ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಾರೂಖ್ ಖಾನ್ ಪುತ್ರನಿಗೆ ರಿಲೀಫ್!
    ಅಪರಾಧ

    ಶಾರೂಖ್ ಖಾನ್ ಪುತ್ರನಿಗೆ ರಿಲೀಫ್!

    vartha chakraBy vartha chakraಫೆಬ್ರವರಿ 6, 2026ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,
    ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ಅವರ ಪುತ್ರನಿಗೆ ಬೆಂಗಳೂರು ಪೊಲೀಸರು ಕ್ಲೀನ್ ಚಿಟ್ ನೀಡಲು ಸಜ್ಜಾಗಿದ್ದಾರೆ.
    ಬೆಂಗಳೂರಿಗೆ ಬಂದಿದ್ದ ಶಾರೂಖ್ ಖಾನ್ ಅವರ ಪುತ್ರ
    ಆರ್ಯನ್ ಖಾನ್‌ ತನ್ನ ಸ್ನೇಹಿತರೊಂದಿಗೆ ಪಬ್‌ ಗೆ ಹೋಗಿದ್ದರು.ಅಲ್ಲಿ ಅವರು ಸಾರ್ವಜನಿಕರ ಜೊತೆ ಅಸಭ್ಯ ವರ್ತನೆ ತೋರಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದರು.
    ಆದರೆ ಈ ಪ್ರಕರಣದಲ್ಲಿ ಸೂಕ್ತ ಸಾಕ್ಷ್ಯಾಧಾರಗಳ ಕೊರತೆಯ ಹಿನ್ನೆಲೆಯಲ್ಲಿ ಈ ಪ್ರಕರಣಕ್ಕೆ ಇತಿಶ್ರೀ ಹಾಡಲು ಕಬ್ಬನ್ ಪಾರ್ಕ್ ಪೊಲೀಸರು ನಿರ್ಧರಿಸಿದ್ದಾರೆ. ತನಿಖೆಯಲ್ಲಿ ಯಾವುದೇ ಬಲವಾದ ಪುರಾವೆಗಳು ಲಭ್ಯವಾಗದ ಕಾರಣ ಪ್ರಕರಣವನ್ನು ಮುಕ್ತಾಯಗೊಳಿಸಲು ಸಿದ್ಧತೆ ನಡೆಸುತ್ತಿದ್ದಾರೆ ಎಂದು ಗೊತ್ತಾಗಿದೆ.
    ಕಳೆದ ನವೆಂಬರ್ 28 ರಂದು ನಡೆದಿದ್ದ ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪಬ್‌ನ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಸುದೀರ್ಘ ವಿಚಾರಣೆಗೆ ಒಳಪಡಿಸಿದ್ದರು. ಈ ವಿಚಾರಣೆ ವೇಳೆ, ಆರ್ಯನ್ ಖಾನ್ ಉದ್ದೇಶಪೂರ್ವಕವಾಗಿ ಅಥವಾ ಯಾರನ್ನೂ ಅವಮಾನಿಸುವ ರೀತಿಯಲ್ಲಿ ನಡೆದುಕೊಂಡಿಲ್ಲ ಎಂದು ಪಬ್ ಸಿಬ್ಬಂದಿ ಹೇಳಿಕೆ ನೀಡಿದ್ದಾರೆ.
    ಅಲ್ಲದೆ, ವೈರಲ್ ಆದ ವಿಡಿಯೋದಲ್ಲಿನ ಅಂಶಗಳು ಕಾನೂನಾತ್ಮಕವಾಗಿ ಆರೋಪ ಸಾಬೀತುಪಡಿಸಲು ಪೂರಕವಾಗಿಲ್ಲದ ಕಾರಣ ಶೀಘ್ರದಲ್ಲೇ ಪೊಲೀಸರು ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಲಿದ್ದಾರೆ.
    ಖಾಸಗಿ ಕಾರ್ಯಕ್ರಮವೊಂದರ ನಿಮಿತ್ತ ಆರ್ಯನ್ ಖಾನ್ ಬೆಂಗಳೂರಿಗೆ ಆಗಮಿಸಿದಾಗ ಈ ಘಟನೆ ನಡೆದಿತ್ತು. ಪಬ್‌ನಲ್ಲಿ ತಮ್ಮನ್ನು ನೋಡಲು ಮುಗಿಬಿದ್ದ ಅಭಿಮಾನಿಗಳತ್ತ ಆರ್ಯನ್ ಮಧ್ಯದ ಬೆರಳು ತೋರಿಸಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಡಿತ್ತು.
    ಇದನ್ನು ಕಂಡು ಆಕ್ರೋಶಗೊಂಡಿದ್ದ ನೆಟ್ಟಿಗರು, ಬೆಂಗಳೂರು ಪೊಲೀಸರು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ದೂರು ದಾಖಲಿಸಿದ್ದರು.
    ಈ ದೂರಿನ ಆಧಾರದಲ್ಲಿ ತನಿಖೆ ನಡೆಸಿದ ಪೊಲೀಸರು ಘಟನೆ ನಡೆದಿದೆ ಎಂದು ಹೇಳಲಾದ ಪಬ್ ನ ಸಿಬ್ಬಂದಿಯ ಹೇಳಿಕೆ ಮತ್ತು ಲಭ್ಯವಿರುವ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಆರ್ಯನ್ ಖಾನ್ ಅವರ ಕೃತ್ಯವು ‘ಅಪರಾಧ’ ಎಂಬಂತೆ ಬಿಂಬಿತವಾಗುತ್ತಿಲ್ಲ ಎಂಬ ತೀರ್ಮಾನಕ್ಕೆ ಬಂದಿದ್ದಾರೆ ಎಂದು ಗೊತ್ತಾಗಿದೆ.

    Verbattle
    Verbattle
    Verbattle
    ನ್ಯಾಯ ಬೆಂಗಳೂರು ವೈರಲ್
    Share. Facebook Twitter Pinterest LinkedIn Tumblr Email WhatsApp
    Previous Articleಶಿಕಾರಿಪುರದಲ್ಲಿ ಬಂದೂಕು ಕಾರ್ಖಾನೆ
    Next Article ಜೈಲು ಸುಧಾರಣೆಗೆ ಅಲೋಕ್ ಕುಮಾರ್ ಖಡಕ್ ಕ್ರಮ
    vartha chakra
    • Website

    Related Posts

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    ಮಾರ್ಚ್ 1, 2026

    ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ

    ಫೆಬ್ರವರಿ 28, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆನೆ ದಾಳಿಗೆ ಕಮರಿದ ಪೂಜಾ

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    ಚಂದ್ರಗ್ರಹಣವೋ ಅಥವಾ ಬುದ್ಧಿ ಗ್ರಹಣವೋ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Zcvzoh ರಲ್ಲಿ ಬಜೆಟ್ ನಂತರ ಸಿದ್ದರಾಮಯ್ಯ ರಾಜೀನಾಮೆ
    • Iccwie ರಲ್ಲಿ ಸಂಕಷ್ಟಕ್ಕೆ ಸಿಲುಕಿದ ಸಿದ್ದರಾಮಯ್ಯ | Siddaramaiah
    • ThomasHow ರಲ್ಲಿ ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    Latest Kannada News

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ಮಾರ್ಚ್ 1, 2026

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    ಮಾರ್ಚ್ 1, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.