ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಹಾ ಡಿಸಿಎಂ ಅಜಿತ್ ಪವಾರ್ ದುರ್ಮರಣ
    ಸುದ್ದಿ

    ಮಹಾ ಡಿಸಿಎಂ ಅಜಿತ್ ಪವಾರ್ ದುರ್ಮರಣ

    vartha chakraBy vartha chakraಜನವರಿ 28, 2026Updated:ಜನವರಿ 28, 2026ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಪುಣೆ,ಜ.28
    ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ದುರ್ಮಣಕ್ಕೀಡಾಗಿದ್ದಾರೆ. ಅವರು ಪ್ರಯಾಣಿಸುತ್ತಿದ್ದ ಲಿಯರ್‌ಜೆಟ್ 45 ಎಂಬ ಖಾಸಗಿ ವಿಮಾನವು ಬಾರಾಮತಿ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ಪತನಗೊಂಡು ಬೆಂಕಿ ಹೊತ್ತಿಕೊಂಡಿದೆ.
    ಕ್ಷಣಮಾತ್ರದಲ್ಲಿ ಬೆಂಕಿಯ ಕೆನ್ನಾಲಿಗೆ ವಿಮಾನವನ್ನು ಆವರಿಸಿದ ಪರಿಣಾಮ ಎನ್ ಸಿ ಪಿ ಮುಖಂಡ ಹಾಗೂ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಅವರೊಂದಿಗೆ ಪ್ರಯಾಣಿಸುತ್ತಿದ್ದ ಭದ್ರತಾ ಸಿಬ್ಬಂದಿ ದುರ್ಮರಣಕ್ಕೀಡಾಗಿದ್ದಾರೆ.
    ಬಾರಾಮತಿಯಲ್ಲಿ ಏರ್ಪಡಿಸಿದ್ದ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ತಮ್ಮ ಆಪ್ತ ಸಿಬ್ಬಂದಿಯ ಜೊತೆಗೆ ಮುಂಬೈನಿಂದ ಎಂದು ಬೆಳಗ್ಗೆ ಅಜಿತ್ ಪವಾರ್ ತೆರಳಿದರು ಈ ವಿಮಾನ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುವ ವೇಳೆ ಪತನಗೊಂಡಿದೆ.
    ಮುಂಬೈನಿಂದ ಬೆಳಗ್ಗೆ 8.10ಕ್ಕೆ ವಿಮಾನ ಬಾರಾಮತಿ ಕಡೆ ಪ್ರಯಾಣ ಮಾಡಿತ್ತು. ಇನ್ನೇನು ಬಾರಾಮತಿಯಲ್ಲಿ ಲ್ಯಾಂಡಿಂಗ್‌ ಆಗಬೇಕು ಎನ್ನುವಾಗ ಈ ಅಪಘಾತ ಸಂಭವಿಸಿದೆ. 45XR ಮಾದರಿಯ ಸಣ್ಣ ಏರ್‌ಕ್ರಾಫ್ಟ್‌ ಇದಾಗಿದ್ದು, ಬೆಳಗ್ಗೆ 8.10ಕ್ಕೆ ಮುಂಬೈನಿಂದ ಹೊರಟಿತ್ತು. ಬಾರಾಮತಿ ವಿಮಾನ ನಿಲ್ದಾಣದ ಸಮೀಪವಿರುವ ಹೊಲದಲ್ಲಿ ಇದು ಅಪಘಾತಕ್ಕೆ ಈಡಾಗಿದೆ. ವರದಿಗಳ ಪ್ರಕಾರ, ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುನ್ನ ಪವಾರ್ ನಾಲ್ಕು ಪ್ರಮುಖ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಬೇಕಿತ್ತು.

    Verbattle
    Verbattle
    Verbattle
    ಅಪಘಾತ ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಬೀದಿನಾಯಿಯಿಂದ ‘ಶಾಂತಿದೂತ’ನಾದ ಅಲೋಕಾನ ಅಚ್ಚರಿಯ ಕಥೆ!
    Next Article ಸುಟ್ಟು ಕರಕಲಾದ ಖಾಸಗಿ ಬಸ್
    vartha chakra
    • Website

    Related Posts

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jeffreyessen ರಲ್ಲಿ ಪಂಚಮಸಾಲಿ ಮೀಸಲಾತಿಗೆ ವಿರೋಧ.
    • Jamesnab ರಲ್ಲಿ ಕರೆಂಟ್ ಬಿಲ್ ಜಾಸ್ತಿ ಆಯಿತು
    • Skachat video s utyba_ltpt ರಲ್ಲಿ ಜೈಲಿಗಾದರೂ ಹಾಕಿ, ಹೆಂಡತಿ ಮಾತ್ರ ಬೇಡ.
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.