ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ
    ಸುದ್ದಿ

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    vartha chakraBy vartha chakraಫೆಬ್ರವರಿ 8, 2026ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,
    ಅಕ್ರಮವಾಗಿ ಸ್ಫೋಟಕ ವಸ್ತು ಸಂಗ್ರಹ ಆರೋಪ ಪ್ರಕರಣದಲ್ಲಿ ಬಂಧಿತನಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಶಂಕಿತ ಭಯೋತ್ಪಾದಕನೊಬ್ಬ ಜೈಲಿನಲ್ಲಿ ಮೃತಪಟ್ಟಿದ್ದಾನೆ.
    ಬೆಂಗಳೂರಿನ ಸುದ್ದಗುಂಟೆಪಾಳ್ಯ ಸ್ಫೋಟಕ ವಸ್ತು ಸಂಗ್ರಹ ಪ್ರಕರಣದಲ್ಲಿ ಬಂಧಿತನಾಗಿ ಜೈಲು ಸೇರಿದ್ದ ಶಂಕಿತ ಉಗ್ರ ಸಾಧಿಕ್ ಪಾಷಾ (47) ನನ್ನು‌ ತೀವ್ರ ಅನಾರೋಗ್ಯದ ಕಾರಣ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.ಆದರೆ ಆತ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
    ಸಾಧಿಕ್ ಪಾಷಾ ಕಳೆದ ಆರು ತಿಂಗಳಿಂದ ಲೋ ಬಿಪಿ ಹಾಗೂ ಹೈ ಶುಗರ್ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಎಂದು ತಿಳಿದುಬಂದಿದೆ.
    2020ರಲ್ಲಿ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಸ್ಫೋಟಕ ವಸ್ತು ಸಂಗ್ರಹ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸಾಧಿಕ್ ಸೇರಿ ಒಟ್ಟು ಆರು ಶಂಕಿತರನ್ನು ಬಂಧಿಸಿತ್ತು. ಅಂದಿನಿಂದ 6 ವರ್ಷಗಳ ಕಾಲ ಪಾಷಾ ಪರಪ್ಪನ ಅಗ್ರಹಾರದಲ್ಲಿಯೇ ಬಂಧಿಯಾಗಿದ್ದನು.
    ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾಧಿಕ್ ಪಾಷಾ ಸಾವಿನ ಕುರಿತು ಜೈಲು ಹಾಗೂ ಆಸ್ಪತ್ರೆ ಅಧಿಕಾರಿಗಳು ಅಗತ್ಯ ಕಾನೂನು ಪ್ರಕ್ರಿಯೆಗಳನ್ನು ಕೈಗೊಂಡಿದ್ದಾರೆ

    Verbattle
    Verbattle
    Verbattle
    ಆರೋಗ್ಯ ಉಗ್ರ ಕಾನೂನು ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಮೆಟ್ರೋ ದರ ಏರಿಕೆ: ಕೇಂದ್ರದ ಸಮಿತಿಯದ್ದೇ ತೀರ್ಮಾನ, ನಮ್ಮ ಅಭಿಪ್ರಾಯ ಕೇಳಿಲ್ಲ – ಡಿ.ಕೆ. ಶಿವಕುಮಾರ್ ಸ್ಪಷ್ಟನೆ
    Next Article ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್
    vartha chakra
    • Website

    Related Posts

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Hectorkix ರಲ್ಲಿ ಅಕ್ಕನ ಮನೆಗೆ ಕನ್ನ ಹಾಕಿದ ತಂಗಿ
    • Edwardheike ರಲ್ಲಿ ವಲಸಿಗರ ನಡುವೆ ಜಿದ್ದಾಜಿದ್ದಿನ ಪೈಪೋಟಿ (ಚಿತ್ರದುರ್ಗ ಲೋಕಸಭಾ ಕ್ಷೇತ್ರ) | Chitradurga
    • Hectorkix ರಲ್ಲಿ ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.