ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಮಿತ್ ಶಾ ಅವರ ಆ ನುಡಿಗಾಗಿ ಕಾಯುತ್ತಿರುವ ವಿಜಯೇಂದ್ರ
    ಸುದ್ದಿ

    ಅಮಿತ್ ಶಾ ಅವರ ಆ ನುಡಿಗಾಗಿ ಕಾಯುತ್ತಿರುವ ವಿಜಯೇಂದ್ರ

    vartha chakraBy vartha chakraಫೆಬ್ರವರಿ 6, 2026ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,
    ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ತಮ್ಮ ನೇತೃತ್ವದಲ್ಲಿ ವಿಧಾನಸಭೆ ಚುನಾವಣೆ ಎದುರಿಸವಂತಾಗಬೇಕು‌ ಎಂದು ಪಣತೊಟ್ಟಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಮ್ಮನ್ನು ಪಕ್ಷದ ಅಧ್ಯಕ್ಷ ಎಂದು ಘೋಷಿಸುವಂತೆ ಹೈಕಮಾಂಡ್ ಗೆ ಮನವಿ ಮಾಡಿದ್ದಾರೆ.
    ವಿಧಾನಸಭೆಯ ಅಧಿವೇಶನ ಮುಗಿಯುತಿದ್ದಂತೆ ದಿಡೀರ್ ದೆಹಲಿಗೆ ದೌಡಾಸಿರುವ ಅವರು ಕೇಂದ್ರ ಕೃಷಿ ಸಚಿವ ಹಾಗೂ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಶಿವರಾಜಸಿಂಗ್ ಚೌಹಾಣ್ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ಅಗರವಾಲ್ ಸಂಘ ಪರಿವಾರದ ನಾಯಕ ರಾಮ್ ಮಾಧವ್ ಸೇರಿದಂತೆ ಹಲವರನ್ನು ಭೇಟಿ ಮಾಡಿ ತಮ್ಮನ್ನು ಪಕ್ಷದ ಅಧ್ಯಕ್ಷ ಎಂದು ಘೋಷಿಸಲು ಕ್ರಮ ಕೈಗೊಳ್ಳಬೇಕು ಎಂದು
    ಆಗ್ರಹಿಸಿದ್ದಾರೆ
    ರಾಜ್ಯದಲ್ಲಿನ ಪಕ್ಷದ ಆಂತರಿಕ ಬಂಡಾಯ, ನಾಯಕತ್ವ ಗದ್ದಲ ಹಾಗೂ ಸಂಘಟನಾತಕ ಬೆಳವಣಿಗೆಗಳ ಕುರಿತು ಚರ್ಚಿಸಲು ಹೈಕಮಾಂಡ್‌ನಿಂದ ಬುಲಾವ್‌ ಬಂದ ಬೆನ್ನಲ್ಲೇ ದೆಹಲಿಗೆ ತೆರಳಿದ ಅವರು‌ ನೂತನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬೀನ್‌ ಅವರನ್ನು ಭೇಟಿ ಮಾಡಿ ಶುಭಾಶಯ ಕೋರಿದರು.
    ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಕುರಿತಾಗಿ ಮಾಹಿತಿ ನೀಡಿದ ಅವರು ತಮ್ಮ ನಾಯಕತ್ವದಲ್ಲಿ ಮತ್ತೆ ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ತರುವುದು ನನ್ನ ಕನಸಾಗಿದೆ ಅದಕ್ಕಾಗಿ ತಾವು ನನಗೆ ಎಲ್ಲ ರೀತಿಯ ನೆರವು ನೀಡಬೇಕು ಎಂದು ಮನವಿ ಮಾಡಿದ್ದಾರೆ.
    ಇದಕ್ಕೂ ಮೊದಲು ಅವರು ಕೇಂದ್ರ ಕೃಷಿ ಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಅವರನ್ನು ಭೇಟಿ ಮಾಡಿದರು ಈ ವೇಳೆ ತಮ್ಮನ್ನು ಪಕ್ಷದ ಅಧ್ಯಕ್ಷ‌ ಎಂದು ಘೋಷಣೆ ಮಾಡದಂತೆ ಹಲವು ನಾಯಕರು ಹೈಕಮಾಂಡ್ ಮೇಲೆ ಒತ್ತಡ ಏರುತ್ತಿರುವ ಬಗ್ಗೆ ಮಾತುಕತೆ ನಡೆಸಿದ್ದಾರೆ ಈ ವೇಳೆ ಶಿವರಾಜ್ ಸಿಂಗ್ ಚೌಹಾಣ್ ತಮ್ಮನ್ನು ಪಕ್ಷದ ಅಧ್ಯಕ್ಷ ಎಂದು ಘೋಷಿಸಲು ನನಗೆ ಯಾವುದೇ ತಕರಾರು ಇಲ್ಲ ಆದರೆ ಈ ಘೋಷಣೆ ಮಾಡುವಂತೆ ತಮಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮತ್ತು ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರು ಸೂಚನೆ ಕೊಡಬೇಕು ಅವರಿಂದ ಸೂಚನೆ ಬಂದರೆ ತಾವು ಬೆಂಗಳೂರಿಗೆ ಬಂದು ನಿಮ್ಮ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡುತ್ತೇನೆ ಎಂಬ ಭರವಸೆ ನೀಡಿದ್ದಾರೆ ಎಂದು ಗೊತ್ತಾಗಿದೆ.
    ತಮ್ಮನ್ನು ಪಕ್ಷದ ಅಧ್ಯಕ್ಷ ಎಂದು ಘೋಷಿಸಲು ಶಿವರಾಜ ಚೌಹಾಣ್ ಯಾವುದೇ ತಕರಾರು ಇಲ್ಲ ಎಂದು ಹೇಳುತ್ತಿದ್ದಂತೆ ಉತ್ಸಾಹಗೊಂಡಿರುವ ವಿಜಯೇಂದ್ರ ಅವರು ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರ ಭೇಟಿಗಾಗಿ ಕಾದು ಕುಳಿತಿದ್ದಾರೆ.

    Verbattle
    Verbattle
    Verbattle
    ಕರ್ನಾಟಕ ಚುನಾವಣೆ ಬಿಜೆಪಿ ಬೆಂಗಳೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಬಜೆಟ್ ದಾಖಲೆಗೆ ಸಿಎಂ ಸಿದ್ದತೆ
    Next Article ಅಬ್ಬಾ ಎಷ್ಟೊಂದು ಮ್ಯೂಲ್ ಅಕೌಂಟ್‌ಗಳು!
    vartha chakra
    • Website

    Related Posts

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Neiroset dlya referatov_peen ರಲ್ಲಿ ಭಿನ್ನಾಭಿಪ್ರಾಯಗಳಿಗೆ ತೆರೆ ಎಳೆದ ಶಶಿ ತರೂರ್!
    • Neiroset dlya referatov_ejOr ರಲ್ಲಿ ವಲಸಿಗರ ನಡುವೆ ಜಿದ್ದಾಜಿದ್ದಿನ ಪೈಪೋಟಿ (ಚಿತ್ರದುರ್ಗ ಲೋಕಸಭಾ ಕ್ಷೇತ್ರ) | Chitradurga
    • JasonBow ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.