ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!
    ಅಂತಾರಾಷ್ಟ್ರೀಯ

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    vartha chakraBy vartha chakraಫೆಬ್ರವರಿ 15, 2026Updated:ಫೆಬ್ರವರಿ 15, 2026ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಾಸ್ಕೊ.
    ರಷ್ಯಾದ ವಿರೋಧ ಪಕ್ಷದ ನಾಯಕ ಅಲೆಕ್ಸಿ ನವಾಲ್ನಿ ಜೈಲಿನಲ್ಲಿ ದುರಂತ ಸಾವಿಗೀಡಾಗಿದ್ದರು.ಈ ಸಾವು ಜಗತ್ತಿನ ಹಲವು ರಾಷ್ಟ್ರಗಳ ಗಮನ ಸೆಳೆದಿತ್ತು.
    ನವಾಲ್ನಿ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಪ್ರಬಲ ರಾಜಕೀಯ ವಿರೋಧಿ ಆಗಿದ್ದರು.
    ಪುಟಿನ್ ಅವರ ನಂತರ ಇವರು ರಷ್ಯಾ ವನ್ನು ಮುನ್ನಡೆಸಲಿದ್ದಾರೆ ಎಂದು ಎಲ್ಲರೂ ನಿರೀಕ್ಷಿಸಿದ್ದರು.
    ಪುಟಿನ್ ಅವರ ಹಲವು ನಿರ್ಧಾರಗಳನ್ನು ಬಹಿರಂಗವಾಗಿಯೇ ಪ್ರಶ್ನಿಸುತ್ತಿದ್ದ ಇವರನ್ನು ರಷ್ಯಾ ಸರ್ಕಾರ, ಪ್ರಕರಣವೊಂದರಲ್ಲಿ ಬಂಧಿಸಿ ಜೈಲಿಗೆ ತಳ್ಳಿತ್ತು. ಇವರ ವಿರುದ್ಧದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 19 ವರ್ಷಗಳ ಕಠಿಣ ಶಿಕ್ಷೆಗೆ ಗುರಿಯಾಗಿದ್ದರು.
    ಹೀಗಾಗಿ ಜೈಲಿನಲ್ಲಿದ್ದ ನವಾಲ್ನಿ, 2024ರ ಫೆಬ್ರುವರಿಯಲ್ಲಿ ಜೈಲಿನಲ್ಲೇ ಮೃತಪಟ್ಟಿದ್ದರು ಇವರ ಸಾವಿನ ಬಗ್ಗೆ ಅನೇಕ ರಾಷ್ಟ್ರಗಳು ಸಂಶಯ ವ್ಯಕ್ತಪಡಿಸಿದ್ದವು.
    ಹೀಗಾಗಿ ಇವರ ಸಾವಿನ ಕುರಿತಂತೆ ಅಂತರ್ರಾಷ್ಟ್ರೀಯ ಮಟ್ಟದ ಸಂಸ್ಥೆಯಿಂದ ತನಿಖೆ ನಡೆಸಿದ್ದು ವಿಷ ಪ್ರಾಶನದಿಂದ ಸಾವು ಸಂಭವಿಸಿದೆ ಎಂದು ಹೇಳಲಾಗಿದೆ.
    ಜೈಲಿನಲ್ಲಿ, ಮಾರಕ ವಿಷವಿಕ್ಕಿ ರಷ್ಯಾವೇ ಹತ್ಯೆ ಮಾಡಿದೆ’ ಎಂದು ಯೂರೋಪಿನ ಬ್ರಿಟನ್‌, ಫ್ರಾನ್ಸ್‌ , ಜರ್ಮನಿ, ಸ್ವೀಡನ್‌ ಮತ್ತು ನೆದರ್ಲೆಂಡ್ಸ್‌ ರಾಷ್ಟ್ರಗಳು ಆರೋಪಿಸಿವೆ.
    ಜೈಲಿನಲ್ಲಿದ್ದ ಅವರನ್ನು ಹತ್ಯೆ ಮಾಡಲು ದಕ್ಷಿಣ ಅಮೆರಿಕದಲ್ಲಿ ಕಂಡುಬರುವ ‘ಪಾಯಿಸನ್‌ ಡಾರ್ಟ್‌ ಕಪ್ಪೆ’ಯ ಚರ್ಮದಲ್ಲಿರುವ ‘ಎಪಿಬ್ಯಾಟಿಡಿನ್‌’ ಎಂಬ ವಿಷವನ್ನು ಬಳಸಿದೆ. ಮೃತದೇಹದ ಜೈವಿಕ ಮಾದರಿ ಪರಿಶೀಲನೆ ವೇಳೆ ಇದು ದೃಢಪಟ್ಟಿದೆ’ ಎಂದು ಈ ರಾಷ್ಟ್ರಗಳು ಜಂಟಿ ಹೇಳಿಕೆಯಲ್ಲಿ ತಿಳಿಸಿವೆ.

    Verbattle
    Verbattle
    Verbattle
    ರಾಜಕೀಯ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
    Next Article ಸತ್ತವಳು ಎದ್ದು ಬಂದಾಗ!
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Robertmib ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Tylermem ರಲ್ಲಿ ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್
    • Tylermem ರಲ್ಲಿ ಬಳ್ಳಾರಿ ಎಸ್. ಪಿ. Suspend ಆಗಿದ್ದು ಯಾಕೆ ಗೊತ್ತಾ?
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.