ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಾಸಕರೇ ಬಾಯಿ ಮುಚ್ಚಿಕೊಂಡಿರಿ.
    ರಾಜಕೀಯ

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    vartha chakraBy vartha chakraಫೆಬ್ರವರಿ 13, 2026ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,
    ರಾಜ್ಯ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಅಧಿಕಾರ ಹಂಚಿಕೆ ಕುರಿತಾದ ಚರ್ಚೆ ಮತ್ತು ಬಹಿರಂಗ ಹೇಳಿಕೆಗಳ ಬಗ್ಗೆ ಗೃಹ ಮಂತ್ರಿ ಡಾ.ಜಿ.ಪರಮೇಶ್ವರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
    ಅಧಿಕಾರ ಹಂಚಿಕೆ, ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಯಾರೂ ಬಹಿರಂಗವಾಗಿ ಮಾತನಾಡಬಾರದು. ಎಲ್ಲರೂ ಬಾಯಿ ಮುಚ್ಚಿಕೊಂಡಿರಿ ಎಂದು ಹೈಕಮಾಂಡ್ ಹೇಳಿದ್ದರೂ ಕೆಲ ಶಾಸಕರು ಈ ಬಗ್ಗೆ ಮಾತನಾಡುತ್ತಿರುವುದು ಸರಿಯಲ್ಲ ಎಂದು ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ವಿಚಾರದಲ್ಲಿ ಯಾವಾಗ ಏನು ಮಾಡಬೇಕು ಎಂಬುದು ಹೈಕಮಾಂಡ್‌ಗೆ ಗೊತ್ತಿದೆ. ಸಂದರ್ಭ ಬಂದಾಗ ಹೈಕಮಾಂಡ್ ಈ ಬಗ್ಗೆ ತೀರ್ಮಾನ ಮಾಡುತ್ತದೆ. ನಾವುಗಳು ಈ ಬಗ್ಗೆ ಮಾತನಾಡುವುದನ್ನು ಬಿಟ್ಟು ಜನರ ನಿರೀಕ್ಷೆಗೆ ತಕ್ಕಂತೆ ಅಭಿವೃದ್ಧಿಯತ್ತ ಗಮನಹರಿಸುವುದು ಸೂಕ್ತ ಎಂದರು.
    ಜನ ಎಲ್ಲವನ್ನು ಗಮನಿಸುತ್ತಿದ್ದಾರೆ. ಸಾರ್ವಜನಿಕವಾಗಿ ಅಧಿಕಾರ ಹಂಚಿಕೆಗೆ ಸಂಬಂಧಿಸಿದಂತೆ ದಿನವೂ ಮಾತನಾಡುವುದು ಸರಿಯಲ್ಲ. ಇದು ಸಾರ್ವಜನಿಕವಾಗಿ ಪಕ್ಷ ಹಾಗೂ ಸರ್ಕಾರದ ಮೇಲೆ ತಪ್ಪು ಅಭಿಪ್ರಾಯ ಮೂಡಿಸುತ್ತದೆ. ಹಾಗಾಗಿ ಹೈಕಮಾಂಡ್ ಹೇಳಿರುವಂತೆ ಎಲ್ಲರೂ ಬಾಯಿ ಮುಚ್ಚಿಕೊಂಡು ಇರುವುದು ಒಳ್ಳೆಯದು ಎಂದರು.
    ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಬಹಿರಂಗವಾಗಿ ಕೆಲ ಶಾಸಕರು ಮಾತನಾಡುತ್ತಿರುವುದನ್ನು ಹೈಕಮಾಂಡ್ ಗಮನಿಸಿದೆ. ಹೈಕಮಾಂಡ್‌ಗೆ ಎಲ್ಲವೂ ಗೊತ್ತಿದೆ. ಸೂಕ್ತ ಸಂದರ್ಭದಲ್ಲಿ ಕ್ರಮಗಳು ಆಗುತ್ತವೆ ಎಂದು ಅವರು ಹೇಳಿದರು.
    ಅಧಿಕಾರ ಹಂಚಿಕೆ, ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ನಾವು ಸಹನೆಯಿಂದ ನಡೆದುಕೊಳ್ಳುವುದು ಒಳ್ಳೆಯದು. ಹೈಕಮಾಂಡ್ ಸೂಕ್ತ ತೀರ್ಮಾನ ಮಾಡುತ್ತದೆ. ಕಾಂಗ್ರೆಸ್ ಪಕ್ಷಕ್ಕೆ ಇಂತಹ ಸನ್ನಿವೇಶಗಳು ಹೊಸದೇನಲ್ಲ. ಹಿಂದೆ ಬಹಳಷ್ಟು ಇಂತಹ ಸಂದರ್ಭಗಳು ಬಂದಿವೆ. ಕರ್ನಾಟಕದಲ್ಲೂ ಹಿಂದೆ ಈ ರೀತಿ ನಡೆದಿದೆ. ಎಲ್ಲವನ್ನೂ ಹೈಕಮಾಂಡ್ ಸೂಕ್ತ ಸಂದರ್ಭ ನೋಡಿ ತೀರ್ಮಾನಿಸುತ್ತದೆ. ಅಲ್ಲಿಯವರೆಗೂ ನಾವೆಲ್ಲಾ ಸುಮ್ಮನಿರುವುದು ಒಳ್ಳೆಯದು ಎಂದು ಅವರು ತಿಳಿಸಿದರು

    Verbattle
    Verbattle
    Verbattle
    ಕರ್ನಾಟಕ ಕಾಂಗ್ರೆಸ್ ಬೆಂಗಳೂರು ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು
    Next Article ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Andrewhooca ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    • Williamdug ರಲ್ಲಿ ಆಂಧ್ರ ಮುಖ್ಯಮಂತ್ರಿ ಹೆಸರಲ್ಲಿ ವಂಚನೆ
    • Tylermem ರಲ್ಲಿ ಅಖಾಡದಲ್ಲಿ ಝಣ ಝಣ ಕಾಂಚಾಣ! #karnatakaelections2023 #bangalore
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.