ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸುಟ್ಟು ಕರಕಲಾದ ಖಾಸಗಿ ಬಸ್
    ಸುದ್ದಿ

    ಸುಟ್ಟು ಕರಕಲಾದ ಖಾಸಗಿ ಬಸ್

    vartha chakraBy vartha chakraಜನವರಿ 28, 2026Updated:ಜನವರಿ 28, 2026ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.28:
    ಖಾಸಗಿ ಸ್ಲೀಪರ್‌ಕೋಚ್‌ ಬಸ್‌‍ಗೆ ಚಲಿಸುತ್ತಿರುವಾಗಲೇ ಏಕಾ ಏಕಿ ಬಿಂಕಿ ತಗುಲಿ ನಡು ರಸ್ತೆಯಲ್ಲೇ ಸುಟ್ಟು ಕರಕಲಾಗಿದೆ. ಬಸ್ ಚಾಲಕನ ಸಮಯಪ್ರಜ್ಞೆಯಿಂದಾಗಿ ಅದೃಷ್ಟವಶಾತ್‌ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
    ಈ ಘಟನೆ ಕಳೆದ ರಾತ್ರಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸೂಡುರು ಬಳಿ ನಡೆದಿದೆ.
    ಈ ಘಟನೆಯಲ್ಲಿ 8 ಪ್ರಯಾಣಿಕರಿಗೆ ಗಂಭೀರ ಸುಟ್ಟ ಗಾಯಗಳಾಗಿದ್ದು, ಅವರನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
    ಬೆಂಕಿಗಾಹುತಿಯಾಗಿರುವ ಬಸ್ಸು ಹೊಸನಗರ ತಾಲ್ಲೂಕಿನ ನಿಟ್ಟೂರಿನಿಂದ ಬೆಂಗಳೂರಿಗೆ ತೆರಳುತ್ತಿತ್ತು ಈ ಸ್ಲೀಪರ್‌ ಬಸ್‌‍ ರಾತ್ರಿ 11 ರ ಸುಮಾರಿನಲ್ಲಿ ಸೂಡುರು ಬಳಿ ಚಾಲಿಸುತ್ತಿದ್ದಾಗ ಬಸ್ಸಿನ ತುಂಬೆಲ್ಲಾ ಹೊಗೆ ತುಂಬಿಕೊಂಡು ಪ್ರಯಾಣಿಕರು ಆತಂಕಗೊಂಡಿದ್ದಾರೆ.
    ಎಚ್ಚೆತ್ತುಕೊಂಡ ಚಾಲಕ ಬಸ್‌‍ನಲ್ಲಿದ್ದ 40 ಪ್ರಯಾಣಿಕರನ್ನು ಕ್ಷಣಮಾತ್ರದಲ್ಲಿ ಕೆಳಗಿಳಿಸಿದ್ದಾರೆ.ಚಾಲಕ ಬಸ್‌‍ ನಿಲ್ಲಿಸಲು ಮುಂದಾದಾಗ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಪ್ರಯಾಣಿಕರು ಕೂಡಲೇ ಎಚ್ಚೆತ್ತು ಕೆಳಗಿಳಿದ ಪರಿಣಾಮ ಭಾರೀ ಅನಾಹುತವೊಂದು ತಪ್ಪಿದೆ. ಪ್ರಯಾಣಿಕರ ವಸ್ತುಗಳು ಕೂಡ ಸುಟ್ಟು ಕರಕಲಾಗಿದೆ.
    ಬೆಂಕಿಯಿಂದ ಬಸ್‌‍ ಸಂಪೂರ್ಣ ಸುಟ್ಟುಹೋಗಿದೆ. ರಿಬ್ಬನ್‌ಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ದಾವಿಸಿ ಪ್ರಯಾಣಿಕರಿಗೆ ನೆರವಾಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಘಟನೆ ಕುರಿತು ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

    Verbattle
    Verbattle
    Verbattle
    ಡಿಕ್ಕಿ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಮಹಾ ಡಿಸಿಎಂ ಅಜಿತ್ ಪವಾರ್ ದುರ್ಮರಣ
    Next Article ಬೆಂಗಳೂರು ಕಳ್ಳತನಕ್ಕೆ ಅಮೆರಿಕಾ ರಾಯಭಾರಿ ದೂರು
    vartha chakra
    • Website

    Related Posts

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    ಮಾರ್ಚ್ 1, 2026

    ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ

    ಫೆಬ್ರವರಿ 28, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆನೆ ದಾಳಿಗೆ ಕಮರಿದ ಪೂಜಾ

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    ಚಂದ್ರಗ್ರಹಣವೋ ಅಥವಾ ಬುದ್ಧಿ ಗ್ರಹಣವೋ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Pnjezc ರಲ್ಲಿ ಇವರೆಲ್ಲಾ ಕಾಂಗ್ರೆಸ್ ಸೇರುತ್ತಾರಂತೆ! | Congress
    • Mcfqjt ರಲ್ಲಿ ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ವಾಹನ ನಿಲ್ಲಿಸಬೇಡಿ.
    • ThomasHow ರಲ್ಲಿ ಆಂಧ್ರ ಮುಖ್ಯಮಂತ್ರಿ ಹೆಸರಲ್ಲಿ ವಂಚನೆ
    Latest Kannada News

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ಮಾರ್ಚ್ 1, 2026

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    ಮಾರ್ಚ್ 1, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.