹ್ನ

      SteadyMeds: my canadian pharmacy review – SteadyMeds

      Reply
    8. Peterwaide on ಏಪ್ರಿಲ್ 20, 2026 4:53 ಅಪರಾಹ್ನ

      SteadyMeds pharmacy: SteadyMeds pharmacy – SteadyMeds

      Reply
    9. Thomasticle on ಏಪ್ರಿಲ್ 21, 2026 5:24 ಫೂರ್ವಾಹ್ನ

      AccessBridge: AccessBridge – AccessBridge

      Reply
    10. JasonSnora on ಏಪ್ರಿಲ್ 21, 2026 7:41 ಅಪರಾಹ್ನ

      best online ed pills: buy erectile dysfunction treatment – legal online pharmacies in the us

      Reply
    11. PedroSam on ಏಪ್ರಿಲ್ 21, 2026 8:20 ಅಪರಾಹ್ನ

      vet pharmacy: best pet rx – Pet Canada Direct

      Reply
    12. PedroSam on ಏಪ್ರಿಲ್ 22, 2026 3:15 ಫೂರ್ವಾಹ್ನ

      online ed meds: ed medications online – trusted online pharmacy

      Reply
    13. JasonSnora on ಏಪ್ರಿಲ್ 22, 2026 3:34 ಫೂರ್ವಾಹ್ನ

      order ed pills: cheap ed medication – worldwide pharmacy

      Reply
    14. PedroSam on ಏಪ್ರಿಲ್ 22, 2026 9:46 ಫೂರ್ವಾಹ್ನ

      pet pharmacy online: pet meds online – Pet Canada Direct

      Reply
    15. PedroSam on ಏಪ್ರಿಲ್ 22, 2026 1:33 ಅಪರಾಹ್ನ

      pet pharmacy online: pet prescriptions online – dog prescriptions online

      Reply
    16. PedroSam on ಏಪ್ರಿಲ್ 23, 2026 7:59 ಫೂರ್ವಾಹ್ನ

      pet drugs online: vet pharmacy – best pet rx

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • betolimpDoIt ರಲ್ಲಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    • Bnnrmoism ರಲ್ಲಿ ಕಾಲ್ ಗರ್ಲ್ ಎಂದು ತನ್ನ ಪತ್ನಿಯ ಫೋಟೋ ಹಾಕಿದ ಪತಿ | Call Girl
    • Robert_bes ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.