ಬೆಂಗಳೂರು.
ಆಸ್ತಿ ವಿವಾದದ ಹಿನ್ನೆಲೆಯಲ್ಲಿ ರೌಡಿಶೀಟರ್ ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಸಿಲುಕಿರುವ ಮಾಜಿ ಮಂತ್ರಿ ಹಾಗೂ ಬಿಜೆಪಿ ಶಾಸಕ ಭೈರತಿ ಬಸವರಾಜ್ ಜೈಲು ಪಾಲಾಗುವುದು ಸನ್ನಿಹಿತವಾಗಿದೆ.
ಹೈಕೋರ್ಟ್ ನಲ್ಲಿ ಇವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ವಜಾಗೊಂಡ ಬಳಿಕ ಭೈರತಿ ಬಸವರಾಜ್ ಅವರು ನಿರೀಕ್ಷಣಾ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ನಿಯಮಿತ ಜಾಮೀನಿಗಾಗಿ ಅರ್ಜಿ ಸಲ್ಲಿಸುವಂತೆ ಹೇಳಿ, ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
ಈಗ ಸುಪ್ರೀಂ ಕೋರ್ಟ್ ನಲ್ಲೂ ಜಾಮೀನು ಅರ್ಜಿ ವಜಾಗೊಂಡಿರುವುದರಿಂದ ಹಲವು ದಿನಗಳಿಂದ ತಲೆಮರೆಸಿಕೊಂಡಿರುವ ಭೈರತಿ ಬಸವರಾಜ್ ಅವರನ್ನು ಸಿಐಡಿ ಯಾವುದೇ ಸಂದರ್ಭದಲ್ಲೂ ಬಂಧಿಸಬಹುದು. ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ ನಂತರ ನಾಪತ್ತೆಯಾಗಿರುವ ಭೈರತಿ ಬಸವರಾಜ್ ಅವರು ವಿದೇಶಕ್ಕೆ ಪರಾರಿಯಾಗುವ ಶಂಕೆ ಹಿನ್ನೆಲೆಯಲ್ಲಿ ಅವರ ವಿರುದ್ಧ ‘ಲುಕ್‌ಔಟ್’ ನೋಟಿಸ್ ಸಹ ಜಾರಿ ಮಾಡಲಾಗಿದೆ.
ಕಳೆದ ವರ್ಷ ಜುಲೈನಲ್ಲಿ ಭಾರತಿ ನಗರದಲ್ಲಿ ಬಿಕ್ಲು ಶಿವನನ್ನು ಶಸ್ತ್ರಸಜ್ಜಿತ ದಾಳಿಕೋರರು ಕೊಚ್ಚಿ ಕೊಲೆ ಮಾಡಿದ್ದರು. ಹಿಂದಿನ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

